Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಪಣಂಬೂರು ಕಡಲಲ್ಲಿ ದುರಂತ: ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ಸಮುದ್ರದ ಅಲೆಗೆ ಬಲಿ!

ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕನೊಬ್ಬ ಪಣಂಬೂರು ಬಳಿಯ ಕೂರಿಕಟ್ಟ ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾದ ದುರಂತ ಘಟನೆ ಸಂಭವಿಸಿದೆ.ಬೆಳ್ತಂಗಡಿ ತಾಲ್ಲೂಕಿನ

ಕರ್ನಾಟಕ

ಬೆಂಗಳೂರು: ಜಿಗಣಿ ಕಲ್ಲು ಕ್ವಾರಿ ನೀರಿನಲ್ಲಿ ಮುಳುಗಿ ಸಾಫ್ಟ್‌ವೇರ್ ಎಂಜಿನಿಯರ್ ದುರ್ಮರಣ – ಈಶ್ವರ್ ಮಲ್ಪೆ ತಂಡದಿಂದ ಶವ ಹೊರತೆಗೆತ!”

ಬೆಂಗಳೂರು: ಜಿಗಣಿ ಸಮೀಪದ ಯಲ್ಲಮ್ಮನ ದೊಡ್ಡಿ ಬಳಿ ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ರಜೆಯ ದಿನದಂದು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌‌ಗೆ ತೆರಳಿದ್ದಾಗ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಮೃತ ಸಾಫ್ಟ್‌ವೇರ್ ಎಂಜಿನಿಯರ್ ಅನ್ನು ಆಂಧ್ರಪ್ರದೇಶದ ವಿಜಯವಾಡ

ಕಾಸರಗೋಡು

ಕಾಸರಗೋಡು: ಮಾನ್ಯ ಮುಟ್ಟತ್ತೋಡಿಯಲ್ಲಿ ಮಧುವಾಹಿನಿ ಹೊಳೆಗೆ ಬಿದ್ದು ಎಂಟು ವರ್ಷದ ಬಾಲಕ ದುರ್ಮರ*ಣ!

ಕಾಸರಗೋಡು:ಕಾಸರಗೋಡಿನ ಮಾನ್ಯ ಮುಟ್ಟತ್ತೋಡಿಯ ಮಧುವಾಹಿನಿ ಹೊಳೆಯಲ್ಲಿ ಎಂಟು ವರ್ಷದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ್ದ ಘಟನೆ ಸಂಭವಿಸಿದೆ. ಮೃತರನ್ನು ಮುತ್ತತ್ತೋಡಿ ಕಲ್ಲಕಟ್ ಕೋಪ ಕಡಂಬಟ್ಟಿ ಮನೆಯ ಕೆ.ಅಬ್ದುಲ್ ರಹ್ಮಾನ್ ಮತ್ತು ಆಯಿಷತ್ ಶಿಬಿನಾ ದಂಪತಿಯ ಪುತ್ರ

ಉಡುಪಿ

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾ*ವು!

ಉಡುಪಿ: ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರಂತ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15) ಮೃತಪಟ್ಟ ದುರ್ದೈವಿ.

ಕರ್ನಾಟಕ

ವಿಟ್ಲ: ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ನೀರಿನಲ್ಲಿ ಮುಳುಗಿ ದುರ್ಮರಣ!

ವಿಟ್ಲ : ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ,

ಕಾಸರಗೋಡು

ಕಾಸರಗೋಡು: ಪರೀಕ್ಷೆಗೆ ತೆರಳುವ ಮುನ್ನ ಕೊಳದಲ್ಲಿ ಸ್ನಾನಕ್ಕಿಳಿದ ಪ್ಲಸ್ ಒನ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾ*ವು!

ಕಾಸರಗೋಡು : ಪರೀಕ್ಷೆಗೆ ತೆರಳುವ ಮುನ್ನ ಮನೆಯ ಬಳಿಯ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದ ಪ್ಲಸ್ ಒನ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ವಿದ್ಯಾ ನಗರ ಸಮೀಪದ ಉದಯಗಿರಿಯಲ್ಲಿ ಸೋಮವಾರ

ದೇಶ - ವಿದೇಶ

ಸ್ನೇಹ ದಿನಾಚರಣೆ ವೇಳೆ ಬೀಚ್‌ನಲ್ಲಿ ಪ್ರಬಲ ಅಲೆಗಳಿಗೆ ಸಿಲುಕಿ ಇಬ್ಬರು ಯುವಕರು ಜಲಪಾಲು.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭಾನುವಾರ ಬೀಚ್‌ನಲ್ಲಿ ಬಲವಾದ ಅಲೆಗಳಿಗೆ ಸಿಲುಕಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ನಂತರ ಸ್ನೇಹ ದಿನಾಚರಣೆ ದುರಂತದಲ್ಲಿ ಕೊನೆಗೊಂಡಿತು.ಪೆಡಜಾಲರಿಪೇಟೆಯ ಏಳು ಸ್ನೇಹಿತರ ಗುಂಪು ಗಂಗಾವರಂ ದಿನವನ್ನು ಆಚರಿಸಲು ಹೋಗಿದ್ದ ಹಳೆಯ ಗಂಗಾವರಂ

ಕರ್ನಾಟಕ

“ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಸಾ*ವು; ಮದುವೆ ಸಂಭ್ರಮದ ನಡುವೆ ದುರಂತ”

ಚಿಕ್ಕಮಗಳೂರು : ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ