Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಾದಕವಸ್ತು ಸಾಗಣೆಯಲ್ಲಿ ಬೆಕ್ಕು ವಶಕ್ಕೆ: ಕೊಸ್ಟಾರಿಕಾದ ಜೈಲಿನಲ್ಲಿ ಅಚ್ಚರಿಯ ಘಟನೆ

ಕೊಸ್ಟಾರಿಕಾದಲ್ಲಿ ಜೈಲಿಗೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಬೆಕ್ಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಕ್ಕಿನ ದೇಹಕ್ಕೆ ಮಾದಕವಸ್ತುಗಳನ್ನು ಕಟ್ಟಲಾಗಿತ್ತು. ಕೋಸ್ಟರಿಕಾ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲು ಬೆಕ್ಕುಗಳನ್ನು ಬಳಸುವುದಕ್ಕೆ ಕುಖ್ಯಾತವಾಗಿದೆ. ಜೈಲಿಗೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಬೆಕ್ಕನ್ನು

ಅಪರಾಧ ಕರ್ನಾಟಕ

ಬೃಹತ್ ಗಾಂಜಾ ಕಳ್ಳಸಾಗಣೆ – ಆನೇಕಲ್‌ನಲ್ಲಿ ಕೇರಳ ಮೂಲದ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿನ ಅಪಾರ್ಟ್​ಮೆಂಟ್​ವೊಂದರಲ್ಲಿ 3 ಕೋಟಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇಶ - ವಿದೇಶ ಮಂಗಳೂರು

ಮಂಗಳೂರು ಸಿಸಿಬಿಯಿಂದ ರಾಜ್ಯದ ಅತೀ ದೊಡ್ಡ ಡ್ರಗ್ಸ್ ಬೇಟೆ – ದೆಹಲಿ ಎನ್‌ಸಿಬಿ ತನಿಖೆ ಆರಂಭ

ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.ಮಂಗಳೂರು, ಮಾ.18 :

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಂಗಳೂರಿನಲ್ಲಿ 75 ಕೋಟಿ ಡ್ರಗ್ಸ್ ಪತ್ತೆ: ವಿಮಾನ ನಿಲ್ದಾಣದ ಭದ್ರತೆ ಪ್ರಶ್ನೆಗೆ ಗುರಿ

ಮಂಗಳೂರು : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ ದೆಹಲಿ

ಅಪರಾಧ ಕರ್ನಾಟಕ

ಪದವೀಧರ ಸೇರಿ ಇಬ್ಬರು ಡ್ರಗ್ಸ್ ದಂಧೆಯಲ್ಲಿ ಬಂಧನ

ಬೆಂಗಳೂರು : ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕಾಲೇಜಿನ ಬಿಎಸ್ಸಿ ಪದವೀಧರ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹57 ಲಕ್ಷ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೇರಳ ಮೂಲದ

ಅಪರಾಧ ಕರ್ನಾಟಕ

ಡ್ರಗ್ಸ್ ಮಾರಾಟ ಶಂಕೆ – ವಿದೇಶಿ ಪ್ರಜೆಯ ಹತ್ಯೆ, ಕೋಳಿ ಅಂಗಡಿ ಕೆಲಸಗಾರನ ಬಂಧನ

ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ. ಬೆಂಗಳೂರು : ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ