Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೊಲ್ಕತ್ತಾ ಶಾಲೆಯ ಬಳಿ ಬಾಂಬ್ ಸ್ಫೋಟ: ಪಶ್ಚಿಮ ಬಂಗಾಳದಲ್ಲಿ ಭಯದ ಪರಿಸ್ಥಿತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಾಲೆಯೊಂದರ ಬಳಿಯೇ ಬಾಂಬ್‌ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರೌಢಶಾಲೆಯ ಬಳಿ ಸೋಮವಾರ (ಆ.18) ಮುಂಜಾನೆ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ವ್ಯಕ್ತಿ

ದೇಶ - ವಿದೇಶ

ಮುಂಬೈ ಮಳೆಯ ಅರ್ಭಟ: ರೆಡ್ ಅಲರ್ಟ್ ಘೋಷಣೆ, ಟ್ರಾಫಿಕ್ ಜಾಮ್

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳ ಪ್ರಕಾರ,

ಕರಾವಳಿ

ಎಲ್‌ಪಿಜಿ ಟ್ಯಾಂಕರ್ ಚಲಾಯಿಸುತಿದ್ದ ವೇಳೆ ಚಾಲಕನಿಗೆ ರಕ್ತ ವಾಂತಿ

ಎಲ್‌ಪಿಜಿ ಅನಿಲ ತುಂಬಿಕೊಳ್ಳಲು ಬರುತ್ತಿದ್ದ ಟ್ಯಾಂಕರ್‌ನ ಚಾಲಕರೊಬ್ಬರು ದಿಢೀರ್‌ ರಕ್ತ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿರುವ ಘಟನೆ ಕುಳಾಯಿ ರೈಲ್ವೆ ಬ್ರಿಡ್ಜ್‌ ಬಳಿ ಭಾನುವಾರ (ಜು.13) ಮಧ್ಯಾಹ್ನ ನಡೆದಿದೆ.ಎಚ್‌ಪಿಸಿಎಲ್‌ನಿಂದ ಅನಿಲ ತುಂಬಿಸಿಕೊಳ್ಳಲು ಹೋಗುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ

ದೇಶ - ವಿದೇಶ

ದೇಶಾದ್ಯಂತ ಸ್ಮಾರ್ಟ್‌ಫೋನ್‌ಗಳಿಗೆ ಬಂದ ‘ತುರ್ತು ಎಚ್ಚರಿಕೆ’ ಸಂದೇಶ: ಇದರ ಉದ್ದೇಶವೇನು?

ನವದೆಹಲಿ : ದೇಶಾದ್ಯಂತದ ಸ್ಮಾರ್ಟ್ಫೋನ್ ಬಳಕೆದಾರರಿಗೆ ಶನಿವಾರ ಇದ್ದಕ್ಕಿದ್ದಂತೆ ಪಾಪ್‌ಅಪ್ ಸಂದೇಶ ಬಂದಿತು, ಅದರಲ್ಲಿ ಟೆಸ್ಟ್ ಅಲರ್ಟ್, ಇದು ‘ಟೆಸ್ಟ್ ಸೆಲ್ ಬ್ರಾಡ್ಕಾಸ್ಟ್’ ಸಂದೇಶ ಮತ್ತು ಸ್ವೀಕರಿಸುವವರಿಂದ ಯಾವುದೇ ಕ್ರಮ ಅಗತ್ಯವಿಲ್ಲ ಎಂದು ಬರೆಯಲಾಗಿದೆ.

ದಕ್ಷಿಣ ಕನ್ನಡ

ದೇರಳಕಟ್ಟೆ ಹಾಸ್ಟೆಲ್ ಕಟ್ಟಡದಲ್ಲಿ ಘೋರ ದುರಂತ

ಉಳ್ಳಾಲ : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ

ತಂತ್ರಜ್ಞಾನ ದೇಶ - ವಿದೇಶ

ತುರ್ತು ಪರಿಸ್ಥಿತಿಯಲ್ಲಿ ಸ್ಮಾರ್ಟ್‌ಫೋನ್ ನಿಮ್ಮ ರಕ್ಷಕ! ಎಮೆರ್ಜೆನ್ಸಿ ಅಲರ್ಟ್ ಮೋಡ್ ಆನ್ ಮಾಡಿಕೊಳ್ಳಿ

ಬೆಂಗಳೂರು : ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿ ಮಾರ್ಪಟ್ಟಿವೆ. ದಿನನಿತ್ಯದ ಅನೇಕ ಕೆಲಸಗಳಿಗೆ ನಾವು ಸ್ಮಾರ್ಟ್‌ಫೋನ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತೇವೆ. ಆಂಡ್ರಾಯ್ಡ್ ಮತ್ತು ಐಒಎಸ್ ಸ್ಮಾರ್ಟ್‌ಫೋನ್‌ಗಳಲ್ಲಿ ಹಲವು ರೀತಿಯ ವೈಶಿಷ್ಟ್ಯಗಳನ್ನು ಪಡೆಯುತ್ತೇವೆ, ಅದು ದೈನಂದಿನ

ಕರ್ನಾಟಕ

ತುಂಗಭದ್ರಾ ಅಣೆಕಟ್ಟೆ ಸಮೀಪದ ಗುಡ್ಡದಲ್ಲಿ ಬೆಂಕಿ ಅವಘಡ

ಹೊಸಪೇಟೆ : ತುಂಗಭದ್ರಾ ಅಣೆಕಟ್ಟೆ ಸಮೀಪದ ಗುಡ್ಡದಲ್ಲಿ ಬುಧವಾರ ಸಂಜೆ ಕಾಳಿಚ್ಚು ಕಾಣಿಸಿದ್ದು, ಅದನ್ನು ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿ ನಿರತರಾಗಿದ್ದಾರೆ. ತುಂಗಭದ್ರಾ ಜಲಾಶಯದ ಬಲದಂಡೆಯ ಮೇಲೆ ಗುಡ್ಡಗಳ ಶ್ರೇಣಿಯಿದ್ದು,