Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ ಏಳು ಮಂದಿ ವಿರುದ್ಧ FIR; ಬಣ್ಣದ ಬಗ್ಗೆ ಹೀಯಾಳಿಸಿ ಕಿರುಕುಳ ನೀಡಿದ್ದ ಆರೋಪ!

ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ

ಕರ್ನಾಟಕ

ಶಾಸಕ ಭರತ್ ರೆಡ್ಡಿ ಸಹಿತ 40ಕ್ಕೂ ಅಧಿಕ ಮಂದಿಯ ವಿರುದ್ಧ ಎಫ್‌ಐಆರ್!

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ಗುರುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಅವರ

ಕರ್ನಾಟಕ

ಶಾಸಕ ಜನಾರ್ದನ ರೆಡ್ಡಿ ವಿರುದ್ಧ 4 ಎಫ್‌ಐಆರ್ ದಾಖಲು; ಕೊಲೆ ಮತ್ತು ಅಟ್ರಾಸಿಟಿ ಕೇಸ್‌ನಲ್ಲಿ ರೆಡ್ಡಿಯೇ ಎ-1 ಆರೋಪಿ!

ಬಳ್ಳಾರಿ: ಬ್ಯಾನರ್‌ ಗಲಾಟೆ ನಡೆದು (Ballari Clash) ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ 4 ಕೇಸ್‌ ದಾಖಲಾಗಿದೆ. ಬ್ರೂಸ್ ಪೇಟೆ ಪೊಲೀಸ್

ಕರ್ನಾಟಕ

ಗ್ಯಾಂಗ್‌ ರೇಪ್‌ ಕೇಸ್: ವೈದ್ಯಾಧಿಕಾರಿ ವಿರುದ್ಧವೇ FIR ದಾಖಲು!

ಕೊಪ್ಪಳ: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ.

ಕರ್ನಾಟಕ

ಶಿಕ್ಷಕನಿಗೆ ಧರ್ಮದೇಟು; 22 ಜನರ ಮೇಲೆ ಎಫ್‌ಐಆರ್

ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ

ಕರ್ನಾಟಕ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ SDPI ಮುಖಂಡನ ವಿವಾದಾತ್ಮಕ ಭಾಷಣ: FIR ದಾಖಲು

ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹಾಗೂ ಶಾಸಕ ಯತ್ನಾಳ್ (Basangouda Patil Yatnal) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಎಸ್‌ಡಿಪಿಐ (SDPI) ಮುಖಂಡನ ಮೇಲೆ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ

ಆಶಿಕಾ ರಂಗನಾಥ್ ಸಂಬಂಧಿ ಆತ್ಮಹತ್ಯೆ ಪ್ರಕರಣ: ಆರೋಪಿ ವಿರುದ್ಧ FIR; ತನಿಖೆ ಚುರುಕು

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಅಚಲ

ಮಂಗಳೂರು

ಯಕ್ಷಗಾನ ಕಲಾವಿದರ ವಿರುದ್ಧದ ಹೇಳಿಕೆ: ಪುರುಷೋತ್ತಮ ಬಿಳಿಮಲೆ ವಿರುದ್ಧ FIRಗೆ ದೂರು

ಮಂಗಳೂರು: ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮ (Homosexuality) ಹೆಚ್ಚಾಗಿದೆ ಎಂದು ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ವಿರುದ್ಧ ಖ್ಯಾತ ಸ್ತ್ರೀ ವೇಷಧಾರಿ ರವಿ ಅಲೆವೂರಾಯ (Ravi Alevooraya) ದೂರು

ಕರ್ನಾಟಕ

ನಾಯಿಮರಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಕೆಲಸದಾಕೆ ಪುಷ್ಪಲತಾ ಮೇಲೆ ಚಿನ್ನಾಭರಣ ಕಳ್ಳತನದ ಮತ್ತೊಂದು ಎಫ್‌ಐಆರ್

ಬೆಂಗಳೂರು: ಲಿಫ್ಟ್‌ನಲ್ಲಿ ನಾಯಿಮರಿ ಕೊಂದಿದ್ದ ಮನೆಕೆಲಸದಾಕೆ ಮೇಲೆ ಇದೀಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ತಾನಿದ್ದ ಮನೆಯಲ್ಲೇ 50 ಗ್ರಾಂ ಚಿನ್ನ ಹಾಗೂ ವಜ್ರದ ಉಂಗುವೊಂದನ್ನು ಕಳ್ಳತನ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾಳೆ. ಬೆಂಗಳೂರಿನ (Bengaluru)

ಕರ್ನಾಟಕ

ರಾಜ್ಯೋತ್ಸವದಂದೇ ಕರಾಳ ದಿನಾಚರಣೆ: ಬೆಳಗಾವಿಯಲ್ಲಿ ಎಂಇಎಸ್‌ನ 150 ನಾಡದ್ರೋಹಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ