Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಂಗಮಾಲಿಯ ಸ್ಟೇಷನರಿ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ, ಓಣಂ ಮಾರುಕಟ್ಟೆ ಸಾಮಗ್ರಿಗಳು ಭಸ್ಮ

ಕೊಚ್ಚಿ : ಅಂಗಮಾಲಿಯ ರಾಷ್ಟ್ರೀಯ ಹೆದ್ದಾರಿ ಬಳಿಯ ಗೋದಾಮಿನಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಂಗಮಾಲಿಯ ರೈಲ್ವೆ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಸಗಟು ಸ್ಟೇಷನರಿ ಅಂಗಡಿಯ ಗೋದಾಮಿನಲ್ಲಿ

ದಕ್ಷಿಣ ಕನ್ನಡ

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಉರಿದ ದಿನಸಿ ಅಂಗಡಿ; ಲಕ್ಷಾಂತರ ರೂ. ನಷ್ಟ!

ಬೆಳ್ತಂಗಡಿ, ಆ. 21 : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ಬೆಂದ್ರಾಳ ನಿವಾಸಿ ಶರೀಫ್

Accident ಉಡುಪಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಬಳಿ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗೆ ಹೊತ್ತಿಕೊಂಡ ಬೆಂಕಿ!

ಉಡುಪಿ, ಆ. 20 : ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸಮೀಪ ಗುರುವಾರ ಬೆಳಗ್ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ.ಬಸ್ ಉಡುಪಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದತ್ತ ತನ್ನ ಎಂದಿನ ಸಂಚಾರದಲ್ಲಿದ್ದ

ದೇಶ - ವಿದೇಶ

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ: 9 ಸಾ*ವು!

ಕೋಲ್ಕತ್ತಾ: ಮಧ್ಯ ಕೋಲ್ಕತ್ತಾದ ಮಿರ್ಜಾ ಗಾಲಿಬ್ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದು ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ.ಪಶ್ಚಿಮ

ಮಂಗಳೂರು

ಸುರತ್ಕಲ್: ಗುಡ್ಡೆಕೊಪ್ಲದ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ; ಅಂದಾಜು ರೂ. 1.60 ಕೋಟಿ ನಷ್ಟ!

ಮಂಗಳೂರು: ಸುರತ್ಕಲ್‌ನ ಗುಡ್ಡೆಕೊಪ್ಲದಲ್ಲಿರುವ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಆಗಸ್ಟ್ 10ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು ರೂ.1.60 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮುದ್ರಣ ಕೇಂದ್ರದಲ್ಲಿದ್ದ ಹಲವು ಮುದ್ರಣ ಯಂತ್ರಗಳು

ಕರ್ನಾಟಕ

ಮೂಡುಬಿದಿರೆ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಗಂಭೀರ ಗಾಯ!

ಮೂಡುಬಿದಿರೆ : ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ ಅಡುಗೆ ಅನಿಲ (LPG) ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.

ಕರ್ನಾಟಕ

ಕುಂದಾಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮ; 40 ಲಕ್ಷಕ್ಕೂ ಅಧಿಕ ನಷ್ಟ!

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮಂಗಳವಾರ

ದಕ್ಷಿಣ ಕನ್ನಡ

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಮನೆಯಲ್ಲಿದ್ದ ಪೀಠೋಪಕರಣ ಹಾಗೂ ವಸ್ತುಗಳು ಭಸ್ಮ!

ಬಂಟ್ವಾಳ: ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ಹಲವು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕೊಳಕೆ ನಿವಾಸಿ ಚಂದ್ರಹಾಸ ಅವರ

ಮಂಗಳೂರು

ಮಂಗಳೂರು: ಹಂಪನಕಟ್ಟೆ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತ!

ಮಂಗಳೂರು: ಹಂಪನಕಟ್ಟೆಯಲ್ಲಿರುವ ಪಾದರಕ್ಷೆ ಅಂಗಡಿಯಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಅಪಾರ ಹಾನಿಯಾಗಿದೆ. ಬೆಂಕಿಯು ಪಕ್ಕದ ಎರಡು ಅಂಗಡಿಗಳಿಗೂ ಹರಡಿತು. ಯುರೋಪ್ ಶೂಸ್ ಎಂದು ಹೆಸರಿಸಲಾದ ಶೂ ಅಂಗಡಿಯು

ಕರ್ನಾಟಕ

ಅನೇಕಲ್: ಹಳೆ ಚಂದಾಪುರ ಬಳಿ ಭೀಕರ ಅಗ್ನಿ ಅವಘಡ; ಸುಟ್ಟು ಕರಕಲಾದ ನಾಲ್ಕು ಖಾಸಗಿ ಬಸ್‌ಗಳು!

ಬೆಂಗಳೂರು: ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ (Hale Chandapura) ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸ್ಥಳೀಯ ನಿವಾಸಿಗಳು