Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ರಭಸದಿಂದ ವಿದ್ಯುತ್ ಕಂಬಕ್ಕೆ ಗುದ್ದಿ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ಕಂಬವನ್ನು ಸುಮಾರು 50 ಅಡಿಗಳಷ್ಟು ದೂರ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ಅಪಘಾತಕ್ಕೀಡಾಗಿದೆ.