Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಫೋನ್‌ನಲ್ಲಿ ಮಾತನಾಡುತ್ತಲೇ 5 ಲಕ್ಷ ಲೂಟಿ: ಪಲ್ನಾಡಿನಲ್ಲಿ ರೈತನಿಗೆ ನಾಮ ಹಾಕಿದ ಕಳ್ಳ!

ಸಂತ್ರಸ್ತ ರೈತ ಈರುಳ್ಳಿ ಖರೀದಿಸುವ ಉದ್ದೇಶದಿಂದ 5 ಲಕ್ಷ ರೂಪಾಯಿ ನಗದನ್ನು ಬ್ಯಾಗ್‌ನಲ್ಲಿ ಇರಿಸಿಕೊಂಡು, ಅದನ್ನು ತನ್ನ ಸ್ಕೂಟಿಯ ಡಿಕ್ಕಿಯಲ್ಲಿಟ್ಟು ಗೋದಾಮಿನ ಬಳಿ ಬಂದಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬ, ಯಾರಿಗೂ

ಕರ್ನಾಟಕ

ಹಣಕಾಸು ನಷ್ಟದಿಂದ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಹಣಕಾಸಿನ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ

ಕರ್ನಾಟಕ

ಟೆಲಿಗ್ರಾಮ್‌ನಲ್ಲಿ ‘ಪಾರ್ಟ್‌ಟೈಮ್ ಜಾಬ್’ ಆಮಿಷಕ್ಕೆ ಬಲಿಯಾಗಿ ಉದ್ಯೋಗಿ ₹67 ಲಕ್ಷ ಕಳೆದುಕೊಂಡ!

ಬೆಂಗಳೂರು: ರಾಜ್ಯದಲ್ಲಾಗಲಿ, ದೇಶದಲ್ಲಾಗಲಿ ಸೈಬರ್ ವಂಚನೆ (Cyber Fraud) ಹೊಸದೇನಲ್ಲ. ಇತ್ತೀಚಿಗೆ ಬೆಂಗಳೂರಿನಲ್ಲಿ ಸಾಕಷ್ಟು ಪ್ರಕರಣಗಳು ಕೇಳಿಬಂದಿವೆ. ಈ ನಡುವೆ ಮತ್ತೊಂದು ಸೈಬರ್ ವಂಚನೆಯ ಘಟನೆ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಟೆಲಿಗ್ರಾಮನಲ್ಲಿನ ಬಂದ

ಕರ್ನಾಟಕ

ಲಂಡನ್‌ ಯುವತಿಯ ಮದುವೆ ಪ್ರಪೋಸಲ್: ಮ್ಯಾಟ್ರಿಮೋನಿ ಸೈಟ್‌ನಲ್ಲಿ ಪರಿಚಯವಾಗಿ ₹24 ಲಕ್ಷ ಕಳೆದುಕೊಂಡ ಬೆಂಗಳೂರು ಟೆಕ್ಕಿ

ಬೆಂಗಳೂರು: ಆನ್‌ಲೈನ್‌ನಲ್ಲಿ ಹಿಂದೆ ಮುಂದೆ ಗೊತ್ತಿಲ್ಲದೇ ಅಪರಿಚಿತರ ಜೊತೆ ಸಂಬಂಧ ಬೆಳೆಸುವುದಕ್ಕೆ ಹೋಗಿ ಅನೇಕರು ಈಗಾಗಲೇ ಮೋಸ ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಆದರೂ ಯುವಕರಿಗೆ ಮಾತ್ರ ಬುದ್ಧಿಬರುವುದಿಲ್ಲ, ಆನ್‌ಲೈನ್‌ನಲ್ಲಿ ಬಾಳ ಸಂಗಾತಿಯನ್ನು ಹುಡುಕಲು

ದೇಶ - ವಿದೇಶ

ಎಐ ಆ್ಯಪ್‌ ಬಳಸಿದ ಯುವಕನಿಗೆ ಶಾಕ್: ‘ನ್ಯಾನೋ ಬನಾನಾ’ ಆ್ಯಪ್‌ನಿಂದ ₹70 ಸಾವಿರ ಮಾಯ

ವೇಮುಲವಾಡ: ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನದ ವೇಗವಾದ ಅಭಿವೃದ್ಧಿಯೊಂದಿಗೆ ಸೈಬರ್ ಅಪರಾಧಗಳೂ ಏರಿಕೆಯಾಗುತ್ತಿವೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರೇ ಹೆಚ್ಚು ತೊಂದರೆಗೊಳಗಾಗುತ್ತಿದ್ದಾರೆ. ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಎಲ್ಲರೆಡ್ಡಿಪೇಟೆ ಮಂಡಲದ ಸಿರ್ಸಿಲ್ಲಾ ಕ್ಷೇತ್ರದ ರಾಚರ್ಲ ಬೊಪ್ಪಾಪುರದ ಯುವಕನೊಬ್ಬ

ಕರ್ನಾಟಕ

ಸಾಲದ ಕಿರುಕುಳ: ಬಂಗಾರ ಹಾಗೂ ಹಣ ಕಳೆದುಕೊಂಡು ಮನನೊಂದು ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ: ತೋಡಾರು ಗ್ರಾಮದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಶಫ್ರೀನಾ ಬಾನು (31) ಆ. 26ರಂದು ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್ ಚಟ: ಮುಖ್ಯ ಪೇದೆ ಆತ್ಮಹತ್ಯೆ, ಲಕ್ಷಾಂತರ ರೂಪಾಯಿ ನಷ್ಟ!

ಚಿಕ್ಕಬಳ್ಳಾಪುರ: ಕಾನೂನು ಬಾಹಿರ ಬೆಟ್ಟಿಂಗ್‌ ಚಟುವಟಿಕೆಗಳನ್ನು ಹತ್ತಿಕ್ಕಬೇಕಿದ್ದ ಪೊಲೀಸ್‌ ಮುಖ್ಯ ಪೇದೆಯೊಬ್ಬರು ತಾನೇ ಆನ್‌ಲೈನ್‌ ಗೇಮ್‌ ಬೆಟ್ಟಿಂಗ್‌ ದಂಧೆಯಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯ ಮುಖ್ಯ