Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

₹6,600 ಕೋಟಿ ಬಿಟ್‌ಕಾಯಿನ್ ಹಗರಣ: ರಾಜ್ ಕುಂದ್ರಾ ವಿರುದ್ಧ ED ಯಿಂದ ಗಂಭೀರ ಆರೋಪ

ನವದೆಹಲಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾಗೆ ಹೊಸ ಸಂಕಷ್ಟ ಎದುರಾಗಿದೆ. ಬರೋಬ್ಬರಿ 6,600 ಕೋಟಿ ರೂಪಾಯಿ ಮೌಲ್ಯದ ಭಾರೀ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED)

ಕರ್ನಾಟಕ ಮನರಂಜನೆ

ನಿರ್ದೇಶಕ ನಂದ ಕಿಶೋರ್ ಮೇಲೆ ₹22 ಲಕ್ಷ ವಂಚನೆ ಆರೋಪ

ಸ್ಯಾಂಡಲ್‌ವುಡ್ ಯುವನಟ, ಕ್ರಿಕೆಟ್ ಪ್ರೇಮಿ ಹಾಗೂ ಕೆಸಿಸಿ ಆಟಗಾರ ಶಬರೀಶ್ ಶೆಟ್ಟಿ (Shabareesh Shetty) ಅವರು ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ. ‘ನಾನು ಸತ್ತರೆ ನಂದ ಕಿಶೋರ್ ಹಾಗೂ ಸಾ ರಾ ಗೋವಿಂದು

ಕರ್ನಾಟಕ

ಆನ್‌ಲೈನ್‌ ಟ್ರೇಡಿಂಗ್‌ ಆಮಿಷ: ತುಮಕೂರಿನ ಪ್ರಾಧ್ಯಾಪಕರಿಗೆ ₹59.21 ಲಕ್ಷ ವಂಚನೆ

ತುಮಕೂರು: ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರ ಹೊರವಲಯದ ದೇವರಾಯಪಟ್ಟಣದ ಪ್ರಾಧ್ಯಾಪಕ ವಿಲಾಸ್‌ ಎಂ.ಕಂದ್ರೋಳಕರ್‌ ₹59.21 ಲಕ್ಷ ಕಳೆದುಕೊಂಡಿದ್ದಾರೆ. ಮನೆಯಲ್ಲಿ ಕುಳಿತು ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹಣ

ಅಪರಾಧ ಕರ್ನಾಟಕ

‘ಕ್ರಿಪ್ಟೋಕರೆನ್ಸಿ’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ, ಹಣ ದ್ವಿಗುಣಗೊಳಿಸುವ ಆಮಿಷಕ್ಕೆ ನೂರಾರು ಜನ ಬಲಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಿಂಧೋಗಿ ಗ್ರಾಮದಲ್ಲಿ ಹಣ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಬಗ್ಗೆ ಇಲ್ಲಿನ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಪ್ಟೊ ಕರೆನ್ಸಿ ಎಂಬ ಯೋಜನೆ ಬಂದಿದೆ.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳಾಲು ಕೃಷಿ ಸಹಕಾರ ಸಂಘದಲ್ಲಿ ಹಣಕಾಸು ವಂಚನೆ: ಮಾಜಿ ಬ್ಯಾಂಕ್ ಸಿಬ್ಬಂದಿಯ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಹಣಕಾಸು ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದಾಶಿವ ಅಲಿಯಾಸ್ ಸುಜಿತ್ ಎಂಬಾತನನ್ನು ಧರ್ಮಸ್ಥಳ ಎಸ್‌ಐ

ಅಪರಾಧ ದೇಶ - ವಿದೇಶ

ಪಿಎನ್‌ಬಿ ವಂಚನೆ: ಮೆಹುಲ್ ಚೋಕ್ಸಿ ಬೆಲ್ಜಿಯಂನಿಂದ ಭಾರತಕ್ಕೆ ಹಸ್ತಾಂತರ, ವಿಶೇಷ ಜೈಲು ವ್ಯವಸ್ಥೆ

ನವದೆಹಲಿ: ದೇಶಭ್ರಷ್ಟ ವಜ್ರೋದ್ಯಮಿ,  ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚೋಕ್ಸಿಯನ್ನು ಹಸ್ತಾಂತರಿಸಿದ ನಂತರ, ಎಲ್ಲಾ ಅಗತ್ಯ ಮಾನದಂಡಗಳನ್ನು ಅನುಸರಿಸಲಾಗುವುದು ಮತ್ತು ಅವರು ಭಾರತೀಯ

ಉಡುಪಿ

ಎಸ್‌ಬಿಐ ಬ್ಯಾಂಕ್‌ಗೆ ₹73 ಲಕ್ಷ ವಂಚನೆ, ಬ್ಯಾಂಕ್ ವ್ಯವಸ್ಥಾಪಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಎಸ್ ಬಿಐ ಬ್ಯಾಂಕ್ (ಭಾರತೀಯ ಸ್ಟೇಟ್ ಬ್ಯಾಂಕ್) ಶಾಖೆಗೆ 73 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ನ ವ್ಯವಸ್ಥಾಪಕ ಹಾಗೂ ಇತರರು ಸೇರಿ ನಕಲಿ ದಾಖಲೆ

ಅಪರಾಧ ಕರ್ನಾಟಕ

ಕಳವಾದ ಚೆಕ್‌ನಲ್ಲಿ ಬೇರೆ ಹೆಸರು-ಕದ್ದ ಚೆಕ್ ಏನು ಮಾಡುತ್ತಿದ್ದರು ಗೊತ್ತಾ?

ಬೆಂಗಳೂರು: ಬ್ಯಾಂಕ್ ಹೊರಗಡೆಯಿರುವ ಚೆಕ್ (Cheques) ಡೆಪಾಸಿಟ್ ಡ್ರಾಫ್ಟ್ ಬಾಕ್ಸ್​​ನಲ್ಲಿದ್ದ ಚೆಕ್​ಗಳನ್ನು ಖದೀಮರು ​ಕಳ್ಳತನ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ಬೆಂಗಳೂರಿನಲ್ಲಿ ಇದೆ ಮೊದಲ ಬಾರಿಗೆ ಕಳ್ಳರು

ಅಪರಾಧ ದೇಶ - ವಿದೇಶ

64 ಲಕ್ಷ ರೂಪಾಯಿ ವಂಚನೆ: ಐಟಿ ತಜ್ಞ ಮತ್ತು ತಂದೆ ಬಂಧನ

ಇಂದೋರ್ : ಜಿಲ್ಲಾ ನ್ಯಾಯಾಲಯದ ಬ್ಯಾಂಕ್ ಖಾತೆಯಿಂದ 64 ಲಕ್ಷ ರೂಪಾಯಿಗಳನ್ನು ವಂಚಿಸಿ, ವಿದೇಶ ಪ್ರವಾಸ ಮತ್ತು ದುಬಾರಿ ಮೊಬೈಲ್ ಫೋನ್‌ಗಳ ಖರೀದಿಗೆ ಖರ್ಚು ಮಾಡಿದ್ದ ಐಟಿ ತಜ್ಞ ಮತ್ತು ಆತನ ತಂದೆಯನ್ನು ಪೊಲೀಸರು

ದೇಶ - ವಿದೇಶ

ಚೆಕ್ ಬಳಕೆಯ ಈ ತಪ್ಪಿನಿಂದ ಜೈಲು ಶಿಕ್ಷೆ ಫಿಕ್ಸ್

ಚೆಕ್ ಮೂಲಕ ಪಾವತಿ ತುಂಬಾ ಅನುಕೂಲಕರವಾಗಿದೆ. ಆದ್ರೆ, ಇದು ಕೆಲವು ವಿಶೇಷ ನಿಯಮಗಳನ್ನ ಹೊಂದಿದೆ. ಈ ನಿಯಮಗಳನ್ನ ಅನುಸರಿಸದಿರುವುದು ನಿಮಗೆ ಹೆಚ್ಚು ವೆಚ್ಚವಾಗುತ್ತದೆ. ಕೆಲವೊಮ್ಮೆ ನಿಮ್ಮ ಸಣ್ಣ ತಪ್ಪು ನಿಮ್ಮನ್ನ 2 ವರ್ಷಗಳವರೆಗೆ ಜೈಲಿಗೆ