Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಉಡುಪಿಯಲ್ಲಿ ಜೋಡಿ ಆತ್ಮಹತ್ಯೆ: ಅಂಬಲಪಾಡಿ ಬಳಿ ಲೇಬರ್ ಕಾಲೊನಿಯ ಜೋಪಡಿಯಲ್ಲಿ ವಲಸೆ ಕಾರ್ಮಿಕ, ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಇಲ್ಲಿನ ಅಂಬಲಪಾಡಿ ಬಳಿ ಯುವಕ ಮತ್ತು ಹುಡುಗಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿನಿ, ವಲಸೆ ಕಾರ್ಮಿಕ ಮಲ್ಲೇಶ್ (23) ಆತ್ಮಹತ್ಯೆ ಮಾಡಿಕೊಂಡವರು. ಲೇಬರ್ ಕಾಲೊನಿಯ ಜೋಪಡಿಯಲ್ಲಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ

ಕರ್ನಾಟಕ

ಒಂದು ಕುಟುಂಬ, ಎರಡು ಆತ್ಮಹತ್ಯೆಗಳು: ಉದ್ಯಮಿ ದಿನೇಶ್ ವಿರುದ್ಧ ಗಂಭೀರ ಆರೋಪ

ನೆಲಮಂಗಲ: ಎರಡು ಪ್ರತ್ಯೇಕ ಸ್ಥಳಗಳಲ್ಲಿ ಒಂದೇ ಕುಟುಂಬದ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವ ವಕೀಲೆ ರಮ್ಯಾ (27) ಹಾಗೂ ಈಕೆಯ ತಮ್ಮ ಪುನೀತ್(22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.