Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟಿಪ್ಪರ್ ಲಾರಿ-ಸ್ಕೂಟರ್ ಢಿಕ್ಕಿ: ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು!”

ಕುಂದಾಪುರ : ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಅಕ್ಟೋಬರ್ 30 ರಂದು ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ

ದೇಶ - ವಿದೇಶ

ಗ್ರಾಮಕ್ಕೆ ರಸ್ತೆಯೇ ಇಲ್ಲ: ಮದುವೆಯ ದಿನವೇ 18 ಕಿ.ಮೀ. ನಡೆದ ವಧು!

ಉತ್ತರಾಖಂಡದ ಚಕ್ರತಾದಲ್ಲಿ ವಧುವಿನೊಬ್ಬಳು ತನ್ನ ಅತ್ತೆಯ ಮನೆಯನ್ನು ತಲುಪಲು ಒರಟು ಭೂಪ್ರದೇಶದ ಮೂಲಕ 18 ಕಿಲೋಮೀಟ‌ರ್ ನಡೆದುಕೊಂಡು ಹೋಗಬೇಕಾಯಿತು. ಇದರಿಂದಾಗಿ ಅವಳ ಮದುವೆಯ ಪ್ರಯಾಣವು ಮೂಲಭೂತ ಅವಶ್ಯಕತೆಯಾದ ತನ್ನ ಹಳ್ಳಿಗೆ ರಸ್ತೆಯನ್ನು ಹುಡುಕುವ ಮನವಿಯಾಗಿ

ಕರ್ನಾಟಕ

ಶಿವಮೊಗ್ಗ: ಕಾರು-ಲಾರಿ ಮುಖಾಮುಖಿ ಢಿಕ್ಕಿ – ನಾಲ್ವರು ದುರ್ಮರಣ, ಓರ್ವರಿಗೆ ಗಂಭೀರ ಗಾಯ!”

ಶಿವಮೊಗ್ಗ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು, ಓರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಶಿಕಾರಿಪುರ ತಾಲೂಕಿನ ತರಲಘಟ್ಟ ಕ್ಯಾಂಪ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಶಿಕಾರಿಪುರ

ದಕ್ಷಿಣ ಕನ್ನಡ ಮಂಗಳೂರು

ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಖ್ಯಾತ ಚರ್ಮರೋಗ ತಜ್ಞ ಡಾ. ಸುಭಾಷ್ ತಾಂಡೇಲ್ ದುರ್ಮರ*ಣ!

ಕಾರವಾರ: ರಸ್ತೆ ಮೇಲೆ ಏಕಾಏಕಿ ಅಡ್ಡ ಬಂದ ಹಸುವಿನಿಂದ ಸಂಭವಿಸಿದ ಅಪಘಾತದಲ್ಲಿ ಕಾರವಾರದ ಖ್ಯಾತ ಚರ್ಮರೋಗ ತಜ್ಞ, ಡಾ. ಸುಭಾಷ್ ತಾಂಡೇಲ್ (61) ಸಾವನ್ನಪ್ಪಿದ್ದಾರೆ.ಕಾರವಾರ ತಾಲೂಕಿನ ಮಾಜಾಳಿ ಬಳಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಈ

ಕರ್ನಾಟಕ

ಬೆಳಗಾವಿ: ಅಥಣಿಯಲ್ಲಿ ಬೊಲೇರೊ – ಟ್ರ್ಯಾಕ್ಟ‌ರ್ ಮಧ್ಯೆ ಭೀಕರ ಡಿಕ್ಕಿ; ಬೊಲೇರೊ ಚಾಲಕ ದುರ್ಮರ*ಣ!

ಬೆಳಗಾವಿ: ಪಟ್ಟಣದ ಇನಾಪುರ ರಸ್ತೆಯಲ್ಲಿರುವ ಪ್ರಾರ್ಥನಾ ಕಾಲೇಜು ಸಮೀಪ ಸೋಮವಾರ ಬೊಲೇರೊ ವಾಹನ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೊಲೇರೊ ಚಾಲಕ ಮೃತಪಟ್ಟಿದ್ದಾರೆ.ಮೃತರನ್ನು ಅಥಣಿ ನಿವಾಸಿ ಶಂಕರ ಪೂಜಾರಿ ಎಂದು

ಕರ್ನಾಟಕ

ಕುಂದಾಪುರ: ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ – ದೆಹಲಿ ಕಂಪನಿ ಜಿಎಂ, ಸ್ಕೂಟರ್ ಸವಾರ ಅಜಿತ್ ಪೌಲ್ ಲೂಯಿಸ್ ದಾರುಣ ಸಾ*ವು!

ಕುಂದಾಪುರ ಅಕ್ಟೋಬರ್ 12: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ

ಕರ್ನಾಟಕ

ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ – ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ದಾರುಣ ಸಾ*ವು!

ಕೋಲಾರ : ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು,

ದೇಶ - ವಿದೇಶ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ: ಎಸಿ ಶಾರ್ಟ್ ಸರ್ಕ್ಯೂಟ್‌ನಿಂದ ಮಹಿಳೆ ಸೇರಿ 9 ಪ್ರಯಾಣಿಕರು ಸಜೀವ ದಹನ

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ದಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ತಡರಾತ್ರಿ ಸ್ವೀಪರ್ ಟೂರಿಸ್ಟ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿದಂತೆ ಕನಿಷ್ಠ 9 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ದೇಶ - ವಿದೇಶ

ಶ್ರೀಕಾಕುಳಂ: ರೈಲ್ವೆ ಹಳಿ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ರೈಲು – ನಾಲ್ವರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರ*ಣ!

ತೆಕ್ಕಲಿ (ಆಂಧ್ರಪ್ರದೇಶ): ರೈಲ್ವೆ ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಶ್ರೀಕಾಕುಳಂ ಜಿಲ್ಲೆಯ ತೆಕ್ಕಲಿ ಪಟ್ಟಣದ ಬಳಿ ಮಂಗಳವಾರ ನಡೆದಿದೆ.

ದೇಶ - ವಿದೇಶ

ಕಾನ್ಪುರ ದೇಹತ್: ಟೈರ್ ಎಣ್ಣೆ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ – ಇಬ್ಬರು ಕಾರ್ಮಿಕರು ಸಜೀವ ದಹನ!

ಉತ್ತರ ಪ್ರದೇಶ: ಕಾನ್ಪುರ ದೇಹತ್ ಜಿಲ್ಲೆಯ ಟೈರ್ ಎಣ್ಣೆ ಕಾರ್ಖಾನೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ಗಜ್ನರ್ ಪೊಲೀಸ್ ಠಾಣಾ ವ್ಯಾಪ್ತಿಯ ಜರಿಹಾ