Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

65 ಎಕರೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ತೆರವುಗೊಳಿಸಿದ ಯೋಧರು.

ಅಗರ್ತಲ: ತ್ರಿಪುರದ (Tripura) ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು (Security Forces) ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು

ದೇಶ - ವಿದೇಶ

ವಿಷಕಾರಿ ಕೆಮ್ಮಿನ ಸಿರಪ್ ದುರಂತ: ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ಇಡಿ ದಾಳಿ; ಶ್ರೇಸನ್ ಫಾರ್ಮಾ ಮತ್ತು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ಶೋಧ!

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಚೆನ್ನೈನಲ್ಲಿ (Chennai) 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಕರ್ನಾಟಕ

ಕಾಲೇಜ್ ಗಳಲ್ಲಿ ಕಡ್ಡಾಯ ಸಿಸಿಟಿವಿ: ರ‍್ಯಾಗಿಂಗ್ ಮತ್ತು ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ

ಬೆಂಗಳೂರು: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ