Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಇಟಿ ಪರೀಕ್ಷೆ ಜನಿವಾರ ವಿವಾದ: ಅಭ್ಯರ್ಥಿಗಳಿಗೆ ವಿಧಿಸಲಾಗಿರುವ ವಸ್ತ್ರ ಸಂಹಿತೆ ಹೇಗಿದೆ?

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಗಳು ಮುಗಿದಿವೆ. ಇದೇ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿವೆ. ಆದ್ರೆ, ಕೊನೆಯ ದಿನವಾದ ಏಪ್ರಿಲ್ 17ರಂದು ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ

ದೇಶ - ವಿದೇಶ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ – ವಜಾ ಶಿಕ್ಷಕರಿಗೆ ತಾತ್ಕಾಲಿಕ ಬೋಧನೆಗೆ ಸುಪ್ರೀಂ ಅನುಮತಿ

ನವದೆಹಲಿ : ಅಕ್ರಮವಾಗಿ ನೇಮಕಾತಿ ಆರೋಪ ಹೊರಿಸಿ 25 ಸಾವಿರಕ್ಕೂ ಅಧಿಕ ಸರ್ಕಾರಿ ಶಿಕ್ಷಕರನ್ನು ಇತ್ತೀಚೆಗಷ್ಟೇ ವಜಾಗೊಳಿಸಿದ್ದ ಸುಪ್ರೀಂಕೋರ್ಟ್‌ ಅದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಳಂಕರಹಿತ ಶಿಕ್ಷಕರಿಗೆ ಬೋಧನೆ ಮುಂದುವರೆಸಲು ಅನುಮತಿಸಿದೆ. ಪ್ರಕರಣದ

ದೇಶ - ವಿದೇಶ

ಡೆನ್ಮಾರ್ಕ್‌ನ ಹೊಸ ತೀರ್ಮಾನ: ಶಾಲೆಗಳಲ್ಲಿ ಮೊಬೈಲ್‌ಫೋನ್ ನಿಷೇಧ

ಡೆನ್ಮಾರ್ಕ್ :ಮಕ್ಕಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಡ್ಯಾನಿಶ್‌ ಸರ್ಕಾರ ಒಂದು ದೊಡ್ಡ ಹೆಜ್ಜೆ ಇಡಲು ನಿರ್ಧರಿಸಿದೆ. ಇತ್ತೀಚೆಗೆ ಈ ದೇಶದ ಸರ್ಕಾರವು 7 ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ ಶಾಲೆಗಳು

ಕರ್ನಾಟಕ

CET ಪರೀಕ್ಷೆ ನಾಳೆಯಿಂದ ಆರಂಭ: ಮೊಬೈಲ್, ವಾಚ್, ಕ್ಯಾಲ್ಕುಲೇಟರ್ ನಿಷೇಧ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ

ಅಪರಾಧ ಕರ್ನಾಟಕ

SSLC ವಿದ್ಯಾರ್ಥಿಯರ ಹಕ್ಕು ಹರಣ: 100% ಫಲಿತಾಂಶದ ಆಸೆಗೆ ಶಾಲೆಯ ಎಡವಟ್ಟು

ಬೆಳ್ತಂಗಡಿ : ಕರ್ನಾಟಕದಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್‌ ರಿಸಲ್ಟ್‌ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ

ಕರ್ನಾಟಕ

ಬೆಂಗಳೂರು ವಿಶ್ವವಿದ್ಯಾಲಯ 381 ನೌಕರರನ್ನು ಬೀದಿಗೆ ತಳ್ಳಲಿದೆಯೇ?

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರನ್ನು ತನ್ನ ವ್ಯಾಪ್ತಿಯಿಂದ ಕೈಬಿಟ್ಟು ಏಜೆನ್ಸಿಗೆ ವಹಿಸುವ ಮೂಲಕ ವೃತ್ತಿ ಅಭದ್ರತೆಯ ಕೂಪಕ್ಕೆ ತಳ್ಳಲು ಹೊರಟಿದೆ. ಲೆಕ್ಕಪರಿಶೋಧನಾ ಆಕ್ಷೇಪದ ಹೆಸರಲ್ಲಿ ಅನೇಕ

ಕರ್ನಾಟಕ ದಕ್ಷಿಣ ಕನ್ನಡ

ಮಂಗಳೂರು ವಿವಿ 43ನೇ ಘಟಿಕೋತ್ಸವ: ಗೌರವ ಡಾಕ್ಟರೆಟ್‌ ಪ್ರದಾನ, 54 ಚಿನ್ನದ ಪದಕ ವಿತರಣೆ

ಮಂಗಳೂರು: ಸಮಾಜ ಸೇವಾ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿ ರೋಹನ್ ಮೊಂತೇರೊ ಮತ್ತು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೆಟ್