Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

PG AYUSH ಕೋರ್ಸ್‌ ಪ್ರವೇಶ: AIAPGET-2025 ಅರ್ಹತಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ KEA; ನ.10 ಕೊನೆಯ ದಿನ

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಕೋರ್ಸುಗಳ (PG AYUSH course) ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ((AIAPGET 2025) ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು

ಕರ್ನಾಟಕ

ನ. 2 ರಂದು K-SET ಪರೀಕ್ಷೆ: 1.36 ಲಕ್ಷ ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮ; ಫೇಸ್ ರೆಕಗ್ನಿಷನ್, ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು

ಕರ್ನಾಟಕ

‘ಕರ್ನಾಟಕದಲ್ಲಿ ನನ್ನ ಮಗನನ್ನು ಸಾಯಿಸಿಬಿಟ್ಟರು’: ಪಿಜಿ ಆಡಳಿತದ ನಿರ್ಲಕ್ಷ್ಯಕ್ಕೆ ಪೋಷಕರ ಕಣ್ಣೀರು

ಬೆಂಗಳೂರಿನ ಪಿಜಿಯೊಂದರಲ್ಲಿ ಆಂಧ್ರ ಮೂಲ ಯುವಕ ತಿಗಣೆ ಔಷಧಿ ದುರ್ವಾಸನೆಯಿಂದಾಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮಾಹಿತಿ ನೀಡದೆ ಔಷಧಿ ಸಿಂಪಡಿಸಿದ ಪಿಜಿ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಎಚ್‌ಎಎಲ್ ಪೊಲೀಸ್

ಕರ್ನಾಟಕ

ಮೈಸೂರು: ಸರ್ಕಾರದಿಂದ ಸೀಜ್‌ ಮಾಡಲಾಗಿದ್ದ ಮನೆಯಲ್ಲಿ ಕಳ್ಳರ ಕೈಚಳಕ; 14 ವರ್ಷಗಳಿಂದ ಮುಟ್ಟುಗೋಲು ಹಾಕಿದ್ದ ಆಸ್ತಿಯಲ್ಲಿ ಕಳ್ಳತನದ ಯತ್ನ

ಮೈಸೂರು: ಸರ್ಕಾರಿ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದ ಮನೆಯಲ್ಲಿ ಕಳ್ಳರು ನುಗ್ಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನಡೆದಿದೆ. ಈ ಮನೆ ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈವೇಟ್

ದೇಶ - ವಿದೇಶ

ಅಮೆರಿಕದಲ್ಲಿರುವ F-1 ವೀಸಾ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ: ವೀಸಾ ವರ್ಗಾವಣೆಗೆ 1 ಲಕ್ಷ ಡಾಲರ್ ಶುಲ್ಕ ಪಾವತಿಸಬೇಕಿಲ್ಲ

ಅಮೆರಿಕಾದ ಎಚ್-1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದಿಂದಾಗಿ ಕಳೆದ ಕೆಲವು ವಾರಗಳಿಂದ ತೀವ್ರ ಚರ್ಚೆ ನಡೆಯುತ್ತಿದ್ದರೆ, ಇದೀಗ ಟ್ರಂಪ್ ಸರ್ಕಾರ ನೀಡಿರುವ ಹೊಸ ಸ್ಪಷ್ಟನೆ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಮತ್ತು ವಿದೇಶಿ ಉದ್ಯೋಗಿಗಳಿಗೆ ದೊಡ್ಡ

ಅಪರಾಧ ಕರ್ನಾಟಕ

ಚಿತ್ರದುರ್ಗ: ಮೊಬೈಲ್ ಕರೆ ಮಾಡಿದಕ್ಕೆ ಪುಟ್ಟ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ಅಮಾನುಷ ಹಲ್ಲೆ; ಕ್ರೌರ್ಯ ಮೆರೆದ ಮುಖ್ಯ ಶಿಕ್ಷಕ ನಾಪತ್ತೆ

ಚಿತ್ರದುರ್ಗ: ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ (Phone Call) ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ

ಕರ್ನಾಟಕ

ಶಿಕ್ಷಕರಾಗಲು ಸಿದ್ಧರಾಗಿ: ಡಿಸೆಂಬರ್ 7ಕ್ಕೆ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (TET) ದಿನಾಂಕ ಪ್ರಕಟ; ಅ.23ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ಶಿಕ್ಷಣ ಇಲಾಖೆ (Education Department) ದಿನಾಂಕ ಘೋಷಣೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ

ಕರ್ನಾಟಕ

ಮೈಸೂರು: ‘ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ರಾಜೀನಾಮೆ’ ಎಂದು ವಾಟ್ಸಪ್ ಸಂದೇಶ ಕಳುಹಿಸಿದ್ದ ದೈಹಿಕ ಶಿಕ್ಷಕ ರವಿ ಅಮಾನತು

ಮೈಸೂರು: ಮೈಸೂರಿನಲ್ಲಿ ದೈಹಿಕ ಶಿಕ್ಷಕರೊಬ್ಬರು ಜಾತಿ ವಿಚಾರವಾಗಿ ಕಳುಹಿಸಿದ್ದ ಸಂದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ (P. E Teacher) ರವಿ, ತಮ್ಮ ಎಡಗೈ ಸಮುದಾಯದ

kerala

ಖಾಸಗಿ ಶಾಲೆಗಳಿಗೆ ಟಕ್ಕರ್ ನೀಡಿದ ಕೇರಳದ ಸರ್ಕಾರಿ ಶಾಲೆ: ಮಲಪ್ಪುರಂನ 100 ವರ್ಷ ಹಳೆಯ ಶಾಲಾ ಕಟ್ಟಡ ₹5.5 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಕೂಲ್ ಆಗಿ ನವೀಕರಣ!

ಕೇರಳ: ಇಂದಿನ ಪೋಷಕರು ತಮ್ಮ ಮಕ್ಕಳನ್ನು ಎಷ್ಟೇ ಕಷ್ಟ ಇರಲಿ ಖಾಸಗಿ ಶಾಲೆಗೆ ಸೇರಿಸುತ್ತಾರೆ, ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದು ಕಡಿಮೆಯೇ. ಆದರೆ ಕೆಲ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಕಮ್ಮಿಯಿಲ್ಲ ಎನ್ನುವಂತಿದೆ.

ದೇಶ - ವಿದೇಶ

“ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ”

ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೆ, ಸಾಕಷ್ಟು ಜನರು ಇದನ್ನು ವಿರೋಧಿಸಿದ್ದಾರೆ. ಆದಾಗ್ಯೂ, ಅನೇಕ ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ