Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಮುದ್ರದಲ್ಲಿ ಮೀನುಗಳ ದಂಡು: ಮತ್ಸ್ಯ ಬೇಟೆಯಲ್ಲಿ ತೊಡಗಿದ ಮೀನುಗಾರರು; ಕಾರವಾರ, ಮುದಗ ಬಂದರಿನಲ್ಲಿ ಸಂಭ್ರಮ

ಕಾರವಾರ: ಸಮುದ್ರ ಭಾಗದ ತೀರ ಭಾಗಕ್ಕೆ ಲಕ್ಷಾಂತರ ಮೀನುಗಳು ಬಂದಿದ್ದು, ಮೀನುಗಾರರಿಗೆ ಭರ್ಜರಿ ಬೇಟೆ ಸಿಕ್ಕಿದೆ. ಹಲವು ತಿಂಗಳ ಹವಾಮಾನ ಬದಲಾವಣೆಯಿಂದ ಸಂಪೂರ್ಣ ನೆಲ ಕಚ್ಚಿದ್ದ ಮೀನುಗಾರಿಕೆ ಇನ್ನೇನು ಮತ್ತೆ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಅರಬ್ಬಿ ಸಮುದ್ರದಲ್ಲಿ

ಕರ್ನಾಟಕ

ಗಂಗೊಳ್ಳಿ ನಾಡದೋಣಿ ದುರಂತ: ಇಬ್ಬರು ಮೀನುಗಾರರ ಮೃತದೇಹ ಪತ್ತೆ, ಮತ್ತೊಬ್ಬರ ಶೋಧ ಮುಂದುವರಿಕೆ

ಕುಂದಾಪುರ: ಗಂಗೊಳ್ಳಿ ಸಮುದ್ರದಲ್ಲಿ ಮಂಗಳವಾರ ಸಂಭವಿಸಿದ ನಾಡದೋಣಿ ದುರಂತದಲ್ಲಿ ಸಮುದ್ರಪಾಲಾಗಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಇಬ್ಬರ ಮೃತದೇಹವು ಬುಧವಾರ ಪತ್ತೆಯಾಗಿದೆ. ಕುಂದಾಪುರ ಕೋಡಿ ಸಮೀಪದ ಲೈಟ್‌ಹೌಸ್ ಬಳಿ ಸಮುದ್ರ ತೀರದಲ್ಲಿ ಬುಧವಾರ ಬೆಳಗಿನ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಳೆಗಾಲದ ಮಧ್ಯೆ ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ನಿಷೇಧ ಪ್ರಾರಂಭ

ಮಂಗಳೂರು/ಮಲ್ಪೆ: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ. ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ ಇದು

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಹವಾಮಾನದ ಪರಿಸ್ಥಿತಿಯನ್ನು ಅನುಸರಿಸಿ, ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ

ಅಪರಾಧ ದೇಶ - ವಿದೇಶ

ಶ್ರೀಲಂಕಾ ಜೈಲಿನಿಂದ ಬಿಡುಗಡೆ-ತಮಿಳುನಾಡು ಮೀನುಗಾರರ ತವರು ಮರಳುವ ಪ್ರಯಾಣ

ಚೆನ್ನೈ: ತಮಿಳುನಾಡಿನ ಮೀನುಗಾರ ಸಮುದಾಯಕ್ಕೆ ನಿರಾಳವಾಗಿ, ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 27 ಮೀನುಗಾರರು ಜೈಲಿನಿಂದ ಬಿಡುಗಡೆಯಾಗಿ ಗುರುವಾರ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ