Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಾವು ಪರಮಾಣು ಪರೀಕ್ಷೆ ನಡೆಸುತ್ತೇವೆ: ಪಾಕಿಸ್ತಾನ, ಚೀನಾ ವಿರುದ್ಧ ಯುಎಸ್‌ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್‌: ಪಾಕಿಸ್ತಾನ (Pakistan), ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಯುಎಸ್‌ ಅಧ್ಯಕ್ಷ

ದೇಶ - ವಿದೇಶ

ಸಿಯೋಲ್: “ನರೇಂದ್ರ ಮೋದಿ ಕಠಿಣ ವ್ಯಕ್ತಿ; ಭಾರತ-ಪಾಕ್ ಯುದ್ಧವನ್ನು ನಾನೇ ನಿಲ್ಲಿಸಿದೆ” – ಡೊನಾಲ್ಡ್ ಟ್ರಂಪ್ ಹೇಳಿಕೆ

ಸಿಯೋಲ್‌: ನರೇಂದ್ರ ಮೋದಿ (Narendra Modi) ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ

ದೇಶ - ವಿದೇಶ

‘ರಷ್ಯಾದಿಂದ ತೈಲ ಖರೀದಿಸಲ್ಲ’: ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್‌: ಭಾರತ (India) ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್‌ ಯುದ್ಧ ತಡೆಯುವ ನಮ್ಮ ಪ್ರಯತ್ನಗಳ ಭಾಗವೂ

ದೇಶ - ವಿದೇಶ

“ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ”: ಇಸ್ರೇಲ್ ಸಂಸತ್ತಿನಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಜೆರುಸಲೆಮ್: ಯುದ್ಧದ ಅಂತ್ಯ ಮಾತ್ರವಲ್ಲ. ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಬಣ್ಣಿಸಿದ್ದಾರೆ. ಇಸ್ರೇಲ್(Isreal)  ಮತ್ತು ಗಾಜಾದ ಹಮಾಸ್ (Hamas) ಬಂಡುಕೋರರ ನಡುವಿನ ಸುದೀರ್ಘ

ದೇಶ - ವಿದೇಶ

ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ತಾವು ನಿಲ್ಲಿಸಿರುವುದಾಗಿ ಪದೇ ಪದೇ ಹೇಳುತ್ತಿರುವುದು ಮತ್ತು ಇದಕ್ಕೆ ಶೇ 200 ರಷ್ಟು ಸುಂಕದ  ಬೆದರಿಕೆ

ವಾಷಿಂಗ್ಟನ್:  ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  (Donald Trump) ಈ ಹಿಂದೆಯೂ ಹಲವು ಬಾರಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆಂದು ಹೇಳಿದ್ದರು. ಅವರ ಈ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನಿರಾಕರಿಸಿದ್ದರೂ ಟ್ರಂಪ್ ತನ್ನ

ದೇಶ - ವಿದೇಶ

ಗಾಜಾ ಯುದ್ಧ ಮುಗಿದಿದೆ, ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ!

ವಾಷಿಂಗ್ಟನ್‌/ಟೆಲ್‌ಅವಿವ್‌: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು (Gaza War Is Over), ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ. ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ (Hamas Hostage

ದೇಶ - ವಿದೇಶ

ನೊಬೆಲ್ ಶಾಂತಿ ಕೈತಪ್ಪಿದ ಬೆನ್ನಲ್ಲೇ ಟ್ರಂಪ್ ರೇಗಿದ್ರಾ? ಚೀನಾ ಮೇಲೆ ಭಾರಿ ಸುಂಕ.

ವಾಷಿಂಗ್ಟನ್: ನೊಬೆಲ್ ಶಾಂತಿ ಪುರಸ್ಕಾರ ಕೈತಪ್ಪುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump)ಮತ್ತೊಮ್ಮೆ ರೆಬೆಲ್ ಆಗಿದ್ದಾರೆ. ಭಾರತದ ಬಳಿಕ ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್

ದೇಶ - ವಿದೇಶ

ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪುರಸ್ಕಾರ ಬೇಕೆ? ಕನ್ನಡಿಗರ ಪ್ರತಿಕ್ರಿಯೆ: “ಅವರಿಗೆ ಶಾಂತಿ ಅಲ್ಲ, ‘ಅಶಾಂತಿ’ ಪ್ರಶಸ್ತಿ ಕೊಡಿ!”

ಎಲ್ಲೆಲ್ಲೂ ಈಗ ನೊಬೆಲ್ ಪುರಸ್ಕಾರದ ಬಗೆಗಿನ ಚರ್ಚೆ ಎದ್ದಿದೆ. ಶಾಂತಿ ಪುರಸ್ಕಾರವನ್ನು ಟ್ರಂಪ್​ಗೆ ನೀಡಬಹುದೇ, ನಿಮಗೇನು ಅನಿಸುತ್ತೆ ಎಂದು ಜನರ ಬಳಿ ಪ್ರಶ್ನೆ ಇಡಲಾಗಿತ್ತು. ವೈದ್ಯಕೀಯ, ರಸಾಯನ ಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಅರ್ಥಶಾಸ್ತ್ರ

ದೇಶ - ವಿದೇಶ

ಡೊನಾಲ್ಡ್ ಟ್ರಂಪ್ ತೆರಿಗೆ ಸಮರ: ಭಾರತದ ಫಾರ್ಮಾ ಕಂಪನಿಗಳಿಗೆ 100% ಸುಂಕದ ಆಘಾತ

ವಾಷಿಂಗ್ಟನ್‌: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ಸಮರದಿಂದ ಭಾರತ ಈಗಾಗಲೇ ಸಂಕಷ್ಟಕ್ಕೀಡಾಗಿದೆ. ಈಗ ಟ್ರಂಪ್‌ ಅವರ ಮತ್ತೊಂದು ಘೋಷಣೆ ಭಾರತದದ ಫಾರ್ಮಾ ಕಂಪನಿಗಳಿಗೆ ತೀವ್ರ ಸಂಕಷ್ಟ ಉಂಟು ಮಾಡಲಿದೆ. ದೇಶಕ್ಕೆ ವಿದೇಶಗಳಿಂದ

ದೇಶ - ವಿದೇಶ

ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ಗೆ ಗುಂಡು; ವೇದಿಕೆ ಮೇಲೆ ಟ್ರಂಪ್‌ ಆತ್ಮೀಯನ ತೀವ್ರ ಆಘಾತ

ವಾಷಿಂಗ್ಟನ್‌: ಯುವ ರಿಪಬ್ಲಿಕನ್ ಮತದಾರರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಅಧ್ಯಕ್ಷ ಟ್ರಂಪ್‌ ಅವರ ಆತ್ಮೀಯನನ್ನು (Donald Trump) ಗುಂಡಿಕ್ಕಿ ಕೊಲ್ಲಲಾಗಿದೆ. ಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಈ ರಾಜಕೀಯ ಹತ್ಯೆ ಅಮೆರಿಕವನ್ನು ಅಕ್ಷರಶಃ