Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಜಯಪುರ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹ*ತ್ಯೆ

ವಿಜಯಪುರ : ಮೂವರು ಮಕ್ಕಳೊಂದಿಗೆ ತಾಯಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28), ಅನುಶ್ರೀ (6), ತನು

ದೇಶ - ವಿದೇಶ

ಚಟ್ಟಾಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ: 900 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಢಾಕಾಗೆ ತೆರಳುತ್ತಿದ್ದ ಚಟ್ಟಾಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ ಸುಮಾರು 900 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೂರ್ವ ವಲಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ರೈಲ್ವೆ ಮೂಲಗಳ ಪ್ರಕಾರ, ಈ ರೈಲಿನಲ್ಲಿ

ಕರ್ನಾಟಕ

ಬೆಂಗಳೂರಿನ ಲುಲು ಮಾಲ್ ಮುಂಭಾಗ ಧಗಧಗಿಸಿದ ಬಸ್: ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬೆಂಕಿಗೆ ಆಹುತಿ!

ಬೆಂಗಳೂರು: ನಗರದ ಪ್ರಸಿದ್ಧ ಲುಲು ಮಾಲ್‌ (Lulu Mall) ಮುಂದೆ ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC Bus) ಹೊತ್ತಿ ಉರಿದ ಘಟನೆ ಗುರುವಾರ ರಾತ್ರಿ ನಡೆದಿದೆ.ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ (Shivamogga) ಕರ್ನಾಟಕ

ದೇಶ - ವಿದೇಶ

ನವದೆಹಲಿ: ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ; ಮೂವರು ಮಕ್ಕಳು ಸೇರಿ ಆರು ಮಂದಿ ದಾರುಣ ಸಾ*ವು

ಹೊಸ ದಿಲ್ಲಿ: ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನೈರುತ್ಯ ದಿಲ್ಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಿಲ್ಲಿ

ದೇಶ - ವಿದೇಶ

ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಏಳು ಮಂದಿ ಬಲಿ

ಇಂದೋ‌ರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋ‌ರ್

ಕರ್ನಾಟಕ

ನಾಲ್ಕು ಅಂತಸ್ತಿನ ಮನೆಯಲ್ಲಿ ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಮೂವರ ರಕ್ಷಣೆ, ಓರ್ವ ಗೃಹಿಣಿ ದುರ್ಮರಣ.

ಬೆಂಗಳೂರು: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ

ದೇಶ - ವಿದೇಶ

ಮೀರತ್‌: ಮನೆಗೆ ಬೆಂಕಿ ಬಿದ್ದು ಐವರು ಮಕ್ಕಳು ಸೇರಿ ಆರು ಮಂದಿ ದುರ್ಮರಣ

ಮೀರತ್‌: ಉತ್ತರ ಪ್ರದೇಶದ ಮೀರತ್ ಲಿಸಾಡಿ ಗೇಟ್ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ. ಈ ದುರಂತ ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಕೂಡ ಗಾಯಗೊಂಡಿದ್ದಾರೆ.ಮೃತರನ್ನು ರುಬ್ಬರ್

ಕರ್ನಾಟಕ

ಮೈಸೂರಿನಲ್ಲಿ ಬೆಂಕಿಯ ಅಟ್ಟಹಾಸ: 12ಕ್ಕೂ ಹೆಚ್ಚು ಗೋದಾಮುಗಳು ಸುಟ್ಟು ಭಸ್ಮ!

ಮೈಸೂರು: ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ (Fire) ಬಿದ್ದ ಪರಿಣಾಮ ಸಾಲು ಸಾಲು ಗೋದಾಮುಗಳು (Godowns) ಸುಟ್ಟು ಹೋಗಿರುವ ಘಟನೆ ಮೈಸೂರು (Mysuru) ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಮೈಸೂರು ಬೆಂಗಳೂರು ಹೈವೇ

ಕರ್ನಾಟಕ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಬೆಂಕಿಗೆ ಓರ್ವ ಬಲಿ, ಇಬ್ಬರ ಸ್ಥಿತಿ ಗಂಭೀರ!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ (Electric Pole) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ, ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ

ದೇಶ - ವಿದೇಶ

ಕೋಲ್ಕತ್ತಾ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ 21 ಕಾರ್ಮಿಕರು!

ಕೋಲ್ಕತ್ತಾ: ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಪ್ರದೇಶದಲ್ಲಿ ಎರಡು ಗೋದಾಮುಗಳಲ್ಲಿ  ಇದ್ದಕ್ಕಿದ್ದಂತೆ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಂತೆ