Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ-ಚೆನ್ನೈ ಇಂಡಿಗೋ ವಿಮಾನ ಪ್ರಯಾಣ: ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ವಿಮಾನಯಾನ ಸಂಸ್ಥೆಗೆ ತರಾಟೆ!

ಹೈದರಾಬಾದ್: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್​​ ನೀಡಲು ಮುಂದಾಗಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III ತೀವ್ರ ತರಾಟೆಗೆ ತೆಗೆದುಕೊಂಡಿದೆ. ಒಡೆದ ಬಾಟಲಿಯ ಸಂಪೂರ್ಣ

ದೇಶ - ವಿದೇಶ

ಕೆಂಟುಕಿ ವಿಮಾನ ನಿಲ್ದಾಣದಲ್ಲಿ ಅವಘಡ: ಲ್ಯಾಂಡಿಂಗ್ ವೇಳೆ ರನ್‌ವೇಗೆ ಬಾಲದ ಭಾಗ ತಗುಲಿದ ಕಾಲಿಟ್ಟಾ ಏರ್ ವಿಮಾನ

ಬ್ರಸೆಲ್ಸ್‌ನಿಂದ ಆಗಮಿಸಿದ ಕಾಲಿಟ್ಟಾ ಏರ್ (Kalitta Air) ಸರಕು ಸಾಗಣೆ ವಿಮಾನವು ಸಿನ್ಸಿನಾಟಿ ನಾರ್ದರ್ನ್ ಕೆಂಟುಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ರನ್‌ವೇಗೆ ಬಾಲದ ಭಾಗ ತಗುಲಿ (ಟೈಲ್ ಸ್ಟ್ರೈಕ್) ಅನಾಹುತ ಸಂಭವಿಸಿದೆ.

ದೇಶ - ವಿದೇಶ

ಕೋಲ್ಕತ್ತಾ: ಟೇಕ್‌ಆಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಭೀಕರ ಸಿಡಿಲು; ಪ್ರಯಾಣಿಕರು ಪಾರು, ಇಬ್ಬರು ಸಿಬ್ಬಂದಿಗೆ ಗಾಯ

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಶುಕ್ರವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ ಅಗರ್ತಲಾಕ್ಕೆ ಹಾರಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(AAI)ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಡುಗು ಸಹಿತ ಭಾರೀ

ದೇಶ - ವಿದೇಶ

ಕಣ್ಣೂರು: ಜಿದ್ದಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 180 ಪ್ರಯಾಣಿಕರು ಪಾರು!

ಕಣ್ಣೂರು: ಕಣ್ಣೂರು ವಿಮಾನ ನಿಲ್ದಾಣದಿಂದ ಜಿದ್ದಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸೆಸ್ ವಿಮಾನವು ತಾಂತ್ರಿಕ ದೋಷದ ಕಾರಣದಿಂದ ಹೊರಟ ಎರಡೇ ಗಂಟೆಗಳಲ್ಲಿ ವಾಪಸ್ ಮರಳಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.ಮೂಲಗಳ ಪ್ರಕಾರ, 180ಕ್ಕೂ