Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹೋಟೆಲ್ ಕೃಷ್ಣ ಪ್ಯಾಲೇಸ್‌ನಲ್ಲಿ ಅಗ್ನಿ ಅವಘಡ

ವಿಜಯಪುರ: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ಹೋಟೆಲ್ ಹೊತ್ತಿ ಉರಿದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು

ಕರ್ನಾಟಕ

ಕಾಂಗ್ರೆಸ್ ಸರ್ಕಾರದಿಂದ ‘ತುರ್ತು ಪರಿಸ್ಥಿತಿ’ ಮರುಕಳಿಸುತ್ತಿದೆ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ!

ಬೆಳಗಾವಿ: ಕಾಂಗ್ರೆಸ್ (Congress) ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ(BY Vijayendra) ಅವರು ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ

ದೇಶ - ವಿದೇಶ

ಮುಫ್ರಿಹತ್ ಬಳಿ ದುರ್ಘಟನೆ: ಟ್ಯಾಂಕರ್‌ಗೆ ಡಿಕ್ಕಿ ರಭಸಕ್ಕೆ ಬೆಂಕಿ

ಮದೀನಾ: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು

ದೇಶ - ವಿದೇಶ

ಜೋಗೇಶ್ವರಿ ಜೆಎಂಎಸ್ ಬಿಸಿನೆಸ್ ಸೆಂಟರ್‌ನಲ್ಲಿ ಭಾರಿ ಅಗ್ನಿ ಅವಘಡ; ಕಟ್ಟಡದ ಮೇಲೆ ಸಿಲುಕಿದ್ದ 5 ಜನರ ರಕ್ಷಣೆ

ಮುಂಬಯಿ: ಜೋಗೇಶ್ವರಿ ಪ್ರದೇಶದಲ್ಲಿರುವ ಜೆಎಂಎಸ್ ಬಿಸಿನೆಸ್ ಸೆಂಟರ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಮೇಲಿನ ಮಹಡಿಯಲ್ಲಿ ಹಲವು ಮಂದಿ ಸಿಲುಕಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ, ಅಗ್ನಿಶಾಮಕ

ಕರ್ನಾಟಕ

ಸಿಡಿಮದ್ದು ಸ್ಫೋಟಗೊಂಡು ಮನೆ ಛಿದ್ರ, ದಂಪತಿಗೆ ಗಂಭೀರ ಗಾಯ

ಹಾಸನ: ನಿಗೂಢ ಸ್ಪೋಟಕ್ಕೆ ಇಡೀ ಮನೆ ಛಿದ್ರಗೊಂಡು ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಳೇಆಲೂರು ಗ್ರಾಮದಲ್ಲಿ ನಡೆದಿದ್ದು, ಇದೀಗ ಸ್ಪೋಟಕ್ಕೆ ಸಿಡಿಮದ್ದು ಕಾರಣ ಎಂದು ವರದಿಯಾಗಿದೆ. ಘಟನೆಯಲ್ಲಿ ಸುದರ್ಶನ್ ಆಚಾರ್ (32), ಕಾವ್ಯ (27)

ಕರ್ನಾಟಕ

ಬೆನ್ನು ನೋವಿಗೆ ರಜೆ ಕೇಳಿ 10 ನಿಮಿಷದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ 40ರ ಯುವಕ

ಬೆಂಗಳೂರು: ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ಲೇ ಇದೆ. 30-40 ವರ್ಷ ವಯಸ್ಸಿನ ಯುವಕರು ದಿಢೀರ್ ಹೃದಯಸ್ತಂಭನದಿಂದ (cardiac arrest) ನಿಧನ ಹೊಂದುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮ್ಯಾನೇಜರ್ಗೆ ಬೆನ್ನು

ದೇಶ - ವಿದೇಶ

ಕಟ್ಟಡ ಕುಸಿದು ಅತ್ತೆ ಸಾವು, ಸೊಸೆಗೆ ಗಂಭೀರ ಗಾಯ – ನಗರದಲ್ಲಿ ಆಘಾತ

ಥಾಣೆ -ಮಧ್ಯರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡ ಒಂದು ಭಾಗ ಕುಸಿದು ಅವಷೇಷಗಳು ಮೇಲೆ ಬಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಸೊಸೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿ ನಡೆದಿದೆ. ಮುಂಬ್ರಾ ಪ್ರದೇಶದ ದೌಲತ್‌ ನಗರದ ಲಕ್ಕಿ

ಕರ್ನಾಟಕ

ಅಡುಗೆ ಅನಿಲ ಸೋರಿಕೆ: ಉಸಿರು ಗಟ್ಟಿದು ವಿದ್ಯಾರ್ಥಿ ಸಾವು, ಪೋಷಕರು ಗಂಭೀರ

ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಗುಂಡಗಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದು ತೀವ್ರ ಅಸ್ವಸ್ಥಗೊಂಡು ಮಂಜಪ್ಪ ಕರಬಸಪ್ಪ ಬೆಳ್ಳೊಡಿ (17) ಎಂಬಾತ ಮೃತಪಟ್ಟಿದ್ದಾನೆ. ಗುಂಡಗಟ್ಟಿ ನಿವಾಸಿ ಮಂಜಪ್ಪ, ಹಿರೇಕೆರೂರಿನ

ದೇಶ - ವಿದೇಶ

ಜೋಧ್ ಪುರಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರನ್‌ವೇಯಲ್ಲೇ ಸ್ಟಾಪ್

ಮುಂಬೈ: ಮುಂಬೈನಿಂದ ಜೋಧ್‌ಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ (Air India) ವಿಮಾನ AI645 ಟೇಕಾಫ್‌ ವೇಳೆಯೇ ತಾಂತ್ರಿಕ ಸಮಸ್ಯೆಯಿಂದಾಗಿ ರನ್‌ವೇಯಲ್ಲೇ ನಿಂತಿತು. ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ

Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿ ರಸ್ತೆ ಅಪಘಾತ: ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸಾವು

ಪಡುಬಿದ್ರಿ : ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಗಸ್ಟ್