Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿ ರಸ್ತೆ ಅಪಘಾತ: ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸಾವು

ಪಡುಬಿದ್ರಿ : ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಗಸ್ಟ್

Accident ಕರ್ನಾಟಕ

ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಭೀಕರ ಅಪಘಾತ, ತಾಯಿ-ಮಗ ದುರ್ಮರಣ!

ಕೋಲಾರ: ಚೆನ್ನೈ–ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ (ಸಿಸಿಐಸಿ) ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಕಾರು ಅಪಘಾತ ಸಂಭವಿಸಿ ತಾಯಿ–ಮಗ ಸೇರಿ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಕೊಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕಸಬೆನಹಳ್ಳಿ ಗೇಟ್ ಎದುರು

Accident ಕರ್ನಾಟಕ

ನೆಲಮಂಗಲ: ಲಾರಿ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್‌ಗಳು ಸ್ಥಳದಲ್ಲೇ ಸಾವು

ನೆಲಮಂಗಲ, ಜೂನ್​ 16: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್  ಸ್ಥಳದಲ್ಲೇ ಸಾವನ್ನಪ್ಪಿರುವಂತಹ  ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಮೃತರು. ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ನೆಲಮಂಗಲ

ಕರ್ನಾಟಕ

ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ: ಆಂಧ್ರ ಬಸ್-ಲಾರಿ ಡಿಕ್ಕಿ, ಮೂವರ ದುರ್ಮರಣ

ಹೊಸಕೋಟೆ :ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ. ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ

Accident ದೇಶ - ವಿದೇಶ

ಮಲೇಷ್ಯಾದಲ್ಲಿ ಭೀಕರ ರಸ್ತೆ ಅಪಘಾತ: 15 ವಿದ್ಯಾರ್ಥಿಗಳು ದುರ್ಮರಣ

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ

Accident ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಪೆರ್ಮುದೆಯ ಜೋಶ್ವಾ ಪಿಂಟೋ ಕಾರು ಡಿಕ್ಕಿಯಲ್ಲಿ ವಿಧಿವಶ

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಸಾವನ್ನಪ್ಪಿದ್ದಾರೆ.ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು ಖರೀದಿಸಿ ಮಂಗಳೂರಿನಿಂದ ಸ್ನೇಹಿತರೊಂದಿಗೆ ಹಿಂತಿರುಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ