Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಟ್ರಂಪ್ ಸರ್ಕಾರದಿಂದ ಎಲಾನ್ ಮಸ್ಕ್ ಹಿಂದೆ ಸರಿದಿದ್ದಾರೆ – ತೆರಿಗೆ ನೀತಿಗೆ ತೀವ್ರ ಅಸಮ್ಮತಿ

ವಾಷಿಂಗ್ಟನ್: ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಮಸ್ಕ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಸರ್ಕಾರಿ ದಕ್ಷತೆ ವಿಭಾಗದ ಮುಖ್ಯಸ್ಥರಾಗಿ ತಾವಿನ್ನು ಮುಂದುವರೆಯುವುದಿಲ್ಲ ಎಂದು

ದೇಶ - ವಿದೇಶ

ಟ್ರಂಪ್ ವಿರುದ್ಧ ಹಾರ್ವರ್ಡ್ ಹೋರಾಟ: ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ನಿಷೇಧದ ವಿರುದ್ಧ ಕಾನೂನು ಮೊಕದ್ದಮೆ

ನವದೆಹಲಿ: ಹಾರ್ವರ್ಡ್ ವಿಶ್ವವಿದ್ಯಾಲಯದ ಮೇಲೆ ನಿರ್ಬಂಧಗಳನ್ನು ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ಯಾವುದೇ ಬೇರೆ ದೇಶಗಳ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ದಾಖಲಾತಿಗೆ ಅವಕಾಶ ನೀಡಬಾರದು ಎಂದು ಆದೇಶಿಸಿದ್ದರು. ಇದು ಟ್ರಂಪ್ ಮತ್ತು

ದೇಶ - ವಿದೇಶ

2020 ರಲ್ಲಿ ಅನಾವರಣಗೊಂಡ ಮೆಲಾನಿಯಾ ಟ್ರಂಪ್ ಪ್ರತಿಮೆಯ ಕಳ್ಳತನ

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಪತ್ನಿ, ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಹುಟ್ಟೂರು ಸ್ಲೊವೇನಿಯಾದ ಸೆವ್ನಿಕಾದಲ್ಲಿದ್ದ ಅವರ ಕಂಚಿನ ಪ್ರತಿಮೆ ಕಣ್ಮರೆಯಾಗಿದೆ. ಈ ಶಿಲ್ಪವನ್ನು 2020 ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ

ದೇಶ - ವಿದೇಶ

ಪಾಕಿಸ್ತಾನ-ಭಾರತ ನಡುವೆ ಯುದ್ಧ ತಡೆದವ ನಾನೇ: ಟ್ರಂಪ್ ಬಡಾಯಿ ಆಟ ಬಯಲು

ನವದೆಹಲಿ: ವಿಶ್ವದ ದೊಡ್ಡಣ್ಣ ಎಂದು ಅಮೆರಿಕವನ್ನುಕರೆಯಲಾಗುತ್ತದೆ. ದೊಡ್ಡಣ್ಣ ಅಂದ್ರೆ ನ್ಯಾಯದ ಪರ ನಿಲ್ಲುವವ. ಗಲಾಟೆಗಳನ್ನು ಬಗೆಹರಿಸುವವ. ಆದ್ರೆ ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳಯವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಲ್ಡಪ್​ ಬಟಾಬಯಲಾಗಿದೆ. ಈ ಹಿಂದೆ ಅಂದರೆ 2019ರ

ಅಪರಾಧ

ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಉಡುಗೊರೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕತಾರ್ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನವೊಂದನ್ನು ಉಡುಗೊರೆಯಾಗಿ ನೀಡಲು ಮುಂದಾಗಿದೆ. ಮುಂದಿನ ವಾರ ಟ್ರಂಪ್ ಮಧ್ಯಪ್ರಾಚ್ಯ ಪ್ರವಾಸದ ವೇಳೆ ಈ ವಿಮಾನ ಹಸ್ತಾಂತರಿಸುವ ಸಾಧ್ಯತೆ ಇದೆ.

ದೇಶ - ವಿದೇಶ

ವ್ಯಾಪಾರದ ಭರವಸೆ ನೀಡಿ ಕದನ ವಿರಾಮ ಸಾಧನೆ ಎನ್ನುವ ಟ್ರಂಪ್ ಹೇಳಿಕೆಗೆ ಭಾರತದಿಂದ ಖಂಡನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನಕ್ಕೆ ವ್ಯಾಪಾರ ಹೆಚ್ಚಿಸುವ ಭರವಸೆ ನೀಡಿದ ಬಳಿಕ ಆ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿದವು ಎಂಬರ್ಥದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಟ್ರಂಪ್ ಅವರೊಂದಿಗಾಗಲೀ ಅಮೆರಿಕದ ಯಾರೊಂದಿಗಾಗಲೀ ಆಪರೇಷನ್

ದೇಶ - ವಿದೇಶ

ಭಾರತ–ಪಾಕಿಸ್ತಾನ ಉದ್ವಿಗ್ನತೆ ಶಮನಗೊಳಿಸಿ: ಶಾಂತಿ ಮಾತುಕತೆಗೆ ಟ್ರಂಪ್ ಒತ್ತಾಯ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತ್ವರಿತವಾಗಿ ಶಮನಗೊಳಿಸಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದಾರೆಂದು ಶ್ವೇತಭವನ ತಿಳಿಸಿದೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ಭಾರತ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ

ದೇಶ - ವಿದೇಶ ರಾಜಕೀಯ

ಝೆಲೆನ್ಸ್ಕಿಗೆ ಶಾಂತಿ ಬೇಡ ಜನ ಸಾಯುವುದನ್ನು ಇಷ್ಟಪಡುತ್ತಿದ್ದಾರೆ ಎಂದ ಟ್ರಂಪ್

ನ್ಯೂಯಾರ್ಕ್: ಅಮೇರಿಕ ಅಧ್ಯಕ್ಷ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ನಡುವೆ ಮಾಧ್ಯಮಗಳ ಎದುರೇ ಮಾತಿನ ಚಕಮಕಿ ನಡೆದಿದೆ.ಅಮೆರಿಕ -ಉಕ್ರೇನ್ ನಡುವಿನ ಖನಿಜ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಆಗಮಿಸಿದ ಮೇಳೆ ಈ ಘಟನೆ

ದೇಶ - ವಿದೇಶ

ಭಾರತ ಸುಂಕ ಕಡಿತಗೊಳಿಸಲು ಒಪ್ಪಿಗೆ – ಟ್ರಂಪ್ ಪ್ರಕಟಣೆ!

ವಾಷಿಂಗ್ಟನ್‌: ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ಭಾರತ ನಮ್ಮ ಮೇಲೆ

ದೇಶ - ವಿದೇಶ ರಾಜಕೀಯ

ಟ್ರಂಪ್ ಭಾಷಣ: ಅಮೆರಿಕದ ಭವಿಷ್ಯ ಮತ್ತು ನೀತಿಗಳ ಬದಲಾವಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಹಿಂದಿರುಗಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ತಮ್ಮ ಎರಡನೇ ಅಧಿಕಾರ ಅವಧಿಯ ಸಂಪೂರ್ಣ ಯೋಜನೆಗಳ ನೋಟವನ್ನು ಪ್ರಸ್ತುತಪಡಿಸಿದರು.ಅಮೆರಿಕದ ನಾಗರಿಕರ ಆರ್ಥಿಕತೆ,