Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಬೆಂಕಿಗಾಹುತಿಯಾದ ಟೂರಿಸ್ಟ್ ಕಾರು

ಮಂಗಳೂರು: ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ

ಕರ್ನಾಟಕ

ರಾಯಚೂರಿನಲ್ಲಿ ನಡುರಸ್ತೆಯಲ್ಲೇ ಕಾರಿಗೆ ಬೆಂಕಿ ಭಾರೀ ಅನಾಹುತ ತಪ್ಪಿದ ಘಟನೆ

ರಾಯಚೂರು: ನಡುರಸ್ತೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾಗಿರುವ ಘಟನೆ ರಾಯಚೂರಿನದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ಕಾರು ಚಾಲಕ ದಯಾನಂದ್ ಪಾಟೀಲ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹಿರೆಬೂದೂರಿನಿಂದ ರಾಯಚೂರಿಗೆ ಡಸ್ಟರ್ ಕಾರಿನಲ್ಲಿ ಹೊರಟಿದ್ದರು. ಈ ವೇಳೆ

ದೇಶ - ವಿದೇಶ

ಸಿಲಿಂಡರ್ ಸೋರಿಕೆ ನಂತರ ಭಾರೀ ಸ್ಫೋಟ: ಇಬ್ಬರು ಪವಾಡ ಸದೃಶವಾಗಿ ಬದುಕುಳಿದ ಘಟನೆ

ಸಾಮಾಜಿಕ ಜಾಲತಾಣದಲ್ಲಿ ಅಡುಗೆ ಸಿಲಿಂಡರ್ ಒಂದು ಸ್ಪೋಟಗೊಂಡ ವಿಡಿಯೋ ವೈರಲ್ ಆಗಿದೆ. ಮನೆಯೊಂದರಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗಿದೆ. ಘಟನೆ ಸಿಸಿಟಿವಿಯ ಸಮಯದ ಪ್ರಕಾರ ಜೂನ್ 18 ರಂದು ನಡೆದಿದೆ

ಕಾಸರಗೋಡು

ಕಾಸರಗೋಡಿನಲ್ಲಿ ವಸ್ತ್ರ ಮಳಿಗೆಗೆ ಬೆಂಕಿ – ಲಕ್ಷಾಂತರ ರೂಪಾಯಿ ನಷ್ಟ

ಕಾಸರಗೋಡು: ನಗರದ ಹಳೆ ಬಸ್ ನಿಲ್ದಾಣ ಸಮೀಪದ ವಸ್ತ್ರ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಸೋಮವಾರ ನಡೆದಿದೆ. ಹಳೆ ಬಸ್ ನಿಲ್ದಾಣ ಪರಿಸರದ ‘ಇಸ್ಡಾ ಫರ್ದಾಸ್’ ಮಳಿಗೆಯಲ್ಲಿ ಅನಾಹುತ ಸಂಭವಿಸಿದ್ದು, ಸುಮಾರು 50 ಲಕ್ಷ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ಗೆ ಬೆಂಕಿ: ವಿದ್ಯುದ್ಘಾತದಿಂದ ಶಾರ್ಟ್ ಸರ್ಕ್ಯೂಟ್ ಶಂಕೆ

ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಡೆದಿದೆ. ಅಪಾರ್ಟ್ ಮೆಂಟ್ ನ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸುರತ್ಕಲ್ ಫ್ಲೈಓವರ್ ಬಳಿ ಕಾರಿಗೆ ಬೆಂಕಿ

ಮಂಗಳೂರು: ಸುರತ್ಕಲ್ ಫ್ಲೈಓವರ್ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕಾರನ್ನು ಚಲಾಯಿಸುತ್ತಿದ್ದ ಮಹಿಳೆ ಸಕಾಲದಲ್ಲಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಬೆಂಕಿ ಹರಡುವ

ದೇಶ - ವಿದೇಶ

ದಿಲ್ಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ: ಸ್ಫೋಟದಿಂದ ಕಾರ್ಖಾನೆ ಕಟ್ಟಡ ಕುಸಿತ

ಹೊಸದಿಲ್ಲಿ: ದಿಲ್ಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿ ಕಟ್ಟಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಿನ ಜಾವ 4.48ಕ್ಕೆ ಘಟನೆ ಬಗ್ಗೆ ಮಾಹಿತಿ ಬಂದಿದೆ.

ದೇಶ - ವಿದೇಶ

ದೆಹಲಿಯ ವಾಣಿಜ್ಯ ಕಾಲೇಜಿನಲ್ಲಿ ಅಗ್ನಿ ಅವಘಡ – ಗ್ರಂಥಾಲಯದಿಂದ ಹರಡಿದ ಬೆಂಕಿ

ನವದೆಹಲಿ: ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಳಿಗ್ಗೆ

Accident ದೇಶ - ವಿದೇಶ

ಸ್ಲೀಪರ್ ಬಸ್‌ ಗೆ ಬೆಂಕಿ – ಲಕ್ನೋದಲ್ಲಿ ಬಸ್ ಬೆಂಕಿಗೆ ಆಹುತಿಯಾದ 5 ಮಂದಿ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಪೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಲಕ್ನೋದ ಮೋಹನ್ ಲಾಲ್ ಗಂಜ್

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿಯಲ್ಲಿ ಕಲ್ಲಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್

ಪಡುಬಿದ್ರಿ: ಬೈಕ್ ಒಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ. ಬೈಕ್