Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ಉಗಾಂಡಾ ಮೂಲದ ಕಿಲಾಡಿ ಮಹಿಳೆ ಅರೆಸ್ಟ್!

ಮಂಗಳೂರು: ನಗರದ ಪೆಡ್ಲರ್‌ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಜಲಿಯಾ ಝಲ್ವಾಂಗೊ ಎಂಬ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್

ಕರ್ನಾಟಕ

ಕೆಐಎ ಮೂಲಕ ₹18.60 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಕಳ್ಳಸಾಗಣೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 18.60 ಕೋಟಿ ರೂ. ಮೌಲ್ಯದ 18.59 ಕೆಜಿ ಹೈಡ್ರೋ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ದಂಪತಿಯನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಕಮ್ಮನಹಳ್ಳಿಯ ಮೆಕ್ಯಾನಿಕ್

ಕರ್ನಾಟಕ

ಹೊಸ ವರ್ಷಕ್ಕೆ ಸಿದ್ಧವಾಗಿದ್ದ ₹28.75 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ

ಕರ್ನಾಟಕ

ಬಾಳೆಗೊನೆಗಳಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದ ಜೈಲಿಗೆ ಆಟೋ ಚಾಲಕನಿಂದ ಬಾಳೆದಿಂಡು ಕೊರೆದು ಗಾಂಜಾ ಮತ್ತು ಸಿಗರೇಟ್ ತರುವ ಯತ್ನ; 123 ಗ್ರಾಂ ಗಾಂಜಾ ವಶ

ಶಿವಮೊಗ್ಗ: ಇಲ್ಲಿನ (Shivamogga) ಸೋಗಾನೆಯಲ್ಲಿರುವ ಜೈಲಿಗೆ (Jail) ಆಟೋ ಚಾಲಕನೊಬ್ಬ ಬಾಳೆಗೊನೆಗಳಲ್ಲಿ ಗಾಂಜಾ ತುಂಬಿ ತಂದು ಗೇಟಿನ ಬಳಿ ಇಟ್ಟು ಹೋಗಿದ್ದಾನೆ. ನ.19ರ ಮದ್ಯಾಹ್ನ 02:15ಕ್ಕೆ ಆಟೋದಲ್ಲಿ ಐದು ಬಾಳೆಗೊನೆಗಳನ್ನು ಕಾರಾಗೃಹದ ಮುಂಭಾಗಕ್ಕೆ ತಂದು ಇಟ್ಟಿದ್ದಾನೆ.