Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ

ಕರ್ನಾಟಕ

ಕೆರೆಯಲ್ಲಿ ಮೀನು ಹಿಡಿಯುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಚಿಕ್ಕಬಳ್ಳಾಪುರದಲ್ಲಿ ದುರಂತ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು (Fishing) ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ (Electrocution) ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚೇಳೂರು (Chelur) ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ. ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ

ಕರ್ನಾಟಕ

ಮಂಡ್ಯದ ಸಾಗ್ಯ ಗ್ರಾಮದಲ್ಲಿ ದುರಂತ: ಜಮೀನಿನ ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು.

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ವಿದ್ಯುತ್ ಪ್ರವಹಿಸಿ ರೈತ ಸಾವನಪ್ಪಿದ್ದಾನೆ. ಸಾಗ್ಯ ಗ್ರಾಮದಲ್ಲಿ ರೈತರ (38) ದುರ್ಮರಣ ಹೊಂದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ಈ

ಕರ್ನಾಟಕ

ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸ್ಥಳದಲ್ಲೇ ಸಾವು; ಮಗಳು ಪಾರು

ಮೈಸೂರು : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ

ದೇಶ - ವಿದೇಶ

ಬಸ್‌ಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಮೂವರು ಕಾರ್ಮಿಕರು ಸಾವು; 12 ಮಂದಿಗೆ ಗಂಭೀರ ಸುಟ್ಟ ಗಾಯ

ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ. ಜೈಪುರ (Jaipur)

kerala

ದೀಪಾವಳಿ ದುರಂತ: ಅಲಂಕಾರಿಕ ದೀಪ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ

ಕರ್ನಾಟಕ

ಕೆರೆಯಲ್ಲಿ ಹೂತು ಹಾಕಿದ್ದ ಯುವಕನ ಶವ ಹೊರಕ್ಕೆ, ವಿದ್ಯುತ್ ಅವಘಡ ಕೊಲೆಯೋ?

ಗುಡಿಬಂಡೆ: ತಾಲ್ಲೂಕಿನ ಮೇಡಿಮಾಕಲಹಳ್ಳಿ ಕ್ರಾಸ್ ಬಳಿಯ ಕೋಳಿಫಾರ್ಮ್‌ನಲ್ಲಿ ವಿದ್ಯುಕ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಯಾರಿಗೂ ತಿಳಿಯದಂತೆ ಕೆರೆಯಲ್ಲಿ ಹೂತು ಹಾಕಲಾಗಿತ್ತು. ಆ ಶವವನ್ನು ಪೊಲೀಸರು ಮತ್ತು ಕಂದಾಯ

ದೇಶ - ವಿದೇಶ

ತೆಲಂಗಾಣದಲ್ಲಿ ಕೂಲರ್‌ಗೆ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗಳು ದುರ್ಮರಣ

ತೆಲಂಗಾಣ:ಮನೆಯಲ್ಲಿ ಅಳವಡಿಸಲಾದ ಕೂಲರ್‌ನಿಂದ ವಿದ್ಯುತ್ ಸ್ಪರ್ಶಿಸಿ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಜುಕ್ಕಲ್ ಮಂಡಲದ ಗುಲ್ಲಾ ತಾಂಡಾದಲ್ಲಿ ಈ ದಾರುಣ ಘಟನೆ ನಡೆದಿದೆ.ಗುಲ್ಲಾ ಥಂಡಾ ನಿವಾಸಿ ಪ್ರಹ್ಲಾದ್ ಅವರ ಪತ್ನಿ ಶಂಕಾಬಾಯಿ,