Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಲಾರದಲ್ಲಿ ಭೀಕರ ದುರಂತ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ : ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.ಮಾಹಿತಿಯ ಪ್ರಕಾರ ಗಾರೆ ಕೆಲಸಕ್ಕೆಂದು

ದೇಶ - ವಿದೇಶ

ಕಣ್ಣೆದುರೇ ವ್ಯಕ್ತಿ ಮುಳುಗುತ್ತಿದ್ದರೂ ಕದಲದ ಜನ; ರೆಸಾರ್ಟ್ ಈಜುಕೊಳದಲ್ಲಿ ಮನುಷ್ಯತ್ವಕ್ಕೆ ಸಾ*ವು!

ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಕಾಗ್ವಾಡ್‌ನಲ್ಲಿರುವ ಹೆವೆನ್ ರೆಸಾರ್ಟ್‌ನಲ್ಲಿ ಈಜುಕೊಳ ಅಪಘಾತದಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಅಜಯ್ ರಾಥೋಡ ಎಂದು ಗುರುತಿಸಲಾಗಿದ್ದು, ದಿನನಿತ್ಯದ ಜೀವನದಿಂದ ದೂರವಾಗಿ ಭಾನುವಾರ ವಿಶ್ರಾಂತಿ

ದೇಶ - ವಿದೇಶ

ಮಹಾರಾಷ್ಟ್ರ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಜಲಸಮಾಧಿ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಕ್ಟೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ ಸುಮಾರಿಗೆ ಕ್ರೇನ್‌ಗಳು

ಕರ್ನಾಟಕ

ಹಿರಿಯೂರಿನ ವಿವಿ ಸಾಗರ ಡ್ಯಾಂ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ

ಕರ್ನಾಟಕ

ಅಂಕೋಲಾ: ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ

ಕಾರವಾರ: ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಕೈಗಡಿ ಬ್ರಿಡ್ಜ್ ಬಳಿ ನಡೆದಿದೆ. ಬುಧವಾರ ಕೈಗಡಿ ಬ್ರಿಡ್ಜ್‌ ಸಮೀಪ ಪ್ರವಾಸಕ್ಕೆ