Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಕಾರು; ನಜ್ಜುಗುಜ್ಜಾದ ವಾಹನ, ಐವರು ಸ್ಥಳದಲ್ಲೇ ದುರ್ಮರಣ.

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು

ದೇಶ - ವಿದೇಶ

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾ*ತ: ಆರು ಪ್ರಯಾಣಿಕರ ದಾರುಣ ಸಾ*ವು!

ಮಥುರಾ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗಿನ ಜಾವ 2:45 ರ ಸುಮಾರಿಗೆ ನಡೆದಿದೆ. ಸುರಿರ್

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಕಾರ್ಮಿಕರ ವಾಹನ; ನಾಲ್ವರು ಸಾವು, ನಾಲ್ವರಿಗೆ ಗಾಯ!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ

ಕರ್ನಾಟಕ

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ; ಸ್ಥಳದಲ್ಲೇ 20 ವರ್ಷದ ಯುವತಿ ಭೂಮಿಕಾ ಹಂಗರಗಾ ದುರ್ಮರಣ!

ಕಲಬುರಗಿ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ

ಕರ್ನಾಟಕ

ಬೆಂಗಳೂರು: ಕೆಟಿಎಂ ಬೈಕ್ ಡಿಕ್ಕಿ, ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಬೆಂಗಳೂರು: ಕೆಟಿಎಂ ಬೈಕ್ (KTM Bike) ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ (Nagarbhavi) ಮುಖ್ಯರಸ್ತೆಯಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಮಂಗನಹಳ್ಳಿಯ ಮಧು

ಕರ್ನಾಟಕ

ಗಣಿ ಅಧಿಕಾರಿ ಚೇಸಿಂಗ್ ದುರಂತ: ಅಧಿಕಾರಿ ಸವಿತಾಗೆ ಹೆದರಿ ಓಡಿ ಹೋಗುವಾಗ ಟಿಪ್ಪರ್ ಚಾಲಕ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ: ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್‌ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್‌ ಸೆಂಟರ್ ಬಳಿ ನಡೆದಿದೆ. ರಾಯಚೂರಿನ ಲಿಂಗಸೂರಿನ ರಮೇಶ್ (35)

ದೇಶ - ವಿದೇಶ

ಪುಣೆ: ನವಲೆ ಸೇತುವೆ ಬಳಿ ಭೀಕರ ಅಪಘಾತ; ಆರು ಸಾವು

ಮುಂಬೈ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಟ್ರಕ್‌ ಡಿಕ್ಕಿ ಹೊಡೆದ ಬೆನ್ನಲ್ಲೇ 2-3 ಭಾರೀ ವಾಹನಗಳು ಬೆಂಕಿಗೆ

ಕರ್ನಾಟಕ

ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಓರ್ವ

kerala

ನಿರ್ಮಾಣ ಹಂತದ ಮೇಲ್ಸೇತುವೆ ಗ್ರಿಡರ್ ಬಿದ್ದು ಪಿಕ್‌ಅಪ್ ವಾಹನ ಚಾಲಕ ಸಾವು

ಆಲಪ್ಪುಳ: ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್ ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಅರೂರ್-ತುರವೂರು ಎಲಿವೇಟೆಡ್ ರಸ್ತೆಯಲ್ಲಿ ನಡೆದಿದೆ. ಆಲಪ್ಪುಳ ಪಲ್ಲಿಪಾಡ್ ಮೂಲದ ರಾಜೇಶ್ ಮೃತರು. ಚಂತಿರೂರ್‌ನಲ್ಲಿ ಬೆಳಗಿನ ಜಾವ

ಕರ್ನಾಟಕ

ಬೈಕ್, ಕಾರು ಮತ್ತು ಟ್ಯಾಂಕರ್ ಮಧ್ಯೆ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು.

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರಿಗೆ ಟ್ಯಾಂಕರೊಂದು ಢಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್(ಬಿ) ಗ್ರಾಮದ ಬಳಿ