Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತ್ಯಾಗಮಯ ದುರಂತ: ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಿ ಇಬ್ಬರು ಸಹೋದರರು ಜಲಸಮಾಧಿ

ಮೈಸೂರು: ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವರುಣಾ ನಾಲೆಯಲ್ಲಿ ಈ ದುರಂತ ಘಟನೆ

ಉಡುಪಿ

ಕರಾವಳಿಯಲ್ಲಿ ಭೀಕರ ದುರಂತ: ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು!

ಉಡುಪಿ: ಮೀನುಗಾರಿಕೆಂದು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸ್ಥಳೀಯ

ಕರ್ನಾಟಕ

ತುಂಗಾಭದ್ರಾ ನದಿಯಲ್ಲಿ ದುರಂತ: ತೆಪ್ಪ ಮಗುಚಿ ಇಬ್ಬರು ಯುವಕರು ನೀರುಪಾಲು; ಸ್ಥಳೀಯರ ಆಕ್ರಂದನ ಮುಗಿಲುಮುಟ್ಟಿದೆ

ದಾವಣಗೆರೆ: ತುಂಗಾಭದ್ರ ನದಿಯಲ್ಲಿ (Tungabhadra River) ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ (Honnali) ನಡೆದಿದೆ.ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು. ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು.

ಕರ್ನಾಟಕ

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ