Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪೂಂಚ್‌ನಲ್ಲಿ ಮತ್ತೆ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

ದೇಶ - ವಿದೇಶ

ಎನ್‌ಕೌಂಟರ್‌ಗೆ ದಾರಿ ತೋರಿದ ಸ್ಯಾಟಲೈಟ್ ಕಾಲ್: ಉಗ್ರರ ಹತ್ಯೆಗೆ ಸೇನೆಯ ಯಶಸ್ವಿ ಕದನ

ಶ್ರೀನಗರ: ಪಹಲ್ಗಾಮ್ ದಾಳಿ ಬಳಿಕ ಆಫ್ ಆಗಿದ್ದ ಸ್ಯಾಟಲೈಟ್ ಫೋನ್‌ಗಳು 2 ದಿನದ ಹಿಂದೆ ಅಕ್ಟಿವ್ ಆಗಿದ್ದು, ಉಗ್ರರನ್ನು ಬೇಟೆಯಾಡಲು ಸೇನೆಗೆ ಸಹಕಾರಿಯಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪಹಲ್ಗಾಮ್ ದಾಳಿ ಬಳಿಕ ಸ್ಯಾಟ್‌ಲೈಟ್‌ ಫೋನ್‌ಗಳ ಮೇಲೆ

ಅಪರಾಧ ದೇಶ - ವಿದೇಶ

ಗೋಪಾಲ್ ಖೇಮ್ಕಾ ಹತ್ಯೆಕೋರ ಎನ್‌ಕೌಂಟರ್‌ನಲ್ಲಿ ಸಾವು: ಬಿಹಾರದಲ್ಲಿ ಗ್ಯಾಂಗ್‌ಸ್ಟರ್‌ ನ ಅಂತ್ಯ

ಪಟ್ನಾ: ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಆರೋಪಿ ವಿಕಾಸ್ ಅಲಿಯಾಸ್ ರಾಜಾ ಎಂಬಾತ ಪೊಲೀಸ್ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಇಂದು ಮಂಗಳವಾರ ಮುಂಜಾನೆ ವೇಳೆ (ರಾತ್ರಿ 2:45) ಈ ಘಟನೆ ನಡೆದಿರುವುದು ವರದಿಯಾಗಿದೆ. ಗೋಪಾಲ್

ದೇಶ - ವಿದೇಶ

ಅಭಿನಂದನ್ ಸೆರೆಹಿಡಿದಿದ್ದ ಪಾಕ್ ಸೇನೆ ಮೇಜರ್ ಎನ್‌ಕೌಂಟರ್‌ನಲ್ಲಿ ಹತ್ಯೆ – ಟಿಟಿಪಿ ಜತೆಗೆ ಗುಂಡಿನ ಚಕಮಕಿ

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿದ್ದ ಪಾಕಿಸ್ತಾನ ಸೇನಾ ಮೇಜರ್‌ನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.019 ರ ಬಾಲಕೋಟ್ ವೈಮಾನಿಕ ದಾಳಿಯ ನಂತರ ದಕ್ಷಿಣ ವಾಜಿರಿಸ್ತಾನ್ ಪ್ರದೇಶದಲ್ಲಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್

ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್:ಕೋಬ್ರಾ ಪಡೆ ಕಾರ್ಯಾಚರಣೆಯಲ್ಲಿ ಎಂಟು ನಕ್ಸಲರು ಸಾವು

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು ಮುಂಜಾನೆ ಕೇಂದ್ರ ಮೀಸಲು ಪೊಲೀಸ್‌ನ ಕೋಬ್ರಾ ಪಡೆ ಹಾಗೂ ಪೊಲೀಸರು ಕೈಗೊಂಡ ಜಂಟಿ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಲಾಲ್‌ಪಾನಿಯಾ