Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕುದ್ರೋಳಿ ದೇವಾಲಯದ ಬಳಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ.ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ

ಕರ್ನಾಟಕ

ಗದಗ ಅಗ್ನಿ ದುರಂತ, ‘ನ್ಯೂ ಮಹಾಂತೇಶ ಬೇಕರಿ’ ಸಂಪೂರ್ಣವಾಗಿ ಸುಟ್ಟು ₹25 ಲಕ್ಷ ನಷ್ಟ!

ಗದಗ:ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ‘ನ್ಯೂ ಮಹಾಂತೇಶ ಬೇಕರಿ’ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪಟ್ಟಣದ ಬಸ್ ನಿಲ್ದಾಣದ ಎದುರು ಇರುವ ಈ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ

ಕರ್ನಾಟಕ

ಹೊಸದಾಗಿ ಆರಂಭಗೊಂಡ ಕಾಫಿ ಶಾಪ್ ಆರಂಭದಲ್ಲೇ ಕಳಪೆ ಮಟ್ಟದ ಒಂದು ವಸ್ತುವಿನಿಂದ ಶಾಪ್ ಸುಟ್ಟು ಭಸ್ಮ!

ಬೆಂಗಳೂರು:ಉತ್ತರ ತಾಲೂಕಿನ ಅಚ್ಯುತನಗರದಲ್ಲಿ ಗ್ಯಾಸ್ ಸೋರಿಕೆಯಿಂದ ಸಂಭವಿಸಿದ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಉದ್ಘಾಟನೆಗೆ ಸಿದ್ಧವಾಗಿದ್ದ ಕಾಫಿ ಶಾಪ್ ಸುಟ್ಟು ಭಸ್ಮವಾಗಿಸಿದೆ. ಕಾಫಿ ಆಂಡ್ ಕೋ ಹೆಸರಿನ ಈ ಕಾಫಿ ಶಾಪ್ ಅನ್ನು ಭುವದಾಸ್

ದೇಶ - ವಿದೇಶ

ಕೋಲ್ಕತ್ತಾದ ರೆಸ್ಟೋರೆಂಟ್ ಬೆಂಕಿ ದುರಂತ:ಮೆಟ್ರೋನ ಎಲ್ಲಾ ರೂಫ್‌ಟಾಪ್ ಡೈನಿಂಗ್ ಮುಚ್ಚಲು ಕೆಎಂಸಿ ಆದೇಶ

ಕೋಲ್ಕತ್ತಾ:ನಗರದ ಎಲ್ಲಾ ಮೇಲ್ಛಾವಣಿ ರೆಸ್ಟೋರೆಂಟ್‌ಗಳನ್ನು ಮುಚ್ಚಲು ಕೋಲ್ಕತ್ತ ಮಹಾನಗರ ಪಾಲಿಕೆ (ಕೆಎಂಸಿ) ಶುಕ್ರವಾರ ಆದೇಶಿಸಿದೆ. ಇಲ್ಲಿನ ಹೋಟೆಲ್‌ವೊಂದರಲ್ಲಿ ಏಪ್ರಿಲ್ 29ರಂದು ಸಂಭವಿಸಿದ ಬೆಂಕಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದು, 13 ಜನ ಗಾಯಗೊಂಡಿದ್ದರು.ಘಟನೆ ಬೆನ್ನನ್ನೇ

ದೇಶ - ವಿದೇಶ

ಬಿಹಾರದಲ್ಲಿ ಸಿಲಿಂಡರ್ ಸ್ಫೋಟದ ದುರಂತ: ನಾಲ್ಕು ಮಕ್ಕಳು ಸುಟ್ಟು ಭಸ್ಮ

ಬಿಹಾರ :ಮುಜಫರ್‌ಪುರ ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿ ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ

Accident ಉಡುಪಿ ಕರಾವಳಿ

ಉಡುಪಿಯಲ್ಲಿ ಹೊಟೇಲ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ನಷ್ಟ

ಉಡುಪಿ: ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೇ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ. ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,

Accident ದೇಶ - ವಿದೇಶ

ಲಕ್ನೋ ಲೋಕಬಂಧು ಆಸ್ಪತ್ರೆಯಲ್ಲಿ ಭಾರೀ ಬೆಂಕಿ-ಯುಪಿ ಸಿಎಂನಿಂದ ತ್ವರಿತ ಕ್ರಮ

ಲಕ್ನೋ:ಲೋಕಬಂಧು ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದರು. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಘಟನೆಯ ಬಗ್ಗೆ ಮಾಹಿತಿ ಪಡೆದರು. ಸೋಮವಾರ ರಾತ್ರಿ ಲಕ್ನೋದ ಲೋಕಬಂಧು

Accident ಮಂಗಳೂರು

ಶಾರ್ಟ್ ಸರ್ಕ್ಯೂಟ್‌ನಿಂದ ವಸತಿಗೃಹದಲ್ಲಿ ಬೆಂಕಿ ಅವಘಡ; ಅನೇಕ ಉಪಕರಣಗಳು ಧ್ವಂಸ

ಮಂಗಳೂರು : ನಗರದ ಬಂದರು ಪ್ರದೇಶದ ವಸತಿಗೃಹವೊಂದರಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವ್ಯಕ್ತಿಯೋರ್ವರು ವಸತಿಗೃಹದ ಎರಡನೇ ಮಹಡಿಯಲ್ಲಿ ಕೊಠಡಿ ಪಡೆದಿದ್ದರು. ಮಧ್ಯಾಹ್ನ ವೇಳೆ ಲಾಕ್‌ ಮಾಡಿ ಹೊರಗೆ

Accident ದೇಶ - ವಿದೇಶ

ಪುಣೆಯಲ್ಲಿ ಭೀಕರ ದುರಂತ – ವಾಹನ ಬೆಂಕಿಗೆ ಆಹುತಿಯಾಗಿ ನಾಲ್ವರು ಸಜೀವ ದಹನ

ಪುಣೆ: ಖಾಸಗಿ ಸಂಸ್ಥೆಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿ, 4 ಮಂದಿ ಸಜೀವ ಸಹನವಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪರಾಧ

ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ – ದಾಖಲೆಗಳು ಭಸ್ಮ

 ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು  ಸಂಭವಿಸಿದೆ. ಮಂಗಳೂರು:ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ ವಾತವರಣ ನಿರ್ಮಿತವಾಗಿದೆ. ಬೆಂಕಿ