Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಕೈಬಿಟ್ಟ ಆಯೋಗ

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಕೆಲವೇ ಗಂಟೆಗಳ ಮೊದಲು, ಚುನಾವಣಾ ಆಯೋಗವು ಮಂಗಳವಾರ ಬೆಳಿಗ್ಗೆ ತನ್ನ ವೆಬ್ಸೈಟ್ನಲ್ಲಿ ತೆಗೆದುಹಾಕಲ್ಪಟ್ಟ ಮತದಾರರ ಹೆಸರುಗಳನ್ನು

ದೇಶ - ವಿದೇಶ

ಬಿಹಾರದಲ್ಲಿ ಮರುಚುನಾವಣೆಗೆ ರಾಬರ್ಟ್ ವಾದ್ರಾ ಆಗ್ರಹ: ಎನ್‌ಡಿಎಗೆ ಗೆಲುವು ಸಿಕ್ಕಿದ ಬೆನ್ನಲ್ಲೇ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ!

ಇಂದೋರ್: ಬಿಹಾರ ಚುನಾವಣೆಯಲ್ಲಿ (Bihar Election) ಆಡಳಿತಾರೂಢ ಎನ್‌ಡಿಎಗೆ (NDA) ಭರ್ಜರಿ ಗೆಲುವು ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ (Robert Vadra) ಅಲ್ಲಿ ಮರುಚುನಾವಣೆ ನಡೆಸಬೇಕು ಎಂದು

ದೇಶ - ವಿದೇಶ

ಮತದಾರರ ಪಟ್ಟಿಯ SIR ವಿರುದ್ಧ DMK ಅರ್ಜಿ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ; ಮಂಗಳವಾರ ವಿಚಾರಣೆ

ನವದೆಹಲಿ: ವಿಧಾನಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ (Tamilnadu) ಎಸ್‌ಐಆರ್ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ (DMK) ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ಒಪ್ಪಿಕೊಂಡಿದೆ. ಡಿಎಂಕೆ ಪಕ್ಷದ

ದೇಶ - ವಿದೇಶ

ದೇಶಾದ್ಯಂತ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ನಡೆಸಲು ಚುನಾವಣಾ ಆಯೋಗ ನಿರ್ಧಾರ

ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರದಲ್ಲಿ ನಡೆಸಿದ SIR

ದೇಶ - ವಿದೇಶ

ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಚುನಾವಣಾ ಆಯೋಗ ಚಾಲನೆ; ಮುಂದಿನ ವಾರ ಆರಂಭ ಸಾಧ್ಯತೆ

ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ (Tamil Nadu) ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲಾಗುವುದು ಎಂದು ಚುನಾವಣಾ ಆಯೋಗ (Election Commission of India) ಮದ್ರಾಸ್ ಹೈಕೋರ್ಟ್‌ಗೆ

ದೇಶ - ವಿದೇಶ

ನಟ ವಿಜಯ್ ಪಕ್ಷಕ್ಕೆ ಶಾಕ್: ‘ತಮಿಳಗ ವೆಟ್ರಿ ಕಳಗಂ’ (TVK) ಇನ್ನೂ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ; ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಸ್ಪಷ್ಟನೆ

ಚೆನ್ನೈ: ಖ್ಯಾತ ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಟಿವಿಕೆ ಮಾನ್ಯತೆ ರದ್ದು

ಕರ್ನಾಟಕ

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡಲು ಮನವಿ: ಕಾರಣವೇನು?

ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಇತ್ತೀಚೆಗೆ ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿತ್ತು. ಆದರೆ ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮುಂದೂಡುವಂತೆ ಕೇಂದ್ರ ಚುನಾವಣಾ

ದೇಶ - ವಿದೇಶ

ಬಿಹಾರದಲ್ಲಿ 65 ಲಕ್ಷ ಮತದಾರರು ಪಟ್ಟಿಯಿಂದ ಕೈಬಿಟ್ಟಿದ್ದು, ಹೆಸರು ಬಹಿರಂಗಪಡಿಸಿದ ಚುನಾವಣಾ ಆಯೋಗ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕೇಂದ್ರ ಚುನಾವಣಾ ಆಯೋಗ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದು, ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ ಹೌದು.. ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಆರಂಭಿಸಿದ್ದಮತದಾರರ

ದೇಶ - ವಿದೇಶ

“ಸತ್ತವರ ಜೊತೆ ಟೀ ಕುಡಿದಿದ್ದೇನೆ”: ರಾಹುಲ್ ಗಾಂಧಿಯಿಂದ ಚುನಾವಣಾ ಆಯೋಗಕ್ಕೆ ವ್ಯಂಗ್ಯ

ನವದೆಹಲಿ: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸತತ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ‘ಮೃತಪಟ್ಟಿದ್ದಾರೆ’ ಎಂಬ ಕಾರಣ

ಕರ್ನಾಟಕ

ಜಿಪಂ, ತಾಪಂ ಚುನಾವಣೆ ವಿಳಂಬ: ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಚುನಾವಣಾ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.ಸಂಗ್ರೇಶಿ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ನ್ಯಾಯಾಲಯದ ಮುಖಾಂತರ ಜೈಲಿಗೆ