Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಾತಿ ಗಣತಿ ಕರ್ತವ್ಯದಲ್ಲಿದ್ದಾಗಲೇ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಜಾತಿ ಗಣತಿ ಮಾಡುವ ವೇಳೆ ಶಿಕ್ಷಕನಿಗೆ ಹೃದಯಾಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಜಾತಿ ಗಣತಿಯ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ(57) ಮೃತ ದುರ್ದೈವಿ. ಚಿಂತಾಮಣಿ ತಾಲ್ಲೂಕಿನ ಬೂರಗಮಾಕಲಹಳ್ಳಿ

ದೇಶ - ವಿದೇಶ

ಹೋಂ ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ತಲೆಕೆಳಗಾಗಿ ನೇತು ಹಾಕಿ ಹಿಂಸೆ- ಶಿಕ್ಷಕಿ ವಿರುದ್ಧ ದೂರು

ಚಂಡೀಗಢ: ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಅದನ್ನು ತಿದ್ದುವುದು ಶಿಕ್ಷಕರ ಕರ್ತವ್ಯ. ಆದರೆ ಹರಿಯಾಣದ ಶಾಲೆಯೊಂದರ ಶಿಕ್ಷಕಿ ವಿದ್ಯಾರ್ಥಿಯೋರ್ವ ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿದ್ದಾಳೆ.

ಕರ್ನಾಟಕ

ಜಾತಿಗಣತಿ ಶಿಕ್ಷಕರಿಗೆ ನಾಯಿಗಳ ಭಯ: ಚಿಕ್ಕಬಳ್ಳಾಪುರದಲ್ಲಿ ದಾಳಿಗೆ ಒಳಗಾದ ಶಿಕ್ಷಕಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಸಾಲು ಸಾಲು ಸಮಸ್ಯೆಗಳು ಎದುರಾಗುತ್ತಿವೆ. ದಿನಕ್ಕೊಂದು ಸಮಸ್ಯೆ ಎಂಬಂತೆ ಸಮೀಕ್ಷೆ ಮಾಡುವ ಶಿಕ್ಷಕರಿಗೆ (Teachers) ಸಾಕಷ್ಟು ಸವಾಲುಗಳು ಎದುರಾಗುತ್ತಿವೆ. ಅದ್ರಲ್ಲೂ ಚಿಕ್ಕಬಳ್ಳಾಪುರದಲ್ಲಿ ಗಣತಿಗೆ ತೆರಳಿದ್ದ

ಕರ್ನಾಟಕ

ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಐಟಿ ಶಾಕ್: ಹಲವು ಕಾಲೇಜುಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆ PES ಮೇಲೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿವಿಧೆಡೆ ಇರುವ ಕಾಲೇಜುಗಳು ಸೇರಿ, ಆಂಧ್ರದ ಕುಪ್ಪಂನಲ್ಲಿರುವ ಕಾಲೇಜಿನ ಮೇಲೂ ರೇಡ್​ ನಡೆದಿದೆ. ಬೆಂಗಳೂರಿನಲ್ಲಿರುವ ದಿವಂಗತ ದೊರೆಸ್ವಾಮಿ

ಅಪರಾಧ ಕರ್ನಾಟಕ

ಮಗಳ ಶಿಕ್ಷಣಕ್ಕಾಗಿ ನೋಟ್‌ಬುಕ್ ಕೇಳಿದ ತಾಯಿಗೆ ಅತ್ತೆ, ಮಾವನಿಂದಲೇ ಮಾರಣಾಂತಿಕ ಹಲ್ಲೆ

ಬಾಗಲಕೋಟೆ :ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಾನವೀಯತೆಯನ್ನು ಮರೆಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೊಡಿಸಬೇಕೆಂದು ಹೇಳಿದ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಸೇರಿ ಹಲ್ಲೆ ನಡೆಸಿರುವ ಘಟನೆ

ಅಪರಾಧ ಕರ್ನಾಟಕ

ಬೀದರ್ ವಿಶ್ವವಿದ್ಯಾಲಯಕ್ಕೆ ಲೋಕಾಯುಕ್ತ ಶಾಕ್!

ಬೀದರ್: ಬೀದರ್‌ನ ಪಶು & ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ (Bidar University) 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಬೀದರ್‌ನಲ್ಲಿ ಬೆಳ್ಳಂ ಬೆಳಿಗ್ಗೆಯೇ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ

ಕರ್ನಾಟಕ

ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಈ ಸರ್ಕಾರಿ ಶಾಲೆಯ ಸ್ಥಿತಿಯೇ ಬೇರೆ

ಗದಗ: ಸರ್ಕಾರಿ ಶಾಲೆ (government school)ಅಂದರೆ ಸಾಕು ಮೂಗು ಮುರಿಯುವ ಜನರೇ ಜಾಸ್ತಿ. ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಬೀಗ ಹಾಕುವ ಹಂತಕ್ಕೆ ತಲುಪಿವೆ. ಆದರೆ ಈ ಶಾಲೆಯಲ್ಲಿ ಭರಪೂರ ವಿದ್ಯಾರ್ಥಿಗಳ (students) ಸಂಖ್ಯೆ

ಕರ್ನಾಟಕ

ವೈದ್ಯಕೀಯ ಸೀಟುಗಳಲ್ಲಿ ರಾಜ್ಯಕ್ಕೆ 85 ಶೇ ರಷ್ಟು ಕೋಟಾ ನೀಡಲು ಸುಪ್ರೀಂ ಒಪ್ಪಿಗೆ

ನವದೆಹಲಿ: ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ನೀಡಲು ರಾಜ್ಯಕ್ಕೆ ಶೇ.85ರಷ್ಟು ಕೋಟಾ ನೀಡುವುದಕ್ಕೆ ಸುಪ್ರೀಂಕೋರ್ಟ್‌ ಮಂಗಳವಾರ ಒಪ್ಪಿಗೆ ನೀಡಿದೆ. 9 ರಿಂದ 12ನೇ ತರಗತಿವರೆಗೆ ರಾಜ್ಯದಲ್ಲಿ ಶಿಕ್ಷಣ ಪಡೆದುಕೊಂಡಿದ್ದವರಿಗೆ ವೈದ್ಯಕೀಯ ಸೀಟುಗಳಲ್ಲಿ ಶೇ.85ರಷ್ಟನ್ನು ಮೀಸಲಿಡುವುದಾಗಿ ತೆಲಂಗಾಣ

ಕರ್ನಾಟಕ

ಕಷ್ಟಗಳನ್ನೇ ಮೆಟ್ಟಿ ನಿಂತ ವಿದ್ಯಾರ್ಥಿ: ಗಾರೆ ಕೆಲಸದಿಂದ ವೈದ್ಯನ ಹಾದಿಯತ್ತ

ಬೆಂಗಳೂರು : ಬಡತನದ ಕುಟುಂಬದಲ್ಲಿ ಹುಟ್ಟಿದ ಹಿರಿಯ ಮಗ, ಓದಿನಲ್ಲಿ ತುಂಬಾ ಬುದ್ಧಿವಂತ. ಆದರೆ, ತನ್ನ ಮುಂದಿನ ಓದಿನ ಕಾಲೇಜು ಶುಲ್ಕಕ್ಕೆ ತಾನೇ ದುಡಿಯುವ ಅನಿವಾರ್ಯತೆಯೂ ಇತ್ತು. ಹೀಗಾಗಿ, ಬೆಂಗಳೂರು ನಗರಕ್ಕೆ ಬಂದು ಗಾರೆ ಕೆಲಸದಲ್ಲಿ

ಕರ್ನಾಟಕ

ಶಿಕ್ಷಕಿಯ ಬೈಗುಳಕ್ಕೆ ಬೇಸತ್ತು ಕಬ್ಬಿಣಾಂಶದ ಮಾತ್ರೆ ಸೇವಿಸಿದ ವಿದ್ಯಾರ್ಥಿ: ಮುದ್ದೇಬಿಹಾಳದಲ್ಲಿ ಘಟನೆ

ಮುದ್ದೇಬಿಹಾಳ: ಶಿಕ್ಷಕಿಯ ಬೈಗುಳ, ಹೊಡೆತಕ್ಕೆ ಬೇಸತ್ತು 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ವಿತರಿಸುವ ಕಬ್ಬಿಣಾಂಶದ 10ಕ್ಕೂ ಹೆಚ್ಚು ಮಾತ್ರೆಗಳನ್ನು ಶಾಲಾ ಅವಧಿಯಲ್ಲಿಯೇ ಏಕಕಾಲಕ್ಕೆ ಸೇವಿಸಿ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದ್ದು ಸಕಾಲಿಕ ಚಿಕಿತ್ಸೆಯಿಂದಾಗಿ ಆತ