Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಹಾತ್ಮ ಗಾಂಧಿ ವಿರುದ್ಧ ಅವಹೇಳನ: ಅರ್ಚಕ ನರಸಿಂಹಾನಂದ್ ವಿರುದ್ಧ ಎಫ್ಐಆರ್

“ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್

ಅಪರಾಧ ಕರ್ನಾಟಕ ರಾಜಕೀಯ

ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ – ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಬೆಂಗಳೂರು : ಅಕ್ರಮ ಚಿನ್ನ ಸಾಗಾಟದಲ್ಲಿ ಸಿಕ್ಕಿಬಿದ್ದು ನಟಿ ರನ್ಯಾ ರಾವ್ ಜೈಲು ಪಾಲಾಗಿದ್ದಾರೆ. ಡಿಐಆರ್, ಸಿಬಿಐ ಹಾಗೇ ED ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು,​​ ಚಿನ್ನದ ಜಾಲ ಬಗೆದಷ್ಟು ಬಯಲಾಗುತ್ತಿದೆ. ಇನ್ನು ರನ್ಯಾ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಐಷಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ

ಮಂಗಳೂರಿನ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್‌ನ ಗಾಂಧಿನಗರ ಬಳಿ ಬುಧವಾರ ನಡೆದಿದೆ.ಎಸಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬಂಗಲೆಗೆ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಂಗಲೆಯಲ್ಲಿ ಸಮಾರಂಭ ನಡೆಯುತ್ತಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ

ದಕ್ಷಿಣ ಕನ್ನಡ ಮಂಗಳೂರು

ಕುಳೂರು ರಸ್ತೆ ಪ್ರತಿಭಟನೆ ಮೇಲಿನ ಎಫ್ಐಆರ್ ಗೆ ಹೈಕೋರ್ಟ್ ರದ್ಧತಿ

ಮಂಗಳೂರು : ರಸ್ತೆ ದುರಸ್ಥಿಗೆ ಆಗ್ರಹಿಸಿ ಕೂಳೂರು ಬಳಿ ನಡೆಸಿದ ಪ್ರತಿಭಟನೆ ನಡೆಸಿದ ಸಮಾನ ಮನಸ್ಕ ಸಂಘಟನೆಯ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೂಳೂರು ಸೇತುವೆ ನಿರ್ಮಾಣ ,

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು.

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.