Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಅಪಘಾತ: ಕಾಸರಗೋಡಿನಲ್ಲಿ ಮಂಗಳೂರಿನ ಇಬ್ಬರು ಯುವಕರು ಸಾವು!

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು

ದೇಶ - ವಿದೇಶ

ಮಂಜಿ ದಾರಕ್ಕೆ ಬಲಿಯಾದ ಮೂವರು: ಸಂಕ್ರಾಂತಿ ಸಂಭ್ರಮದ ನಡುವೆ ಗಾಜುಲೇಪಿತ ದಾರದಿಂದ ಕತ್ತು ಸೀಳಲ್ಪಟ್ಟು ದುರ್ಮರಣ!

ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಉತ್ತರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ

Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಕರ್ನಾಟಕ

ಕಾರವಾರ: ಊಟದ ವೇಳೆ ಅನ್ನ ಸಿಲುಕಿ ಯುವಕ ಸಾವು

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ

ಕರ್ನಾಟಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ  ಮಧ್ಯಾಹ್ನ ನಡೆದಿದೆ.  ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು

Accident ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್ : ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸಾವು

ಸುರತ್ಕಲ್ : ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ