Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರಿನಲ್ಲಿ ನಿರ್ಮಾಣ ಹಂತದ ಸೇತುವೆಯಲ್ಲಿ ಅವಘಡ; ಮೀನುಗಾರಿಕಾ ಬೋಟ್ ಜಖಂ, ಇಬ್ಬರು ಕಾರ್ಮಿಕರಿಗೆ ಗಾಯ

ಮಂಗಳೂರು: ಬೋಳೂರು ಮೀನುಗಾರಿಕಾ ದಕ್ಕೆಯಿಂದ ತಣ್ಣೀರುಬಾವಿ–ಬೆಂಗ್ರೆ ಕಡೆಗೆ ಸಂಪರ್ಕ ಕಲ್ಪಿಸಲು ನಿರ್ಮಾಣಗೊಳ್ಳುತ್ತಿರುವ ಸೇತುವೆಯ ಕಾಮಗಾರಿ ವೇಳೆ ಪಿಲ್ಲರ್‌ಗೆ ಜೋಡಿಸುತ್ತಿದ್ದ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಆಯತಪ್ಪಿ ನದಿಗೆ ಬಿದ್ದ ಘಟನೆ ಶುಕ್ರವಾರ (ನ. 27) ನಡೆದಿದೆ.