Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿರುಗಾಳಿ ಮಳೆಗೆ ಕುಸಿದ ದೇವಸ್ಥಾನದ ಗೋಡೆ; ಆರು ಭಕ್ತರ ದುರ್ಮರಣ, 14 ಮಂದಿ ಸ್ಥಿತಿ ಗಂಭೀರ

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಸಂಜೆ ಬಿರುಗಾಳಿಯಿಂದಾಗಿ ದೇವಸ್ಥಾನದ ಆವರಣದ ಗೋಡೆ ಕುಸಿದು 6 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಗ್ಲಿ ಜಿಲ್ಲೆಯ ಜಾಟ್

ಕರ್ನಾಟಕ

ಮಳೆಗೆ ಆಶ್ರಯ ಪಡೆಯಲು ಹೋಗಿ ಜವರಾಯನ ಪಾಲಾದ ಪಾದಚಾರಿಗಳು: ಶಿವಾಜಿನಗರದಲ್ಲಿ ಘೋರ ದುರಂತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಸುರಿದ ರಣರಕ್ಕಸ ಮಳೆ (Rain) ಒಬ್ಬರಲ್ಲ ಇಬ್ಬರಲ್ಲ ಮಕ್ಕಳು ಸೇರಿದಂತೆ ಬರೋಬ್ಬರಿ 7 ಜನರನ್ನು ಬಲಿ (death) ಪಡೆದಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು

ಕರ್ನಾಟಕ

ಮರವಂತೆ ಬೀಚ್ ಬಳಿ ಭೀಕರ ಅಪಘಾತ: ಪ್ರವಾಸಿ ಬಸ್-ಟ್ಯಾಂಕರ್ ನಡುವೆ ಢಿಕ್ಕಿ

ಕುಂದಾಪುರ : ಕಾಲೇಜು ಪ್ರವಾಸ ಹೊರಟಿದ್ದ ಬಷ್ಟೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ

ದೇಶ - ವಿದೇಶ

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ; 13 ಸಾ*ವು, ಹಲವರಿಗೆ ಗಾಯ!

ನಾಲ್ಕು ದಿನಗಳಲ್ಲಿ, ತಿರುವಂಬಾಡಿ ತ್ರಿಶೂರ್ ಆಕಾಶವನ್ನು ಬೆಳಗಿಸುವ ನಿರೀಕ್ಷೆಯಿತ್ತು, ಆದರೆ ಮಂಗಳವಾರ ಪಟಾಕಿ ಸಂಗ್ರಹಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೇರಳದ ಸಾಂಸ್ಕೃತಿಕ ರಾಜಧಾನಿಯಲ್ಲಿ ವಿಪತ್ತು ಸಂಭವಿಸಿತು, 13 ಜನರು ಸಾವನ್ನಪ್ಪಿದರು ಮತ್ತು ಕನಿಷ್ಠ ಎರಡು

ದೇಶ - ವಿದೇಶ

ಗುರುದ್ವಾರದಲ್ಲಿ ರಕ್ತಸಿಕ್ತ ಘರ್ಷಣೆ; ಗುಂಡಿನ ದಾಳಿ, ಚಾಕು ಇರಿತಕ್ಕೆ 11 ಮಂದಿ ಗಾಯ!

ಬರ್ಲಿನ್: ಜರ್ಮನಿಯ ಮೋರ್ಸ್​ ನಗರದ ಡ್ಯೂಸ್ಬರ್ಗ್​​ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ ಮಾತ್ರ ಅಲ್ಲಿ ಶಾಂತಿಯ ಬದಲು ಶಸ್ತ್ರಾಸ್ತ್ರಗಳ

ಕರ್ನಾಟಕ

ದಸರಾ ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬಸ್‌ ಅಪಘಾತ

ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದಲ್ಲಿ ಕೆಎಸ್ಆರ್‌ಟಿಸಿ ಬಸ್ಸು ಮತ್ತು ಜೆಸಿಬಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಾಯಗೊಂಡವರಲ್ಲಿ ಮಡಿಕೇರಿ ದಸರಾ ಕರ್ತವ್ಯಕ್ಕೆ ತೆರಳುತ್ತಿದ್ದ 7

ಕರ್ನಾಟಕ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ 1.5 ವರ್ಷದ ಮಗು ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22)

ಅಪರಾಧ ಕರ್ನಾಟಕ

ವೇಗದ ಗೂಡ್ಸ್ ಟ್ರಕ್ ಬೈಕ್‌ಗೆ ಡಿಕ್ಕಿ: ತಾಯಿ–ಮಗಳು ಸ್ಥಳದಲ್ಲೇ ಸಾವು

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಬೋಸ್ಲಾ ಗ್ರಾಮದ