Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸೋಷಿಯಲ್ ಮೀಡಿಯಾ ಕ್ರೇಜ್: ಬೆಂಕಿ ಹಚ್ಚಿಕೊಂಡು ರೀಲ್ಸ್ ಮಾಡಲು ಹೋಗಿ ಜೀವ ಉಳಿಸಿಕೊಳ್ಳಲು ಪ್ಯಾಂಟ್ ಬಿಚ್ಚಿ ಓಡಿದ ಯುವಕ!

ಇಂದಿನ ಯುವ ಸಮುದಾಯಕ್ಕೆ ಫೇಮಸ್ ಆಗಬೇಕು ಮತ್ತು ಎಲ್ಲರೂ ತಮ್ಮನ್ನು ಗುರುತಿಸಬೇಕು ಎಂಬ ಮಹದಾಸೆಯನ್ನು ಹೊಂದಿರುತ್ತಾರೆ. ಕಡಿಮೆ ಸಮಯದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಇಂದಿನ ಯುವ ಸಮುದಾಯ ಸೋಶಿಯಲ್ ಮೀಡಿಯಾದ ಮೊರೆ ಹೋಗುತ್ತಾರೆ. ಎಲ್ಲರಿಗಿಂತ ಭಿನ್ನವಾಗಿ

ಮಂಗಳೂರು

ಮಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಕೋಟ್ಯಾಂತರ ರೂಪಾಯಿ ನಷ್ಟ

ಪಣಂಬೂರು : ಪರ್ಫ್ಯೂಮ್ ತಯಾರಿಕಾ ಕಂಪೆನಿ AROMAZEN ಪ್ರೈವೇಟ್ ಲಿ. ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪ್ಯಾಕ್ಟರಿ ಸಂಪೂರ್ಣ ಸುಟ್ಟುಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

ಕರ್ನಾಟಕ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ 1.5 ವರ್ಷದ ಮಗು ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22)

ಕರ್ನಾಟಕ

ಬೆಂಗಳೂರಿನಲ್ಲಿ ಭೀಕರ ದುರಂತ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ, 18 ತಿಂಗಳ ಮಗು ಸಜೀವ ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ

ಕರ್ನಾಟಕ

ಬೆಂಕಿ ದುರಂತ: ಮಗುವಿನ ನಂತರ ತಂದೆಯೂ ಸಾವು

ಧಾರವಾಡ: ಥಿನ್ನರ್ ಬಾಟಲಿ ಬಿದ್ದು ಬೆಂಕಿ ಹಚ್ಚಿಕೊಂಡು ಮಗು ಸಾವನಪ್ಪಿದ ಬೆನ್ನಲ್ಲೇ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ತಂದೆಯೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಚಂದ್ರಕಾಂತ್ ಮಾಶ್ಯಾಳ ಮೃತ ದುರ್ದೈವಿ. ಅಗಸ್ಟ್ 15 ರಂದು ಧಾರವಾಡದ

ಕರ್ನಾಟಕ

ನಗರ್ತಪೇಟೆ ಬೆಂಕಿ ಅವಘಡ: ಕಟ್ಟಡ ಮಾಲೀಕ ಮತ್ತು ಮಗ ಬಂಧನ

ಬೆಂಗಳೂರು: ಬೆಂಗಳೂರಿನ  ಕೆ.ಆರ್. ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಮೃತಪಟ್ಟ ಘಟನೆ ಸಂಬಂಧ ಕಟ್ಟಡದ ಮಾಲೀಕ ಮತ್ತು ಆತನ ಮಗನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಅನಧಿಕೃತವಾಗಿ ನಿರ್ಮಾಣ ಕಾಮಗಾರಿ

ಕರ್ನಾಟಕ

ಬೆಂಗಳೂರು: ನಾಲ್ಕು ತಿಂಗಳಿಂದ ನಿಲ್ಲಿಸಿದ್ದ ಶಾಲಾ ಬಸ್‌ನಲ್ಲಿ ಬೆಂಕಿ; ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು : ಬೆಂಗಳೂರಿನ ಬಾಣಸವಾಡಿಯಲ್ಲಿ ಶಾಲಾ ಬಸ್ ವೊಂದು ಹೊತ್ತಿ ಉರಿದಿದ್ದು, ಬಸ್ ನೊಳಗೆ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ಬಾಣಸವಾಡಿಯಲ್ಲಿ ಕಳೆದ 4 ತಿಂಗಳಿಂದ ಶಾಲಾ ಬಸ್ ನಿಲ್ಲಿಸಲಾಗಿತ್ತು. ಪಡ್ಡೆ

Accident ದೇಶ - ವಿದೇಶ

ರಾಜಸ್ಥಾನ ಎನ್‌ಎಚ್ 68ರಲ್ಲಿ ಬಸ್-ಬೈಕ್ ಅಪಘಾತ- ಹೊತ್ತಿ ಉರಿದ ಬಸ್‌

ರಾಜಸ್ಥಾನ: ಜಾಲೋರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ-68ರಲ್ಲಿ ಮಂಗಳವಾರದ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್‌ ಗೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವಾರು

ಕರ್ನಾಟಕ

ಗ್ಯಾಸ್ ಸೋರಿಕೆಯಿಂದ ಇಡೀ ಮನೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಚಾಮರಾಜನಗರ :ಗ್ಯಾಸ್ ಸಿಲಿಂಡರ್ ಅನಿಲ ಸೋರಿಕೆ ಅತ್ಯಂತ ಅಪಾಯಕಾರಿ. ಹೀಗೆ ಅನಿಲ ಸೋರಿಕೆಯಿಂದ ಹಲವು ದುರಂತಗಳು ನಡೆದಿದೆ. ಇದೀಗ ಸಿಲಿಂಡರ್ ಬದಲಿಸುವಾಗ ಅನಿಲ ಸೋರಿಕೆಯಾಗಿದೆ. ಈ ಅನಿಲ ಸೋರಿಕೆಯಾಗುವುದು ಮನೆಯವರಿಗೆ ತಿಳಿದಿಲ್ಲ. ಇದರ ನಡುವೆ