Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಮಾರಧಾರ ನದಿಗೆ ಕಸ ಹಾಕಿದ್ದಕ್ಕೆ ₹2,000 ದಂಡ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಕ್ರಮ

ಸುಬ್ರಹ್ಮಣ್ಯ : ಕುಮಾರಧಾರ ನದಿಗೆ ಕಸ ಹಾಕಿದವರಿಗೆ 2 ಸಾವಿರ ರೂಪಾಯಿ ದಂಡವನ್ನು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವಿಧಿಸಿದೆ.ಕುಮಾರಧಾರ ಸೇತುವೆಯ ಮೇಲೆ ಕಾರ್ಕಳ ಮೂಲದ ವೇದವ್ಯಾಸ ತಂತ್ರಿ ಎಂಬವರು ವಾಹನದಿಂದ ಕಸ ಬಿಸಾಡುತ್ತಿರುವುದನ್ನು ಸ್ಥಳೀಯ ಯುವಕರೊಬ್ಬರು

ಅಪರಾಧ ಕರ್ನಾಟಕ

ಬೇಲೂರು ತಹಶೀಲ್ದಾರ್ ವಿರುದ್ಧ ಸಾಲು ಮರದ ತಿಮ್ಮಕ್ಕ ದೂರು: ನೂರಾರು ಮರಗಳ ಅಕ್ರಮ ತೆರವು ಆರೋಪ

ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ. ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು

ಕರ್ನಾಟಕ

ದೇವನಹಳ್ಳಿ: ವಿಜಯಪುರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಭರಾಟೆ

ವಿಜಯಪುರ (ದೇವನಹಳ್ಳಿ): ಗಣೇಶ ಉತ್ಸವಕ್ಕೆ ಇನ್ನೂ 15 ದಿನಗಳಷ್ಟೇ ಬಾಕಿ ಇದೆ. ವಿಜಯಪುರ ಪಟ್ಟಣದಲ್ಲಿ ವಿಘ್ನ ನಿವಾರಕ ಗಣಪನ ಮೂರ್ತಿಗಳನ್ನು ಸಿದ್ಧಪಡಿಸಲು ಕಲಾವಿದರು ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ. ವಿಜಯಪುರ ಪಟ್ಟಣದಿಂದ ಚನ್ನರಾಯಪಟ್ಟಣದ ಕಡೆಗೆ

ಕರ್ನಾಟಕ ಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ವಿಸ್ತರಣೆ ಆರಂಭಕ್ಕೆ ಅರಣ್ಯ ಇಲಾಖೆಯ ಗ್ರೀನ್ ಸಿಗ್ನಲ್

ಮಂಗಳೂರು:ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಭಾಗವಾದ ಚಾರ್ಮಾಡಿ ಘಾಟಿಯ ವಿಸ್ತರಣೆಗೆ ಅರಣ್ಯ ಇಲಾಖೆ ಅನುಮತಿ ನೀಡಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದ್ದು, ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ತೆರವುಗೊಳಿಸಲಾಗುವುದು. ಒಂದು ವರ್ಷದವರೆಗೆ ಹೆದ್ದಾರಿ ಬಂದ್ ಆಗುವ ಸಾಧ್ಯತೆಯಿದ್ದು,