Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸದೃಢ ಭಾರತ ನಿರ್ಮಾಣಕ್ಕೆ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕು – ರಾಷ್ಟ್ರಪತಿ ದ್ರೌಪದಿ ಮುರ್ಮು

ಮಂಡ್ಯ: ಮುಂದಿನ ಸದೃಢ ಭಾರತ ನಿರ್ಮಾಣಕ್ಕಾಗಿ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕೆಂದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹೇಳಿದ್ದಾರೆ. ಮಂಡ್ಯದ (Mandya) ಮಳವಳ್ಳಿ (Malavalli) ಪಟ್ಟಣದಲ್ಲಿ ನಡೆದ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ

ದೇಶ - ವಿದೇಶ

ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕಾರ.

ನವದೆಹಲಿ: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಹತ್ಯೆಗೈದು ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕರ್ನಾಟಕ

ರಾಷ್ಟ್ರಪತಿ ಭೇಟಿ: ಡಿ. 17 ರಂದು ಮಳವಳ್ಳಿ ಸುತ್ತೂರು ಜಯಂತಿಗೆ ದ್ರೌಪದಿ ಮುರ್ಮು ಆಗಮನ, ಭರದ ಸಿದ್ಧತೆ

ಮಂಡ್ಯ: ಮಳವಳ್ಳಿ (Malavalli) ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ (Suttur Shivaratri Shivayogi) 1066ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಆಗಮಿಸಲಿದ್ದಾರೆ. ಈ ಹಿನ್ನೆಲೆ ಹೆಲಿಪ್ಯಾಡ್,

ದೇಶ - ವಿದೇಶ

ಮಹಿಳಾ ವಿಶ್ವಕಪ್ ಚಾಂಪಿಯನ್ಸ್ ತಂಡದಿಂದ ರಾಷ್ಟ್ರಪತಿ ಭೇಟಿ: ದ್ರೌಪದಿ ಮುರ್ಮು ಅವರಿಂದ ಆಟಗಾರ್ತಿಯರಿಗೆ ಅಭಿನಂದನೆ

ನವದೆಹಲಿ: 2025ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ಟೀಂ ಇಂಡಿಯಾ ಆಟಗಾರ್ತಿಯರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದರು. ಗುರುವಾರ (ನ.6) ಟೀಂ ಇಂಡಿಯಾ ಆಟಗಾರ್ತಿಯರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು

ದೇಶ - ವಿದೇಶ

ಫೈಟರ್ ಪೈಲಟ್ ಸೂಟ್ ಧರಿಸಿ ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.

ಹರಿಯಾಣ: : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ಬಳಿಕ ಅಂಬಾಲಾ ವಾಯುಪಡೆ

kerala

ರಾಷ್ಟ್ರಪತಿ ದ್ರೌಪದಿ ಮುರ್ಮು 4 ದಿನಗಳ ಕೇರಳ ಪ್ರವಾಸ ಆರಂಭ; ಶಬರಿಮಲೆಗೆ ಭೇಟಿ ನೀಡಲಿರುವ ಮೊದಲ ಹಾಲಿ ರಾಷ್ಟ್ರಪತಿ ಹೆಗ್ಗಳಿಕೆ

ತಿರುವನಂತಪುರಂ: ಇಂದಿನಿಂದ (ಅ.21) ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಅ.22ರಂದು ತಿರುವನಂತಪುರದಿಂದ

ದೇಶ - ವಿದೇಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ: ಬೆಂಗಳೂರು ದುರಂತದ ಮೃತರ ಕುಟುಂಬಗಳಿಗೆ ಸಾಂತ್ವನ

ಬೆಂಗಳೂರು: ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ 11 ಎಫ್‌ಐಆರ್‌ಗಳು ದಾಖಲಾಗಿವೆ. ಐಪಿಎಲ್ ಕ್ರಿಕೆಟ್‌ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಅಭಿನಂದಿಸುವ ಕಾರ್ಯಕ್ರಮದ ಸಂದರ್ಭ