Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಆಂಧ್ರಪ್ರದೇಶದಲ್ಲಿ ಭೀಕರ ಕೊಲೆ: ಅನೈತಿಕ ಸಂಬಂಧ, ಆಸ್ತಿ ವಿವಾದಕ್ಕೆ ಅಳಿಯನ ಶಿರಚ್ಛೇದ ಮಾಡಿದ ಮಾವ!

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಮಾವನೊಬ್ಬ ತನ್ನ ಅಳಿಯನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಮತ್ತು ಆಸ್ತಿ ವಿವಾದವೇ ಈ ಅಮಾನುಷ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಳಿಯನ ಶಿರಚ್ಛೇದ ಮಾಡಿ,

kerala ಅಪರಾಧ

ಮಕ್ಕಳ ಜಗಳದಿಂದ ವೃದ್ಧಾಪ್ಯ ಕದನಕ್ಕೆ! ಹಳೆಯ ಶತ್ರುತ್ವ ಇನ್ನೂ ಜೀವಂತ!

ಕಾಸರಗೋಡು: ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ನಡೆದ ಜಗಳದ ಹಳೇ ದ್ವೇಷದಿಂದ ಈಗ 60 ವರ್ಷ ದಾಟಿದ ಸಹಪಾಠಿಗಳಿಬ್ಬರೂ ಮತ್ತೆ ಪರಸ್ಪರ ಕಲ್ಲಿನಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ.ವೆಳ್ಳರಿಕುಂಡು ಮಾಲೋಂ ವೆಟಕೊಂಬಿಲ್‌ ಬಾಬು (62)

ಅಪರಾಧ ದೇಶ - ವಿದೇಶ

ತಮಿಳುನಾಡಿನಲ್ಲಿ ತೀವ್ರ ಕುಟುಂಬ ಜಗಳ: ಗಂಡನ ಮೇಲೆ ಕುದಿಯುತ್ತಿದ್ದ ಎಣ್ಣೆ ಸುರಿದ ಹೆಂಡತಿ

ಚೆನ್ನೈ: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ

ಕರ್ನಾಟಕ

ಚೈತ್ರಾ ವಿರುದ್ಧ ತಂದೆಯಿಂದ ಕೊಲೆ ಬೆದರಿಕೆ ದೂರು: ಕುಟುಂಬ ಕಲಹ ತೀವ್ರ ಸ್ವರೂಪ

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ.

ಅಪರಾಧ ಕರ್ನಾಟಕ

ಬಾಗಲಕೋಟೆ: ಆಸ್ತಿ ವಿವಾದಕ್ಕೆ ತಾಯಿ-ಮಗನನ್ನು ಕೊಚ್ಚಿ ಹತ್ಯೆ – ಹತ್ಯೆಗೈದ ಆರೋಪಿ ಪರಾರಿ

ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ,

ಅಪರಾಧ ಕರ್ನಾಟಕ

ಪತ್ನಿಯನ್ನು ಮನೆಗೆ ಕರೆದದ್ದಕ್ಕೆ ಪತಿಗೆಯೇ ಭಾವನಿಂದ ಚೂರಿ ಇರಿತ

ಕಲಬುರಗಿ: ಪತ್ನಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಆಕೆಯ ಸಹೋದರ ಭಾವನಿಗೆ ಚಾಕು ಇರಿದಿರುವ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರದಲ್ಲಿ ನಡೆದಿದೆ. ಆನಂದ್ ಹಲ್ಲೆಗೊಳಗಾದ ವ್ಯಕ್ತಿ. ಆನಂದ್ ಎರಡು ವರ್ಷಗಳ ಹಿಂದೆ ಸ್ನೇಹಾ ಎಂಬುವವಳನ್ನು

ಅಪರಾಧ ಕರ್ನಾಟಕ

“ಮನೆಗೆ ಬಾ” ಎಂಬ ಮಾತಿಗೆ ಪ್ರತಿಕ್ರಿಯೆ – ಬಾಮೈದನಿಂದ ಬಾವಮೇಲೆ ಮಾರಣಾಂತಿಕ ದಾಳಿ

ಕಲಬುರಗಿ: ಹೆಂಡತಿಯನ್ನ ಮನೆಗೆ ಬಾ ಎಂದು ಕರೆದಿದ್ದಕ್ಕೆ ಬಾವನಿಗೇ ಬಾಮೈದ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗಾಜಿಪುರದಲ್ಲಿ ನಿವಾಸಿ ಆನಂದ್ ಎಂಬಾತನಿಗೆ ಟೋನಿ ಎನ್ನುವ ಯುವಕ ಚಾಕುವಿನಿಂದ ಇರಿದು ಕೊಲೆಗೆ ಯತ್ನ