Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಮೇಲೆ ಕಿರುಕುಳದ ಆರೋಪ ಕೇಳಿಬಂದಿದೆ.

ಕರ್ನಾಟಕ

ಮಂಡ್ಯ `ಡಿಸಿ ಕಚೇರಿ’ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು.

ಮಂಡ್ಯ: ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರೈತ ಮಂಜೇಗೌಡ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ