Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ನಡುಗಿದ ಭೂಮಿ: ಹಿಂಗೋಲಿಯಲ್ಲಿ 4.7 ತೀವ್ರತೆಯ ಭೂಕಂಪನ

ಮುಂಬೈ: ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ

ದೇಶ - ವಿದೇಶ

ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಭೀತಿ

ಜಕಾರ್ತಾ: ಪೂರ್ವ ಇಂಡೋನೇಷ್ಯಾದ ಕಡಲಾಚೆಯಲ್ಲಿ ಗುರುವಾರ ಮುಂಜಾನೆ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮವಾಗಿ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (USGS) ಮಾಹಿತಿ ಪ್ರಕಾರ, ಸ್ಥಳೀಯ ಸಮಯ

ದೇಶ - ವಿದೇಶ

ಪಶ್ಚಿಮ ಪಾಪುವಾ: ರಾಜಾ ಅಂಪಾಟ್ ಸಮೀಪ 2.1 ತೀವ್ರತೆಯ ಲಘು ಭೂಕಂಪ; 10 ಕಿ.ಮೀ ಆಳದಲ್ಲಿ ಕೇಂದ್ರ

ಜಕಾರ್ತ: ಇಂಡೋನೇಷ್ಯಾದ (Indonesia Earthquake) ಸುಮಾತ್ರಾ ದ್ವೀಪದಲ್ಲಿ (Sumatra island) ಮಂಗಳವಾರ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ. ಪೆಸಿಫಿಕ್ ‘ರಿಂಗ್ ಆಫ್ ಫೈರ್’ನಲ್ಲಿ ಹಲವಾರು

ದೇಶ - ವಿದೇಶ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭೂಕಂಪನದ ಅನುಭವ; ಬಾಂಗ್ಲಾದೇಶದಲ್ಲಿ ಕೇಂದ್ರಬಿಂದು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದ್ದು, ಜನರು ಕೆಲಕಾಲ ಆತಂಕಗೊಂಡು ಮನೆಗಳು, ಕಚೇರಿಗಳು ಮತ್ತು ಶಾಲೆಗಳ ಕಟ್ಟಡಗಳಿಂದ ಹೊರಗೆ ಓಡಿಬಂದರು. ಮಧ್ಯಾಹ್ನ 1:22ರ ಸುಮಾರಿಗೆ ಕಂಪನ

ದೇಶ - ವಿದೇಶ

ಫಿಲಿಪೈನ್ಸ್‌ 6.4 ತೀವ್ರತೆಯ ಕಂಪನಕ್ಕೆ ನಡುಗಿದ ಕರಾವಳಿ!

ಮನಿಲಾ: ದಕ್ಷಿಣ ಫಿಲಿಪೈನ್ಸ್ ಕರಾವಳಿಯಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ (United States Geological Survey) ತಿಳಿಸಿದೆ. 6.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮಿಂಡಾನಾವೊ ದ್ವೀಪದ

ದೇಶ - ವಿದೇಶ

ಅಸ್ಸಾಂನಲ್ಲಿ ಪ್ರಬಲ ಭೂಕಂಪ: 5.1 ತೀವ್ರತೆಗೆ ನಡುಗಿದ ಈಶಾನ್ಯ ರಾಜ್ಯಗಳು!

ಗುವಾಹಟಿ: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ 4.17ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಜೀವಹಾನಿಯಾಗಲಿ, ಆಸ್ತಿಪಾಸ್ತಿ ಹಾನಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮೋರಿಗಾಂವ್ ಮತ್ತು

ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲು; 6 ಮಂದಿ ಸಾವು, ಕಟ್ಟಡಗಳ ಕುಸಿತ!

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ (Bangladesh) ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿಯ ಪ್ರಕಾರ, ರಿಕ್ಟರ್

ಕರ್ನಾಟಕ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಮಂಗಳವಾರ ಬೆಳಗ್ಗೆ 3.1 ತೀವ್ರತೆಯಲ್ಲಿ ಭೂಕಂಪನ ದಾಖಲು; ಜನರು ಕಂಗಾಲು

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನದ (Earthquake) ಅನುಭವ ಆಗಿದೆ. ಮಂಗಳವಾರ ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಸದ್ದಿನೊಂದಿಗೆ ಭೂಮಿ ನಡುಗಿದ ಅನುಭವ ಆಗಿದೆ. ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆ

ದೇಶ - ವಿದೇಶ

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು; 7 ಮಂದಿ ಸಾವು, 1540ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ಉತ್ತರ ಅಫ್ಘಾನಿಸ್ತಾನದ (Afghanistan) ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 1540ಕ್ಕೂ

ಕರ್ನಾಟಕ

ಎರಡು ತಿಂಗಳಲ್ಲಿ 12 ಬಾರಿ ಭೂಕಂಪ: ನಸುಕಿನ ಜಾವ, ಮಧ್ಯಾಹ್ನ, ರಾತ್ರಿ ಸರಣಿ ಕಂಪನ; ಆತಂಕದಲ್ಲಿ ಗ್ರಾಮಸ್ಥರು.

ಕಲಬುರಗಿ : ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನವಾಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನವಾಗಿದ್ದು, ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ