Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಪ್ರೇಯಸಿಯ ಬಲವಂತದ ಮದುವೆ ತಡೆಯಲು ಹೋದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿ ಕೊಲೆ

ಲಕ್ನೋ: ತನ್ನ ಪ್ರೇಯಸಿಯನ್ನು ಆಕೆಯ ಮನೆಯವರು ಬಲವಂತವಾಗಿ ಮದುವೆ ಮಾಡುತ್ತಿದ್ದಾರೆಂದು ಸ್ಥಳಕ್ಕೆ ಧಾವಿಸಿದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರವಿ (35) ಹತ್ಯೆಯಾದ ವ್ಯಕ್ತಿ. ಆತನ ಪ್ರೇಯಸಿ ಮನಿಷಾಳಿಗೆ ಬಲವಂತವಾಗಿ ಮದುವೆ

ಕರ್ನಾಟಕ

ಕೌಟುಂಬಿಕ ಕಲಹ; ಮಗುವಿನ ಎದುರೇ ಪತ್ನಿಯ ತಲೆಗೆ ಕಬ್ಬಿಣದ ಪೈಪಿನಿಂದ ಹೊಡೆದು ಕೊಂದ ಪತಿ

ಚಿಕ್ಕಮಗಳೂರು: ಕೌಟುಂಬಿಕ ಕಲಹದದಿಂದ ಬೇಸತ್ತು ಪತಿಯೇ ಪತ್ನಿಯನ್ನು ಕಬ್ಬಿಣದ ಪೈಪಿನಿಂದ ಥಳಿಸಿ ಕೊಂದ ಅಮಾನವೀಯ ಘಟನೆ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ (32) ಹತ್ಯೆಯಾದ ದುರ್ದೈವಿ. ದಂಪತಿ ಕಳಸ ತಾಲೂಕಿನ ಯಮಗೊಂಡ ಕಾಫಿ ತೋಟದ

ಕರ್ನಾಟಕ

ಕೌಟುಂಬಿಕ ಕಲಹ ಮತ್ತು ವಿಚ್ಛೇದನಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಕೆರಳಿದ ಪತಿಯಿಂದ ಪತ್ನಿಯ ಬರ್ಬರ ಕೊಲೆ

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಗಂಡನನ್ನು ಬಿಟ್ಟು ತವರು ಮನೆ ಸೇರಿದ್ದ ಪತ್ನಿಯನ್ನು ಆಕೆಯ ಪತಿಯೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ನಡೆದಿದೆ .

ಕರ್ನಾಟಕ

ಫ್ಲಾಟ್​ಗಾಗಿ ಅಕ್ಕನ ಜೊತೆ ಕಿರಿಕ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್ ಬಾಸ್ ಖ್ಯಾತಿಯ ನಟ ರಂಜಿತ್

ನಟ ರಂಜಿತ್ ಅವರು ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದರು. ಅವರು ಹಲ್ಲೆ ಮಾಡಿದ ಆರೋಪ ಹೊತ್ತು ದೊಡ್ಮನೆಯಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬಂತು. ಇತ್ತೀಚೆಗೆ ಅದ್ದೂರಿಯಾಗಿ ರಂಜಿತ್ ವಿವಾಹ ನೆರವೇರಿತು. ಹೀಗಿರುವಾಗಲೇ ರಂಜಿತ್

ಅಪರಾಧ ಕರ್ನಾಟಕ

ʼಹಾಸನದಲ್ಲಿ ಅಳಿಯನ ಚಾಕು ಹತ್ಯೆ: ಪತ್ನಿ ತವರಿಗೆ ಹೋಗಿದ ಕಾರಣ ಅತ್ತೆ ಕೊಲೆʼ

ಹಾಸನ: ಪತ್ನಿಯನ್ನ ತವರುಮನೆಗೆ ಕರೆದುಕೊಂಡು ಹೋದಳೆಂದು ಕುಪಿತಗೊಂಡು ಅಳಿಯನೋರ್ವ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ನಡೆದಿದೆ.ಫೈರೋಜಾ (58) ಕೊಲೆಯಾದ ಅತ್ತೆ. ರಸುಲ್ಲಾ, ಅತ್ತೆ ಕೊಂದಿರೋ ಅಳಿಯ. ರಾಮನಾಥಪುರದ ನಿವಾಸಿಗಳಾದ ಫೈರೋಜಾ

ಅಪರಾಧ ಕರ್ನಾಟಕ

ಪಾತ್ರೆ ವಿಚಾರ ಜಗಳವೇ ತಂದೆಗೆ ಚಾಕು ಇರಿಯಲು ಮಗನಿಗೆ ಕಾರಣವಾಯಿತಾ?

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಮಗ ಚಾಕುವಿನಿಂದ ತಂದೆಗೆ ಇರಿದ ಘಟನೆ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಯಲ್ಲಪ್ಪ ಸಂಕುದ್​ (72) ಅವರನ್ನು ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ

ಅಪರಾಧ ದೇಶ - ವಿದೇಶ

ಬೈಕ್ ನಲ್ಲಿ ಕುಳಿತಿದ್ದ ಪತಿಯ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ — ಗಂಭೀರ ಗಾಯ

ತ್ರಿಪುರಾ: ಪತಿ ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ಎರಚಿ ದಾಳಿ ನಡೆಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಗಂಡನ ಜತೆಯಲ್ಲಿ ಬೈಕ್​ ಹಿಂಬದಿ ಕುಳಿತಿದ್ದರು. ಆದರೆ ಏಕಾ ಏಕಿ

ದೇಶ - ವಿದೇಶ

ನಟ ಫೈಸಲ್ ಖಾನ್‌ರಿಂದ ಕುಟುಂಬದ ವಿರುದ್ಧ ಗಂಭೀರ ಆರೋಪ: “ನನ್ನನ್ನು ಹುಚ್ಚನೆಂದು ಮನೆಯಲ್ಲಿ ಬಂಧಿಯಾಗಿರಿಸಿದ್ದರು”

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ (Aamir Khan) ಅವರ ಸಹೋದರ ಫೈಸಲ್ ಖಾನ್ ( Faisal Khan) ತನ್ನ ಕುಟುಂಬದ ವಿರುದ್ಧವೇ ಗಂಭೀರವಾದ ಆರೋಪಗಳನ್ನು ಮಾಡಿದ್ದಾರೆ. ಬಾಲಿವುಡ್‌ನಲ್ಲಿ ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಆಮಿರ್‌

ಕರ್ನಾಟಕ

ಶೀಲ ಶಂಕೆಯಿಂದ ಪತ್ನಿ ಹತ್ಯೆ, ನಂತರ ಪತಿ ಕೆರೆಗೆ ಹಾರಿ ಆತ್ಮಹತ್ಯೆ

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಲಲಿತವ್ವ (55)

ಅಪರಾಧ ದೇಶ - ವಿದೇಶ

ಕುಟುಂಬ ಜಗಳ ಶಮನಕ್ಕೆ ಹೋದ ಪೊಲೀಸ್ ಅಧಿಕಾರಿ ಹ*ತ್ಯೆ

ತಿರುಪ್ಪುರ: ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು