Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

`ಆರ್ಮಿ’ ಸ್ಟಿಕ್ಕರ್ ಹಾಕಿದ್ದ ಕಾರಿನಲ್ಲಿ ₹80 ಲಕ್ಷ ಮೌಲ್ಯದ 21 ಕೆಜಿ ಗಾಂಜಾ ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೆ ಮುಂದುವರಿದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆ ವೇಳೆ ಪೊಲೀಸರು ಕಾರಿನಿಂದ 21 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಯಂಡಳ್ಳಿಯಿಂದ ಅನುಮಾನಾಸ್ಪದವಾಗಿ ಬರುತ್ತಿದ್ದ

ಅಪರಾಧ ದೇಶ - ವಿದೇಶ

ರಾಯಬಾಗ: ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ, ₹22 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ, ಓರ್ವನ ಬಂಧನ

ರಾಯಬಾಗ: ಹೊಲದಲ್ಲಿ ಕಬ್ಬಿನ ಬೆಳೆ ಮಧ್ಯೆ ಅನಧಿಕೃತವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ತಾಲ್ಲೂಕಿನ ನಿಡಗುಂದಿ ಗ್ರಾಮದ ಶಿಂಗಾಡಿ ಮಾಳಪ್ಪ

ದೇಶ - ವಿದೇಶ

ಐಶಾರಾಮಿ ಬಂಗ್ಲೆ ಕಾರು, ದುಬೈನಲ್ಲಿ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಾಲ ಸಂಪರ್ಕ ಪತ್ತೆ

ನವದೆಹಲಿ: ದೇಶದ ಅತಿದೊಡ್ಡ ಕೊಕೇನ್ ವಶಪಡಿಸಿಕೊಳ್ಳುವಿಕೆಗಳಲ್ಲಿ ಒಂದನ್ನು ಸಂಘಟಿಸಿದ ಆರೋಪ ಹೊತ್ತಿರುವ ದುಬೈ ಮೂಲದ ಮಾದಕವಸ್ತು ಕಳ್ಳಸಾಗಣೆದಾರನ ವಿರುದ್ಧ ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಂತರರಾಷ್ಟ್ರೀಯ ಸಿಲ್ವರ್ ನೋಟಿಸ್ ಜಾರಿ ಮಾಡಿದೆ, ಇದನ್ನು ಅಧಿಕಾರಿಗಳು

ಅಪರಾಧ ದೇಶ - ವಿದೇಶ

₹12,000 ಕೋಟಿ ಮೌಲ್ಯದ ಎಂಡಿ ಔಷಧಿ ವಶ: ತೆಲಂಗಾಣದ ಮಾದಕ ವಸ್ತು ಜಾಲ ಭೇದಿಸಿದ ಮೀರಾ ಭಯಂದರ್ ಪೊಲೀಸರು

ಥಾಣೆ: ಮೀರಾ ಭಯಾಂದರ್ ಪೊಲೀಸರು ತೆಲಂಗಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಮಾದಕ ವಸ್ತು ಉತ್ಪಾದನಾ ಸಿಂಡಿಕೇಟ್ ಬೇಧಿಸಿದ್ದಾರೆ. ಪೊಲೀಸರು ಸುಮಾರು 32,000 ಲೀಟರ್ ಕಚ್ಚಾ ಎಂಡಿ ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ, ಇದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 12,000

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ₹5 ಕೋಟಿ ಮೌಲ್ಯದ ಡ್ರಗ್ಸ್ ವಶ; ವಿದೇಶಿ ಪೆಡ್ಲರ್‌ಗಳ ಬಂಧನ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟ ಎಗ್ಗಿಲ್ಲದೇ ಸಾಗುತ್ತಿದೆ. ಅದರಲ್ಲೂ ವಿದೇಶಿಗರ ಹಾವಳಿ ಮಿತಿಮೀರಿದ್ದು, ವೀಸಾ ಅವಧಿ ಮುಗಿದಿದರೂ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಇದೀಗ ಪೊಲೀಸರು ಒಂದಷ್ಟು ಪೆಡ್ಲರ್​ಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಕೋಟಿ ರೂ. ಡ್ರಗ್ಸ್ ಸೀಜ್ ಮಾಡಿದ್ದಾರೆ. ಆಫ್ರಿಕಾ