Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೂದಲಿಗೆ ಎಣ್ಣೆ ಹಚ್ಚಿಲ್ಲವೆಂದು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ ವಜಾ

ಗುಜರಾತ್: ಎಣ್ಣೆ ಹಚ್ಚಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದಕ್ಕೆ ಅವರನ್ನು ಕೆಲಸದಿಂದ ವಜಾ ಮಾಡಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಶಿಕ್ಷಕರು ವಿದ್ಯಾರ್ಥಿನಿಯ

ಕರ್ನಾಟಕ

ಶಾಲೆಗಳಲ್ಲಿ ಎರಡು ದಿನವನ್ನು ಹೊರತುಪಡಿಸಿ 18 ದಿನ ರಜೆ ಘೋಷಣೆ! ಮಕ್ಕಳಿಗೆ ಹಬ್ಬವೋ ಹಬ್ಬ,

ಬೆಂಗಳೂರು: ಮೈಸೂರು ವಿಶ್ವವಿಖ್ಯಾತ ದಸರಾಗೆ  ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯೋಕೆ ಗಜಪಡೆಯೂ ರೆಡಿಯಾಗಿದೆ. ಅರಮನೆಯಲ್ಲಿ ಖಾಸಗಿ ದರ್ಬಾರ್​ಗೆ ಕೌಂಟ್​ಡೌನ್ ಕೂಡ ಶುರುವಾಗಿದೆ. ಹೀಗಿರುವಾಗಲೇ ನಾಡಹಬ್ಬ ದಸರಾ ಮಹೋತ್ಸವವನ್ನು ಮಕ್ಕಳು ಸಹ ನೋಡಿ ಕಣ್ತುಂಬಿಕೊಳ್ಳಲಿ ಎಂದು ಶಿಕ್ಷಣ

ದೇಶ - ವಿದೇಶ

ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರಿಂದ ದೈಹಿಕ ಹಲ್ಲೆ

ಕೋಲ್ಕತ್ತಾ : ಕೋಲ್ಕತ್ತಾದ ಉತ್ತರ ಹೊರವಲಯದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ

ಕರ್ನಾಟಕ

ನನಗೆ ಸನ್ಮಾನ ಬೇಡ, ಸವಲತ್ತು ಕೊಡಿ: ಹಾಸ್ಟೆಲ್ ಸೀಟು ಸಿಗದೆ ಸಚಿವರ ವಿರುದ್ಧ ಗುಡುಗಿದ ವಿದ್ಯಾರ್ಥಿನಿ

ಬಾಗಲಕೋಟೆ: ನೇಪಾಳದಲ್ಲಿ ಇತ್ತೀಚೆಗೆ ಜೆನರೇಷನ್ ಜೀ (Generation Z kids) ಯುಗದ ಯುವಜನರು ರಾಷ್ಟ್ರೀಯ ಸರ್ಕಾರವನ್ನೇ ಕಿತ್ತುಹಾಕಿ, ದೇಶದ ಆಡಳಿತ ಕೇಂದ್ರವನ್ನೇ ಧ್ವಂಸ ಮಾಡಿದ್ದರು. ಅದೇ ರೀತಿ ರಾಜ್ಯದಲ್ಲಿಯೂ ಜೆನ್ ಜೀ (Gen Z)

ಅಪರಾಧ ಕರ್ನಾಟಕ

ಶೌಚಾಲಯಕ್ಕೆ ಹೋಗಲು ಕೇಳಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಶಿಕ್ಷಕಿ ವಿರುದ್ಧ ಆಕ್ರೋಶ

ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ 11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ

ದೇಶ - ವಿದೇಶ

ಕಾಲು ಮುಟ್ಟಿ ನಮಸ್ಕರಿಸದ ಕಾರಣ: 31 ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದ ಶಿಕ್ಷಕಿ, ಅಮಾನತು

ನವದೆಹಲಿ : ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕಿಯೊಬ್ಬರು ಬೆಳಗಿನ ಪ್ರಾರ್ಥನೆಯ ನಂತರ ತನ್ನ ಕಾಲುಗಳನ್ನು ಮುಟ್ಟಿ ನಮಸ್ಕಾರ ಪಡೆಯದ ಕಾರಣಕ್ಕಾಗಿ 31 ವಿದ್ಯಾರ್ಥಿಗಳಿಗೆ ಬೆತ್ತದಿಂದ ಬಾಸುಂಡೆ ಬರುವಂತೆ

ಅಪರಾಧ ದೇಶ - ವಿದೇಶ

ಅಮಿಟಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗೆ ಹಲ್ಲೆ: ವೈರಲ್ ಆದ ವಿಡಿಯೋ

ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೊಂದು ಬಾರೀ ( ವೈರಲ್‌ ಆಗಿದೆ. ಕಳೆದ ತಿಂಗಳು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬನಿಗೆ ವಿಶ್ವವಿದ್ಯಾಲಯದ ಪಾರ್ಕಿಂಗ್ ಸ್ಥಳದಲ್ಲಿ ಅವನ ಸಹಪಾಠಿಗಳು ವಾಹನದೊಳಗೆ “50-60 ಬಾರಿ” ಕಪಾಳಮೋಕ್ಷ ಮಾಡಿದ್ದಾರೆ ಎಂದು

ದೇಶ - ವಿದೇಶ

ಅಮೇರಿಕಾ ಕನಸು ಕಂಡ ಸಾವಿರಾರು ಭಾರತೀಯ ವಿದ್ಯಾರ್ಥಿಗಳಿಗೆ ದಿಗಿಲು

ದೂರದ ಬೆಟ್ಟ ಕಣ್ಣಿಗೆ ನುಣ್ಣನೆ…ಅಮೆರಿಕದ ಕನಸು ಕಂಡು ಅಲ್ಲಿನ ಅವಕಾಶಗಳ ಬೆನ್ನತ್ತಿ ಹೋಗಿರುವ ಹಲವು ಭಾರತೀಯ ವಿದ್ಯಾರ್ಥಿಗಳಿಗೆ ಈಗ ಅಮೆರಿಕ ದಿಗಿಲು ಬಡಿಸಿದೆ. ವೀಸಾ ನಿಯಮಗಳು ಕತ್ತು ಹಿಸುಕುತ್ತಿವೆ, ಓದುತ್ತಲೇ ಮಾಡುತ್ತಿದ್ದ ಏಳೆಂಟು ತಾಸು

ದೇಶ - ವಿದೇಶ

ಶಿಕ್ಷಕರ ನೇಮಕ ಮತ್ತು ಬಡ್ತಿಗೆ TET ಕಡ್ಡಾಯ – ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಶಿಕ್ಷಕ ಹುದ್ದೆಗೆ ನೇಮಕಗೊಳ್ಳಲು ಮತ್ತು ಸೇವೆಯಲ್ಲಿರುವ ಶಿಕ್ಷಕರು ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯ ಅವಶ್ಯಕತೆಯಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ

ದೇಶ - ವಿದೇಶ

ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕಳುಹಿಸುವ ಮೊದಲು ಎಚ್ಚರ: ಮಾಸ್ಟರ್ ಆನಂದ್ ಅವರ ಎಚ್ಚರಿಕೆ

ಇಂದು ಮಹಾನಗರ, ನಗರ ಪ್ರದೇಶಗಳ ಮಕ್ಕಳು ಮಾತ್ರವಲ್ಲದೇ ಪಟ್ಟಣ ಪ್ರದೇಶಗಳಲ್ಲಿಯೂ ಬಹುತೇಕ ಎಲ್ಲ ಮಕ್ಕಳು ಶಾಲೆಗಳಿಗೆ ಶಾಲಾ ವಾಹನ ಇಲ್ಲವೇ ಖಾಸಗಿ ವಾಹನಗಳಲ್ಲಿ ಕಳುಹಿಸುತ್ತಾರೆ. ಇದು ಅನಿವಾರ್ಯ ಕೂಡ. ಮನೆ ಎಲ್ಲೋ, ಶಾಲೆ ಇನ್ನೆಲ್ಲೋ