Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿಕ್ಷಕನಿಗೆ ಧರ್ಮದೇಟು; 22 ಜನರ ಮೇಲೆ ಎಫ್‌ಐಆರ್

ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ

ಕರ್ನಾಟಕ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ SDPI ಮುಖಂಡನ ವಿವಾದಾತ್ಮಕ ಭಾಷಣ: FIR ದಾಖಲು

ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹಾಗೂ ಶಾಸಕ ಯತ್ನಾಳ್ (Basangouda Patil Yatnal) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಎಸ್‌ಡಿಪಿಐ (SDPI) ಮುಖಂಡನ ಮೇಲೆ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ

ಆಶಿಕಾ ರಂಗನಾಥ್ ಸಂಬಂಧಿ ಆತ್ಮಹತ್ಯೆ ಪ್ರಕರಣ: ಆರೋಪಿ ವಿರುದ್ಧ FIR; ತನಿಖೆ ಚುರುಕು

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಅಚಲ

ಮಂಗಳೂರು

ಯಕ್ಷಗಾನ ಕಲಾವಿದರ ವಿರುದ್ಧದ ಹೇಳಿಕೆ: ಪುರುಷೋತ್ತಮ ಬಿಳಿಮಲೆ ವಿರುದ್ಧ FIRಗೆ ದೂರು

ಮಂಗಳೂರು: ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮ (Homosexuality) ಹೆಚ್ಚಾಗಿದೆ ಎಂದು ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ವಿರುದ್ಧ ಖ್ಯಾತ ಸ್ತ್ರೀ ವೇಷಧಾರಿ ರವಿ ಅಲೆವೂರಾಯ (Ravi Alevooraya) ದೂರು

ಕರ್ನಾಟಕ

ನಾಯಿಮರಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಕೆಲಸದಾಕೆ ಪುಷ್ಪಲತಾ ಮೇಲೆ ಚಿನ್ನಾಭರಣ ಕಳ್ಳತನದ ಮತ್ತೊಂದು ಎಫ್‌ಐಆರ್

ಬೆಂಗಳೂರು: ಲಿಫ್ಟ್‌ನಲ್ಲಿ ನಾಯಿಮರಿ ಕೊಂದಿದ್ದ ಮನೆಕೆಲಸದಾಕೆ ಮೇಲೆ ಇದೀಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ತಾನಿದ್ದ ಮನೆಯಲ್ಲೇ 50 ಗ್ರಾಂ ಚಿನ್ನ ಹಾಗೂ ವಜ್ರದ ಉಂಗುವೊಂದನ್ನು ಕಳ್ಳತನ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾಳೆ. ಬೆಂಗಳೂರಿನ (Bengaluru)

ಕರ್ನಾಟಕ

ರಾಜ್ಯೋತ್ಸವದಂದೇ ಕರಾಳ ದಿನಾಚರಣೆ: ಬೆಳಗಾವಿಯಲ್ಲಿ ಎಂಇಎಸ್‌ನ 150 ನಾಡದ್ರೋಹಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ

ಕರ್ನಾಟಕ

ಸಮಾಜದಲ್ಲಿ ದ್ವೇಷ ಬಿತ್ತುವವರ ಮೇಲೆ FIR: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು/ಬೆಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು (Hatred Speech) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಕಲ್ಲಡ್ಕ

ದೇಶ - ವಿದೇಶ

ಕಾಂಟ್ರವರ್ಸಿ ಲೇಡಿ ತಾನ್ಯಾ ಮಿತ್ತಲ್​ಗೆ ಅರೆಸ್ಟ್​ ಭೀತಿ: ‘ಬಿಗ್‌ಬಾಸ್‌’ ಸ್ಪರ್ಧಿ ವಿರುದ್ಧ ವಂಚನೆ ಆರೋಪ; ಎಫ್‌ಐಆರ್ ದಾಖಲು

ಬಿಗ್​ಬಾಸ್​ (Bigg Boss) ಮನೆಗೆ ಪೊಲೀಸರ ಎಂಟ್ರಿ, ಬಿಗ್​ಬಾಸ್​ ಮನೆಗೆ ಸ್ಪರ್ಧಿಗಳು ಹೋಗ್ತಿದ್ದಂತೆಯೇ ಅವರ ವಿರುದ್ಧ ಕೇಸು ದಾಖಲಿಸುವುದು ಕನ್ನಡಕ್ಕೂ ಹೊಸ ವಿಷಯವೇನಲ್ಲ. ಈ ಹಿಂದೆ ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್​ ಅವರನ್ನು

ದೇಶ - ವಿದೇಶ

ಕರೂರು ಕಾಲ್ತುಳಿತ ದುರಂತ: ವಿಜಯ್ ತಡ ಆಗಮನ, ಅನುಮತಿಯಿಲ್ಲದ ರೋಡ್ ಶೋ ಕಾರಣ; ಎಫ್‌ಐಆರ್ ದಾಖಲು

ಕರೂರು: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್​ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಎಫ್​ಐಆರ್‌ನಲ್ಲಿ

ಅಪರಾಧ ಕರ್ನಾಟಕ

ನಿರ್ದೇಶಕ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಸೊಸೆಯಿಂದ ದೂರು, ಎಫ್‌ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು