Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತ! ಬೆಂಗಳೂರನ್ನೇ ಹಿಂದಿಕ್ಕಿದ ಮಾಲಿನ್ಯದ ಮಟ್ಟ

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್

ಕರ್ನಾಟಕ

ರಾಜ್ಯದ ಹಲವೆಡೆ ವಾಯು ಮಾಲಿನ್ಯ ಏರಿಕೆ; ಬಳ್ಳಾರಿ, ಶಿವಮೊಗ್ಗದಲ್ಲಿ ಹದಗೆಟ್ಟ ಗಾಳಿ!

ಬೆಂಗಳೂರು: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕರ್ನಾಟಕ

ಬೆಂಗಳೂರಿನಲ್ಲಿ ಮಾಲಿನ್ಯದ ಅಪಾಯ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ವಾಯು ಗುಣಮಟ್ಟ ಕುಸಿಯುತ್ತಲೇ ಇದ್ದು, ವಾಯುಮಾಲಿನ್ಯ ಹೆಚ್ಚುತ್ತಿದೆ. ನಗರದಲ್ಲಿ ಇದೇ ವಾತಾವರಣ ಮುಂದುವರೆದರೆ ಮುಂದೊಂದು ದಿನ ದೆಹಲಿಯಂತೆ ಇಲ್ಲಿಯೂ ಉಸಿರಾಡುವುದೂ ಕಷ್ಟವೆಂಬಂತಾಗುತ್ತೆ ಎಂಧು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ನಿನ್ನೆ (ಡಿ.12) ಗಾಳಿಯ ಗುಣಮಟ್ಟ

ಕರ್ನಾಟಕ

ಇಲಾಖಾ ಸಮನ್ವಯದ ಕೊರತೆ; ಮಾನವ-ಪ್ರಾಣಿ ಸಂಘರ್ಷ ಶಮನಕ್ಕೆ ವಿಳಂಬ!

ಬೆಂಗಳೂರು: ಬಂಡೀಪುರ ಹುಲಿ ಮೀಸಲು ಪ್ರದೇಶದ (ಬಿಟಿಆರ್) ಹೊರವಲಯದಲ್ಲಿ ರೈತರ ಮೇಲೆ ನಡೆದ ಎರಡು ಹುಲಿ ದಾಳಿಗಳು, ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸುವಲ್ಲಿ ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಮತ್ತೊಮ್ಮೆ ಬಹಿರಂಗವಾಗಿದೆ. ತಜ್ಞರು ಮತ್ತು ಅರಣ್ಯ ಅಧಿಕಾರಿಗಳು

ಮಂಗಳೂರು

ಸಮುದ್ರ ಆಮೆಗಳ ಗೂಡುಕಟ್ಟುವ ಪ್ರದೇಶ ಸಂಪೂರ್ಣ ಕಣ್ಮರೆಯಾಗುವ ಭೀತಿ – CMFRI ಅಧ್ಯಯನ ವರದಿ

ಮಂಗಳೂರು: ಕರಾವಳಿ ಸವೆತ, ಸಮುದ್ರ ಗೋಡೆಗಳ ನಿರ್ಮಾಣ ಮತ್ತು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಕರ್ನಾಟಕದ ಕರಾವಳಿಯ ಸಮುದ್ರ ಆಮೆಗಳ ಜೀವಿತಕ್ಕೆ ಗಂಭೀರ ಅಪಾಯವನ್ನು ಉಂಟುಮಾಡಿವೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ನಡೆಸಿದ

ಕರ್ನಾಟಕ

ರಾಜ್ಯದ ಜೀವ ನದಿಗಳಿಗೆ ಗಂಭೀರ ಕಂಟಕ: ಕಾವೇರಿ, ಕೃಷ್ಣಾ ಸೇರಿ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ; ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬೆಂಗಳೂರು: ರಾಜ್ಯದಲ್ಲಿರುವ ನದಿಗಳ ನೀರಿನ ಕಲುಷಿತ ವಾತಾವರಣ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ವರದಿಯೊಂದನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ರಾಜ್ಯದ 12 ನದಿಗಳ ನೀರು ಕುಡಿಯಲು ಸುರಕ್ಷಿತವಲ್ಲ ಎಂಬ ಮಾಹಿತಿ ನೀಡಿದೆ.

ದೇಶ - ವಿದೇಶ

ಗುಜರಾತ್‌ನಲ್ಲಿ ಆತಂಕಕಾರಿ ಬೆಳವಣಿಗೆ: ಕಳೆದ 2 ವರ್ಷಗಳಲ್ಲಿ 307 ಏಷ್ಯಾಟಿಕ್ ಸಿಂಹಗಳ ಸಾವು

ಗುಜರಾತ್‌ : ಏಷ್ಯಾಟಿಕ್ ಸಿಂಹಗಳ (Asiatic lions) ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಈ ಕುರಿತು ಗುಜರಾತ್ (Gujarat) ವಿಧಾನಸಭೆ ಮುಂಗಾರು ಅಧಿವೇಶನದ (Monsoon session) ಅಧಿವೇಶನದ ಕೊನೆಯ ದಿನವಾದ ಇಂದು (ಸೆ.13) ಆಮ್ ಆದಿ

ಕರ್ನಾಟಕ

ಕಾಫಿನಾಡು ಈಗ ಚಿನ್ನದ ನಾಡು: ಚಿನ್ನದ ನಿಕ್ಷೇಪ ಶೋಧಕ್ಕೆ ಅನುಮತಿಗೆ ಪರಿಸರ ಇಲಾಖೆ ಚಿಂತನೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಚಿನ್ನದ ನಿಕ್ಷೇಪ ಇದೆಯೇ!? ಪಶ್ಚಿಮ ಘಟ್ಟ ಸಾಲು, ದಟ್ಟ ಅರಣ್ಯ ಸೇರಿದಂತೆ ಜೀವ ವೈವಿಧ್ಯ ಹೊಂದಿರುವ ಕಾಫಿ ನಾಡಿನಲ್ಲಿ ಚಿನ್ನದ ಖಜಾನೆ ಇದೆಯೇ ಎಂಬ ಕುರಿತು ಶೋಧ ನಡೆಯವುದು ಬಹುತೇಕ

ಕರ್ನಾಟಕ

ವರ್ತೂರು ಫ್ಲೈಓವರ್ ಯೋಜನೆಗೆ ಜನರ ವಿರೋಧ ಏಕೆ?

ಬೆಂಗಳೂರು : ಗ್ರಾಮಾಂತರದ ವರ್ತೂರು ಪ್ರದೇಶ ಸಂಚಾರ ದಟ್ಟಣೆ ತಗ್ಗಿಸಲು, ಫ್ಲೈಓವರ್ ನಿರ್ಮಾಣ ಮಾಡುವ ಯೋಜನೆಗೆ ಒತ್ತು ಕೊಡಲಾಗಿದೆ. ಆದರೆ ವರ್ತೂರು ಪ್ರದೇಶದ ಜನರು ಫ್ಲೈಓವರ್‍‌ಗಿಂತ ಮೆಟ್ರೋ ಸಂಪರ್ಕ ಒದಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸಂಚಾರ

ದೇಶ - ವಿದೇಶ

ಕಸದ ಗೊಂದಲ:ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕದ ನಿರ್ಲಕ್ಷ್ಯಕ್ಕೆ ಎನ್‌ಜಿಟಿ ಎಚ್ಚರಿಕೆ

ನವದೆಹಲಿ: ಹಲವು ವರ್ಷಗಳ ನಿರ್ದೇಶನಗಳು ಮತ್ತು ನಿಯಮಿತ ಮೇಲ್ವಿಚಾರಣೆಯ ಹೊರತಾಗಿಯೂ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ನಿರಂತರ ಲೋಪಗಳ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕರ್ನಾಟಕ ರಾಜ್ಯದ ವಿರುದ್ಧ ತೀವ್ರ ಅಸಮಾಧಾನ