Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಡಾನೆ ದಾಳಿಗೆ ಮಹಿಳೆ ಬಲಿ: ಜನಾಕ್ರೋಶಕ್ಕೆ ಶೃಂಗೇರಿ ಕ್ಷೇತ್ರ ಸ್ತಬ್ಧ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಗಿದೆ. ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು,

ಕರ್ನಾಟಕ

ಕಾಡಾನೆ ದಾಳಿಗೆ ಮಹಿಳೆ ಬ*ಲಿ: ಸಚಿವ ಈಶ್ವರ ಖಂಡ್ರೆ ಸಂತಾಪ!

ಬೆಂಗಳೂರು: ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpur)  ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ (Wild Elephant Attack) 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ

ಕರ್ನಾಟಕ

ಜೇನು ದಾಳಿಯಿಂದ ವಿಚಲಿತಗೊಂಡ ಸಾಕಾನೆ ಪಟ್ಟಣಕ್ಕೆ ನುಗ್ಗಿ ಜನರಲ್ಲಿ ಆತಂಕ; ಸಂಚಾರ ನಿರ್ಬಂಧ.

ಚಾಮರಾಜನಗರ : ಹುಲಿ ಸೆರೆ ಕೂಂಬಿಂಗ್ ಸಲುವಾಗಿ ಬಂದಿದ್ದ ಸಾಕಾನೆ ಪಾರ್ಥ ಸಾರಥಿಗೆ ಜೇನು ಕಚ್ಚಿದ ಪರಿಣಾಮ ದಿಕ್ಕಾಪಾಲಾಗಿ ಓಡಿ ಗುಂಡ್ಲುಪೇಟೆ ಪಟ್ಟಣದೊಳಗೆ ನುಗ್ಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಬಳಿ

ಕರ್ನಾಟಕ

ಹುಲಿ ಸೆರೆ ಕಾರ್ಯಾಚರಣೆಯ ಸಾಕಾನೆ ಪಾರ್ಥಸಾರಥಿ ಓಟ: ಹೆಜ್ಜೇನು ದಾಳಿಗೆ ಹೆದರಿ ಗುಂಡ್ಲುಪೇಟೆ ಪಟ್ಟಣಕ್ಕೆ ಲಗ್ಗೆ

ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ (Gundlupete) ಪಟ್ಟಣದ ಬಸ್ ನಿಲ್ದಾಣದಲ್ಲಿ (Bus Stand) ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು.

ಕರ್ನಾಟಕ

ಮನೆಯ ಹಿಂಭಾಗದಲ್ಲಿ ಹೋಗಿದ್ದ ಇಬ್ಬರ ಮೇಲೆ ಅನಿರೀಕ್ಷಿತ ಕಾಡಾನೆ ದಾಳಿ; ಇಡೀ ಜಿಲ್ಲೆಯಲ್ಲಿ ಆತಂಕದ ವಾತಾವರಣ.

ಚಿಕ್ಕಮಗಳೂರು : ಚಿಕ್ಕಮಂಗಳೂರು, ಸೇರಿದಂತೆ ಆ ಭಾಗದಲ್ಲಿ ಆನೆಗಳ ದಾಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಗೆ ಗ್ರಾಮದಲ್ಲಿ ಈ

ಕರ್ನಾಟಕ

ಸೆಲ್ಫಿಗಾಗಿ ಕಾಡಾನೆ ಮುಂದೆ ಹೋಗಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗ: ಬಂಡೀಪುರದಲ್ಲಿ ಆನೆ ದಾಳಿ

ಚಾಮರಾಜನಗರ,: ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ

ದಕ್ಷಿಣ ಕನ್ನಡ ಮಂಗಳೂರು

ಆನೆ ದಾಳಿಗೆ ತೋಟದಲ್ಲಿ ಹೋದ 72 ವರ್ಷದ ವ್ಯಕ್ತಿ ಸ್ಥಳದಲ್ಲೇ ಬಲಿ

ಸುಳ್ಯ: ಆನೆ ದಾಳಿ ತೋಟದಲ್ಲಿ ಹೋದ 72 ವರ್ಷದ ಶಿವಪ್ಪ ಸ್ಥಳದಲ್ಲೇ ಬಲಿವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆಗೆ ದಾಳಿಗೆ

ಕರ್ನಾಟಕ

ತನ್ನದೇ ಖಾಸಗಿ ಅಭಯಾರಣ್ಯದಲ್ಲಿ ಉದ್ಯಮಿ ಆನೆ ದಾಳಿಯಲ್ಲಿ ಮೃತ್ಯು

ಬೆಂಗಳೂರು:ದಕ್ಷಿಣ ಆಫ್ರಿಕಾದ ಕೇಪ್‌ ಟೌನ್ ಬಳಿಯ ತಮ್ಮದೇ ಸಹಒಡೆತನದ ಖಾಸಗಿ ಅಭಯಾರಣ್ಯದಲ್ಲಿ ಉದ್ಯಮಿಯೊಬ್ಬರು ಆನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಫ್ರಾಂಕೋಯಿಸ್ ಕ್ರಿಶ್ಚಿಯನ್ ಕಾನ್ರಾಡಿ (39) ಮೃತ ದುರ್ದೈವಿ. ಅವರು ಪತ್ನಿ ಹಾಗೂ ಮೂವರು

ಕರ್ನಾಟಕ

ಲಿಂಗಪುರ ದೇವಾಲಯದಲ್ಲಿಉತ್ಸವದ ವೇಳೆ ಕಾಡಾನೆ ಹಾವಳಿ

ಬೇಲೂರು: ಗುಂಪಿನಿಂದ ತಪ್ಪಿಸಿಕೊಂಡ ಕಾಡಾನೆಯೊಂದು ಏಕಾಏಕಿ ತಾಲ್ಲೂಕಿನ ಲಿಂಗಪುರ ಗ್ರಾಮದಲ್ಲಿ ದೇವಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ನುಗ್ಗಿದ್ದು, ಸ್ಥಳದಲ್ಲಿದ್ದ ಹಲವು ವಾಹನಗಳನ್ನು ಜಖಂಗೊಳಿಸಿದೆ.ತಾಲ್ಲೂಕಿನ ಅರೇಹಳ್ಳಿ ಹೋಬಳಿ ಲಿಂಗಪುರ ಗ್ರಾಮದಲ್ಲಿ ಪುನರ್ ಪ್ರತಿಷ್ಠಾಪಿತ ಚಾಮುಂಡೇಶ್ವರಿ ದೇವಿ ಉತ್ಸವ

ದೇಶ - ವಿದೇಶ

ಕಾಡಾನೆ ದಾಳಿಯಲ್ಲಿ 20 ವರ್ಷದ ಬುಡಕಟ್ಟು ಯುವಕನ ಸಾವು

ಅತಿರಪ್ಪಿಳ್ಳಿ: ಇಲ್ಲಿನ ಸಮೀಪದ ಅರಣ್ಯದಲ್ಲಿ ಕಾಡಾನೆ ದಾಳಿಗೆ ಆದಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಆದಿಚಿಲಿತೊಟ್ಟಿ ಗಿರಿಜನ ಬಡಾವಣೆಯ ನಿವಾಸಿ ತಂಬಾನ್ ಎಂಬವರ ಪುತ್ರ ಸೆಬಾಸ್ಟಿಯನ್ (20) ಎಂದು ಗುರುತಿಸಲಾಗಿದೆ.