Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದರ್‌ನಲ್ಲಿ ಧಾರಾಕಾರ ಮಳೆ: ಸೇತುವೆಗಳು ಜಲಾವೃತ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ಬೀದರ್‌: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು

ದೇಶ - ವಿದೇಶ

ಭೀಮಾ ನದಿ ಉಕ್ಕಿ ಹರಿಯುತ್ತಿದೆ; ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದಲ್ಲಿರುವ ಯಲ್ಲಮ್ಮ ದೇವಸ್ಥಾನ ‌ಮುಳುಗಡೆಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತವೆ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ಕರ್ನಾಟಕ

ನಿರಂತರ ಮಳೆಯಿಂದ ಕಾಫಿ-ಟೀ ತೋಟಗಳು ನಾಶ – ಕಾರ್ಮಿಕರು ಬದುಕಿಗಾಗಿ ಹೋರಾಟ

ಚಿಕ್ಕಮಗಳೂರು: ಕಳಸ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ ನೀರು

ದೇಶ - ವಿದೇಶ

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ – ಬೈತರಾಣಿ ನದಿ ಅಪಾಯದ ಮಟ್ಟ ಮೀರಿ ಹರಿವು

ಭುವನೇಶ್ವರ: ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ

ದೇಶ - ವಿದೇಶ

ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಮಹಾರಾಷ್ಟ್ರ ಜಲಾಶಯಗಳಿಂದ ನೀರಿನ ಮಟ್ಟ ಗಂಭೀರ ಏರಿಕೆ

ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿನ ಮಳೆಯ ಅಬ್ಬರ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಟ್ಟು 2 ಲಕ್ಷದ

ದೇಶ - ವಿದೇಶ

ಉತ್ತರ ಕಾಶ್ಮೀರದಲ್ಲಿ ಮೇಘಸ್ಫೋಟ :5 ದಿನದಲ್ಲಿ 3ನೇ ದುರಂತ -ಪ್ರವಾಹದ ಆತಂಕ

ಶ್ರೀನಗರ: ಕಿಶ್ತ್ವಾರ, ಕಥುವಾ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ. ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ

ದೇಶ - ವಿದೇಶ

ಮುಂಬೈ ಮಳೆಯ ಅರ್ಭಟ: ರೆಡ್ ಅಲರ್ಟ್ ಘೋಷಣೆ, ಟ್ರಾಫಿಕ್ ಜಾಮ್

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳ ಪ್ರಕಾರ,

ದೇಶ - ವಿದೇಶ

ಅಪಾಯ ಗಡಿ ಮೀರಿದ ಯಮುನಾ ನದಿಯ ಮಟ್ಟ: ದೆಹಲಿಯಲ್ಲಿ ಪ್ರವಾಹದ ಎಚ್ಚರಿಕೆ

ದೆಹಲಿ: ಯಮುನಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು, ದೆಹಲಿ ಮತ್ತು ಉತ್ತರ ಭಾರತದಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಅಪಾಯ ಎದುರಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಯಮುನಾ ನದಿಯಲ್ಲಿ ನೀರಿನ ಮಟ್ಟ 204.88 ಮೀಟರ್‌ಗೆ ಏರಿದೆ. ಇದು

ದೇಶ - ವಿದೇಶ

ಯುಪಿಯಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ- ಪ್ರಯಾಗ್ ರಾಜ್ ಬಹುತೇಕ ಮುಳುಗಡೆ

ಲಕ್ನೋ: ಮುಂಗಾರು (Monsoon) ಚುರುಕುಗೊಂಡಿದ್ದು, ಹವಾಮಾನ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಉತ್ತರ ಪ್ರದೇಶದ (Uttar Pradesh) ಸೇರಿದಂತೆ ದೇಶದ ವಿವಿಧೆಡೆ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯುಪಿಯ 17