Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಫುಕೆಟ್ ರನ್‌ವೇನಲ್ಲಿ ಸಿಲುಕಿಕೊಂಡ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ: ಲ್ಯಾಂಡಿಂಗ್ ವೇಳೆ ಚಕ್ರ ಕಳಚಿದ ಅವಘಡ

ಫುಕೆಟ್ (ಥೈಲ್ಯಾಂಡ್): ಇಲ್ಲಿನ ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವೊಂದು ನೋಸ್ ಲ್ಯಾಂಡಿಂಗ್ ಮಾಡಿದ ಪರಿಣಾಮ, ಲ್ಯಾಂಡಿಂಗ್ ಗೇರ್ ಗೆ ಹಾನಿಯಾಗಿ ರನ್ ವೇ ನಲ್ಲಿಯೇ ಸಿಲುಕಿಕೊಂಡ

ದೇಶ - ವಿದೇಶ

ದೆಹಲಿ-ಗೋವಾ ಅಕಾಸ ಏರ್ ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ: ವ್ಯಕ್ತಿಯ ಬಂಧನ

ಪಣಜಿ: ದಿಲ್ಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ಅಕಾಸಾ ಏರ್ ವಿಮಾನದ ಶೌಚಾಲಯದಲ್ಲಿ ‘ಬೀಡಿ’ ಸೇದಿದ ಆರೋಪದ ಮೇಲೆ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದಿಲ್ಲಿ ನಿವಾಸಿ ಆಶಿಶ್ ಎಂಬಾತ ಶನಿವಾರ ರಾಷ್ಟ್ರದ ರಾಜಧಾನಿಯಿಂದ

ದೇಶ - ವಿದೇಶ

ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ – ತುರ್ತು ಭೂಸ್ಪರ್ಶ

ಹೊಸದಿಲ್ಲಿ: ದಿಲ್ಲಿಯಿಂದ ಇಂದೋರ್‌ಗೆ ಹಾರಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ ರವಿವಾರ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಿಲ್ಲಿಗೆ ವಾಪಾಸ್ಸಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ದೇಶ - ವಿದೇಶ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾರ್ಗೋ ವಿಮಾನ ಎಂಜಿನ್ ನಲ್ಲಿ ಬೆಂಕಿ

ಚೆನ್ನೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಆ.12) ಬೆಳಿಗ್ಗೆ ಕಾರ್ಗೋ ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಕೌಲಾಲಂಪುರ್‌ದಿಂದ

ದೇಶ - ವಿದೇಶ

ಚೆನ್ನೈ ಏರ್ ಇಂಡಿಯಾ ತುರ್ತು ಲ್ಯಾಂಡಿಂಗ್: ಸಂಸದ ಕೆಸಿ ವೇಣುಗೋಪಾಲ್ ಸೇರಿದಂತೆ ಪ್ರಯಾಣಿಕರಿಗೆ ಜೀವಾಪಾಯ

ಚೆನ್ನೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ  ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಲ್ಯಾಂಡಿಗ್ ಮಾಡಿದೆ.

ದೇಶ - ವಿದೇಶ

ಏರ್ ಇಂಡಿಯಾ ವಿಮಾನ ದುರಂತ ಬಳಿಕ ಇತಿಹಾದ್ ವಿಮಾನಗಳಿಗೆ ಎಚ್ಚರಿಕೆ

ಅಬುಧಾಬಿ: ಏರ್ ಇಂಡಿಯಾ (Air India) ವಿಮಾನ ಅಪಘಾತದ ಬಳಿಕ, ದುಬೈನ (Dubai) ಇತಿಹಾದ್ ಎರ್‌ಲೈನ್ಸ್ (Etihad Airlines) ಬೋಯಿಂಗ್ 787 (Boeing 787) ವಿಮಾನಗಳಲ್ಲಿನ ಇಂಧನ ಸ್ವಿಚ್ ಲಾಕ್‌ಗಳನ್ನು ಪರಿಶೀಲಿಸಲು ಮುಂದಾಗಿದೆ. ಬೋಯಿಂಗ್

ದೇಶ - ವಿದೇಶ

ಅಹಮದಾಬಾದ್ ಏರ್ ಇಂಡಿಯಾ ದುರಂತ: ಇಂಧನ ಸ್ವಿಚ್ ಆಫ್ ಆಗಿದ್ದೇ ಅಪಘಾತಕ್ಕೆ ಕಾರಣ!

ನವದೆಹಲಿ: ಜೂನ್ 12 ರಂದು ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಭೀಕರ ದುರಂತಕ್ಕೆ ಇಂಧನ ಸ್ವಿಚ್ ಆಫ್ ಆಗಿದ್ದೇ ಕಾರಣ ಎನ್ನುವ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ವಿಮಾನ ಟೇಕಾಫ್ ಆದ ಕೆಲವೇ