Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೂಡಿಗೆರೆಯಲ್ಲಿ ಕಾಡುಕೋಣಗಳ ಅಟ್ಟಹಾಸ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru) ವನ್ಯಜೀವಿಗಳು ಹಾಗೂ ಮಾನವ ಸಂಘರ್ಷ ಮುಂದುವರಿದಿದೆ. ಮೂಡಿಗೆರೆ (Mudigere) ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ಕಾಡುಕೋಣವೊಂದು (Wild Buffalo) ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಏಕಾಏಕಿ ದಾಳಿ ಮಾಡಿದೆ.