Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಹೆಂಡತಿ ಓಡಿಹೋದ ಕೋಪ: ನಾದಿನಿಯನ್ನು ಕೊಂದು, ಮಗಳ ಬೆರಳು ಕತ್ತರಿಸಿದ ವ್ಯಕ್ತಿ

ನವದೆಹಲಿ: ಹೆಂಡತಿ ಯಾರೊಂದಿಗೋ ಓಡಿ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ನಾದಿನಿಯನ್ನು ಹತ್ಯೆ(Murder) ಮಾಡಿ, ಆಕೆಯ ಮಗಳ ಬೆರಳು ಕತ್ತರಿಸಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖ್ಯಾಲಾದಲ್ಲಿ ಘಟನೆ ನಡೆದಿದೆ. ತನ್ನ ಹೆಂಡತಿ ಇನ್ನೊಬ್ಬ ವ್ಯಕ್ತಿಯೊಂದಿಗೆ

ದೇಶ - ವಿದೇಶ

ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕು ಇರಿದು ಕೊಲೆ

ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿ (wife) ಸಹೋದ್ಯೋಗಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಗೆ ಚಾಕು ಇರಿದು ಕೊಂದ ಪ್ರಕರಣ ಉತ್ತರ ಪ್ರದೇಶದ (Uttar Pradesh) ಗೌತಮ್ ಬುದ್ಧ ನಗರ ಜಿಲ್ಲೆಯ ದಾದ್ರಿಯಲ್ಲಿ

ಅಪರಾಧ ಕರ್ನಾಟಕ

ಮೂಢನಂಬಿಕೆಯ ಬಲಿ: ತೆಂಗಿನಕಾಯಿ ವಿಚಾರಕ್ಕೆ ತಮ್ಮನ ಹೆಂಡತಿಯನ್ನು ಕೊಲೆ ಮಾಡಿದ ಅಣ್ಣ

ಕಾರವಾರ : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಮಶೆಟ್-ಕೊಳಮಾಲ ಗ್ರಾಮದ ನಿವಾಸಿ ಆಗಿರುವ ದೊಂಡು ವರಕ ಮತ್ತು ಅವನ

ಅಪರಾಧ ದೇಶ - ವಿದೇಶ

ಪತ್ನಿ ಹೆಡ್‌ ಕಾನ್‌ಸ್ಟೆಬಲ್‌ ಹತ್ಯೆ: ಬೇಸ್‌ಬಾಲ್ ಬ್ಯಾಟ್‌ನಿಂದ ಹೊಡೆದು ಕೊಂದ ಪತಿ

ಮಧ್ಯಪ್ರದೇಶ: ಪತಿಯೊಬ್ಬ ಬೇಸ್ಬಾಲ್ ಬ್ಯಾಟ್ನಿಂದ ಹೊಡೆದು ಪತ್ನಿಯನ್ನು ಹತ್ಯೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಹೆಡ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದಂಪತಿ ನಡುವೆ ತೀವ್ರ ವಾಗ್ವಾದ ನಡೆದ ನಂತರ ಈ ಘಟನೆ

ಅಪರಾಧ ಕರ್ನಾಟಕ

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ: ಊರಿನ ಹಿರಿಯನಿಂದಲೂ ಸಾಥ್

ಬಾಗಲಕೋಟೆ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯ ತಲೆ ಬೋಳಿಸಿರುವ ಘಟನೆ ನಡೆದಿದೆ. ಇದಕ್ಕೆ ಊರಿನ ಹಿರಿಯನೊಬ್ಬ ಕೂಡ ಸಾಥ್ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ

kerala ಅಪರಾಧ

ಪತ್ನಿ ಜೊತೆಗಿನ ಜಗಳಕ್ಕೆ ಸ್ವಂತ ಮಗಳ ಮೇಲೆ ಆ್ಯಸಿಡ್ ಎರಚಿದ ತಂದೆ

ಕಾಸರಗೋಡು : ಹೆಂಡತಿ ಜೊತೆಗಿನ ಗಲಾಟೆಗೆ ಸ್ವಂತ ಮ ಗಳ ಮೇಲೆ ಅಪ್ಪ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಈ ದಾಳಿ ವೇಳೆ ಮತ್ತೊಬ್ಬ ಬಾಲಕಿಗೂ ಗಂಭೀರ

ದೇಶ - ವಿದೇಶ

ಗಂಡನ ಅನೈತಿಕ ಸಂಭಂದ ಹೆಂಡತಿಗೆ ವರದಕ್ಷಿಣೆ ಕಿರುಕುಳ- ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರುಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ

ಅಪರಾಧ ದೇಶ - ವಿದೇಶ

ವರದಕ್ಷಿಣೆಗಾಗಿ ಮತ್ತೊಂದು ಬಲಿ: ಉತ್ತರ ಪ್ರದೇಶದಲ್ಲಿ ನವ ವಿವಾಹಿತೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

26 ವರ್ಷದ ನಿಕ್ಕಿ ಭಾಟಿ ಅವರ ಭಯಾನಕ ಸಾವಿನೊಂದಿಗೆ ವರದಕ್ಷಿಣೆಯ ಭೂತವು ರಾಷ್ಟ್ರೀಯ ಕೇಂದ್ರಬಿಂದುಕ್ಕೆ ಮರಳಿದೆ, ಇದು ಪಿತೃಪ್ರಭುತ್ವದ ನಿಯಂತ್ರಣ, ಸಾಮಾಜಿಕ ನಿಯಮಗಳು ಮತ್ತು ದುರ್ಬಲ ಕಾನೂನು ಜಾರಿಯ ಹಳೆಯ ಬಲೆಯನ್ನು ಮತ್ತೊಮ್ಮೆ ಎತ್ತಿ

ಅಪರಾಧ ದೇಶ - ವಿದೇಶ

ಅಮ್ರೋಹಾ ವರದಕ್ಷಿಣೆ ಪ್ರಕರಣ:ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ

ಅಮ್ರೋಹಾ: ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು.

ಅಪರಾಧ ದೇಶ - ವಿದೇಶ

ನಿಕ್ಕಿ ಹ*ತ್ಯೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳದಿಂದ ಪತ್ನಿಗೆ ಪೇದೆ ಬೆಂಕಿ

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯವರ ಬರ್ಬರ ಹತ್ಯೆಯ ಘಟನೆ ಮಾಸುವ ಮುನ್ನವೇ, ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಘೋರ ಪ್ರಕರಣ ಬೆಳಕಿಗೆ ಬಂದಿದೆ. ಅಮ್ರೋಹಾ ಜಿಲ್ಲೆಯಲ್ಲಿ ಪೊಲೀಸ್